CPM, Congress

News Headlines 17-02-25 | ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ; ಅನ್ನಭಾಗ್ಯ-ಗೃಹಲಕ್ಷ್ಮೀ ಯೋಜನೆಗೆ ಹಣ ಇಲ್ವ?; ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ!
ರಾಜ್ಯ

Watch | ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ; ಅನ್ನಭಾಗ್ಯ-ಗೃಹಲಕ್ಷ್ಮೀ ಯೋಜನೆಗೆ ಹಣ ಇಲ್ವ?; ನಾಲ್ವರ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ವಿಡಿಯೋ

ಎಐಸಿಸಿ, ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿ.ಕೆ ಶಿವಕುಮಾರ್‌ಗೆ ಸಚಿವ ರಾಜಣ್ಣ ತಿರುಗೇಟು
ರಾಜಕೀಯ

2023ರ ಮೇನಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ನಂತರ ಇಬ್ಬರ ಮನವೊಲಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಯಿತು.

ಮೆಟ್ರೋ ಪ್ರಯಾಣ ದರ ಏರಿಕೆ: ಕೇಂದ್ರದ ಪಾತ್ರವಿಲ್ಲ ಎಂದ ಅಶ್ವಿನಿ ವೈಷ್ಣವ್; ಕಾನೂನನ್ನು ಓದಿಲ್ಲ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಟೀಕಿಸಿದರು.

Congress Guarantee: ಅನ್ನಭಾಗ್ಯ-ಗೃಹಲಕ್ಷ್ಮೀ ಹಣ ಹಾಕಿಲ್ಲ ಎಂದು ಮಹಿಳೆಯರ ಆಕ್ರೋಶ; ಕೊಟ್ಟ ಮಾತು ತಪ್ಪಲ್ಲ ಎಂದ ಡಿಕೆಶಿ!

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ.

ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚಲು ತೀರ್ಮಾನ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ನೋಡುತ್ತಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: 'ಕೈ' ಪಡೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. 15 ದಿನ ಅಥವಾ ತಿಂಗಳಿಗೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ.

Watch | IIPAನಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ; ಮುದ್ದುಲಕ್ಷ್ಮೀ ನಟ ಚರಿತ್ ವಿರುದ್ಧ ಲೈಂಗಿಕ ಕಿರುಕುಳ ದೂರು; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಾಲಿ-ಧನ್ಯತಾ!

ನನ್ನ ತಾರಾ ಎಲ್ಲಿ?: ದೆಹಲಿ ಕಾಲ್ತುಳಿತ, ಹೆಣಗಳ ರಾಶಿ; ಪತ್ನಿಯನ್ನು ಹುಡುಕುತ್ತಾ ರೈಲು ನಿಲ್ದಾಣದಲ್ಲಿ ಅಲೆಯುತ್ತಿರುವ ಪತಿ
ದೇಶ

ಕುಂಭ ಮೇಳಕ್ಕೆ ಹೋಗುವ ವಿಶೇಷ ರೈಲು ತಡವಾಗಿ ಬಂದಿದ್ದರಿಂದ ಜನರು ತಾ ಮುಂದು, ನಾ ಮುಂದು ಎಂದು ರೈಲನ್ನು ಹತ್ತಲು ಮುಂದಾದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ.