CPM, Congress

ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ; ಗಣ್ಯರಿಂದ ಸಂತಾಪ​
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಹಲವು ಗಣ್ಯರು, ಅವರ ರಾಜಕೀಯ ಮಿತ್ರರು ಸಂತಾಪ ಸೂಚಿಸಿದ್ದಾರೆ.

ಜಾತಿಗಣತಿ ಮಾಡದಿದ್ದರೆ ಅಪ್ಪನ ಕುರ್ಚಿ ಹೋಗ್ಬಿಡುತ್ತಾ?: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಈ ಹಿಂದೆ ನಮ್ಮ ಸರ್ಕಾರ ನಡೆಸಿದ್ದ ಜಾತಿ ಸಮೀಕ್ಷೆಯನ್ನು ವಿಪಕ್ಷಗಳು ವಿರೋಧ ಮಾಡಿದ್ದರಿಂದ ಮರು ಸಮೀಕ್ಷೆ ಮಾಡಲಾಗುತ್ತಿದೆಯಷ್ಟೇ. ಜಾತಿ ಗಣತಿ ಬಗ್ಗೆ ಜನರ ದಿಕ್ಕು ತಪ್ಪಿಸಿದರು. ವಿರೋಧ ಮಾಡದಿದ್ದರೆ ಹಿಂದಿನ ಸಮೀಕ್ಷೆಯೇ ಜಾರಿಯಾಗುತ್ತಿತ್ತು.

News Headlines 17-06-25 | ಕರ್ನಾಟಕದಲ್ಲಿ Thug Life ರಿಲೀಸ್‌ಗೆ ಸುಪ್ರೀಂ ಕೋರ್ಟ್ ಅಸ್ತು; ಡಿ.ಕೆ ಸುರೇಶ್‌ಗೆ ED ಸಮನ್ಸ್; RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ!

ಕಾಂಗ್ರೆಸ್ ವಿರುದ್ಧ BJP ಪ್ರತಿಭಟನೆ: ರಾಜೀನಾಮೆ ಆಗ್ರಹ

Watch | ಕರ್ನಾಟಕದಲ್ಲಿ Thug Life ರಿಲೀಸ್‌ಗೆ 'ಸುಪ್ರೀಂ' ಅಸ್ತು; ಡಿ.ಕೆ ಸುರೇಶ್‌ಗೆ ED ಸಮನ್ಸ್; RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ!
ವಿಡಿಯೋ

ನಾವು ಕಸ ಮಾಫಿಯಾಗೆ ಹೆದರಲ್ಲ, ನಮ್ಮ ಸರ್ಕಾರವನ್ನು ಬ್ಲ್ಯಾಕ್‌ಮೇಲ್ ಮಾಡಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ನಾವು ಯಾವುದೇ ಕೆಲಸವನ್ನು ಕೈಗೊಳ್ಳಲು ಪ್ರಯತ್ನಿಸಿದಾಗಲೆಲ್ಲಾ ಕೆಲವು ಗುಂಪುಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು (PIL) ಸಲ್ಲಿಸುವುದು ಮತ್ತು ತಡೆಯಾಜ್ಞೆ ತರುವುದು ಮುಂತಾದ ಬೆದರಿಕೆ ತಂತ್ರಗಳನ್ನು ಆಶ್ರಯಿಸುತ್ತವೆ.

'ನಮ್ಮ ಸ್ಥಾನ ಉಳಿಸಿಕೊಂಡ್ರೆ ಸಾಕಾಗಿದೆ': ಸಚಿವ ಸಂಪುಟ ಪುನಾರಚನೆ ಊಹಾಪೋಹ ಬೆನ್ನಲ್ಲೇ ಜಾರಕಿಹೊಳಿ ಮಹತ್ವದ ಹೇಳಿಕೆ

ನಮ್ಮ ಪಕ್ಷದ ನಾಯಕರು ಇತ್ತೀಚೆಗೆ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದರು. ಅಲ್ಲಿ ಯಾವ ಚರ್ಚೆಯಾಗಿದೆಯೋ ಗೊತ್ತಿಲ್ಲ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ; ನಮ್ಮ ಶಾಸಕರು, ಸಂಸದರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ, ಬಡವರ ಹೊಟ್ಟೆ ತುಂಬಿಸಲು ಕಾರ್ಯಕ್ರಮ ರೂಪಿಸುತ್ತಾ ಬಂದಿದೆ.

ಹಿಂದುಳಿದ ವರ್ಗಗಳಿಗೆ ಸಿದ್ದು ದ್ರೋಹ, ವರ್ಷಾಂತ್ಯದ ವೇಳೆಗೆ ಸಿಎಂ ಬದಲಾವಣೆ ಖಚಿತ: H ವಿಶ್ವನಾಥ್

ಸಮೀಕ್ಷೆಗೆ 1.50 ಲಕ್ಷ ಶಿಕ್ಷಕರು ಬೇಕು. ಈ ಕೆಲಸವನ್ನು ಅಂಗನವಾಡಿ ಕಾರ್ಯಕರ್ತರಿಂದ ಮಾಡಿಸಲು ಸಾಧ್ಯವಿಲ್ಲ.

News Headlines 14-06-25 | ಕಲ್ಯಾಣ ಕರ್ನಾಟಕವನ್ನು ಮೈಸೂರು-ಬೆಂಗಳೂರಿನಂತೆ ಪರಿವರ್ತಿಸಿ; ಜೂನ್ 16 ರಿಂದ Ola-Uber ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ!