CPM, Congress

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್
ರಾಜ್ಯ

ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ದೇವಾಲಯವಿದ್ದಂತೆ, ಅಲ್ಲಿ ಯಾರು ಬೇಕಾದರೂ ಹೋಗಿ ಸಲಹೆ ನೀಡಬಹುದು: ಸತೀಶ್ ಜಾರಕಿಹೊಳಿ
ರಾಜಕೀಯ

ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ.

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: HM ರೇವಣ್ಣ

4 ಲಕ್ಷ ಕೋಟಿ ರೂ. ಬಜೆಟ್ ಹೊಂದಿರುವ ಕರ್ನಾಟಕದಂತಹ ರಾಜ್ಯಕ್ಕೆ, ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ಕಾಯ್ದಿರಿಸುವುದು ದೊಡ್ಡ ವಿಷಯವಲ್ಲ ಎಂದು ಹೇಳಿದರು.

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಮುಖ್ಯಮಂತ್ರಿ ಕುರಿತ ಚರ್ಚೆ ಅನಗತ್ಯ: ದಿನೇಶ್ ಗುಂಡೂರಾವ್

ಒಬ್ಬ ಸಿಎಂ ಇದ್ದಾಗ ಇದನ್ಯಾಕೆ ಚರ್ಚೆ ಮಾಡಬೇಕೆಂದು ಪ್ರಶ್ನಿಸಿದರು. ಅಲ್ಲದೆ, ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆಗಳಿಲ್ಲ, ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಏನಾಗುತ್ತದೆ ನೋಡೋಣ.

News Headlines 18-02-25 | ಬಿ-ಖಾತಾ ಅಭಿಯಾನ ವಿಸ್ತರಣೆ: ಸರ್ಕಾರಕ್ಕೆ 4000 ಕೋಟಿ ರೂ ಆದಾಯ ನಿರೀಕ್ಷೆ; ಶಿಸ್ತುಸಮಿತಿ ನೋಟಿಸ್‌ಗೆ ಯತ್ನಾಳ್ ಉತ್ತರ; Online Betting ಸಾಲ, ಮೂವರು ಸಾವು!

Watch | ಬಿ-ಖಾತಾ ಅಭಿಯಾನ ವಿಸ್ತರಣೆ: ಸರ್ಕಾರಕ್ಕೆ 4000 ಕೋಟಿ ರೂ ಆದಾಯ ನಿರೀಕ್ಷೆ; ಶಿಸ್ತುಸಮಿತಿ ನೋಟಿಸ್‌ಗೆ ಯತ್ನಾಳ್ ಉತ್ತರ; Online Betting ಗೀಳು, ಮೂವರು ಸಾವು!
ವಿಡಿಯೋ

ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಬಿ.ಕೆ ಹರಿಪ್ರಸಾದ್ ನೇಮಕ: ಪ್ರಕ್ಷುಬ್ಧ ಸಮಸ್ಯೆ ಎದುರಿಸುತ್ತಿರುವ ರಾಜ್ಯಗಳಿಗೆ ಆಪತ್ಭಾಂಧವ!

ಹಿಂದೆ ಹರಿಯಾಣದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಹರಿಪ್ರಸಾದ್, 16 ರಾಜ್ಯಗಳಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ನಾಲ್ಕು ರಾಜ್ಯಗಳಲ್ಲಿ ಕಾರ್ಯದರ್ಶಿಯಾಗಿ ಮೇಲ್ವಿಚಾರಣೆ ಮಾಡಿದ ಅಪಾರ ಅನುಭವವನ್ನು ಹೊಂದಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಎಲ್ಲರಿಗೂ ಫ್ರೀ.. ಫ್ರೀ..! ಕಪಟ ನಾಟಕವಾಡಿ ಅಧಿಕಾರಕ್ಕೆ ಬಂದ ಬಳಿಕ ವರಸೆ ಬದಲಿಸಿದ್ದಾರೆ: ಸರ್ಕಾರದ ವಿರುದ್ಧ BJP ವಾಗ್ದಾಳಿ

ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣೆ ಪೂರ್ವ ಉಚಿತ, ಖಚಿತ, ನಿಶ್ಚಿತ, ಎಂದು ಹೇಳಿದ್ದರು.

ಮುಂದಿನ CEC ಹೆಸರನ್ನು ಅಂತಿಮಗೊಳಿಸಿದ ಪ್ರಧಾನಿ ಮೋದಿ ನೇತೃತ್ವದ ಸಮಿತಿ: ಕಾಂಗ್ರೆಸ್ ನಿಂದ ತಗಾದೆ!
ದೇಶ

ಮೋದಿ ಜೊತೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಿಇಸಿಯನ್ನು ಆಯ್ಕೆ ಮಾಡುವ ಮೂವರು ಸದಸ್ಯರ ಸಮಿತಿಯ ಭಾಗವಾಗಿದ್ದಾರೆ.