CPM, Congress

ಭಾರತೀಯರ 'ಅಮಾನವೀಯ' ಗಡಿಪಾರು ಬಗ್ಗೆ ಪ್ರಧಾನಿ ಪ್ರಸ್ತಾಪಿಸುತ್ತಾರಾ?: ಟ್ರಂಪ್ ಭೇಟಿಗೂ ಮುನ್ನ ನರೇಂದ್ರ ಮೋದಿಗೆ Congress ಸವಾಲು
ಗುರುವಾರ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, 'ಭಾರತೀಯ ನಾಗರಿಕರನ್ನು ಅಮೆರಿಕದಿಂದ ಅಮಾನವೀಯವಾಗಿ ಗಡಿಪಾರು ಮಾಡಲಾಗಿದೆ.

ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ಹಾರೈಸುತ್ತೇನೆ: ಜಿ ಪರಮೇಶ್ವರ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ.

KPCC ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡಬೇಕೆಂಬ ಬೇಡಿಕೆ; ಸತೀಶ್ ಜಾರಕಿಹೊಳಿ ಹೇಳಿಕೆ ಹೀಗಿದೆ...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆದಲ್ಲಿ ಆ ಸ್ಥಾನವನ್ನು ಅಹಿಂದ ವರ್ಗಕ್ಕೆ ನೀಡಬೇಕೆಂಬ ಆಗ್ರಹಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ನಾಲ್ಕು ವರ್ಷಗಳ ಬಳಿಕ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮತ್ತೆ ಕಾಂಗ್ರೆಸ್ ಸೇರ್ಪಡೆ
ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಶ್ಚಿಮ ಬಂಗಾಳ ಉಸ್ತುವಾರಿ ಅಹ್ಮದ್ ಮಿರ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಮಾಜಿ ಸಂಸದರಿಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೀಡಲಾಯಿತು.

ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ರೋಸ್ ಕೊಟ್ಟು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ
ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು, ವಿಶೇಷವಾಗಿ ಸತೀಶ್ ಅಲಿಯಾಸ್ ಪಾಂಡುರಂಗ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿದ್ದಾರೆ.

ಮೈಸೂರು ಗಲಭೆಗೆ ಕಾಂಗ್ರೆಸ್ 'ತುಷ್ಟೀಕರಣ ರಾಜಕೀಯ' ಕಾರಣ: BJP
ಮಂಗಳವಾರ ಮಧ್ಯಾಹ್ನ ಪೊಲೀಸ್ ಠಾಣೆಗೆ ಭೇಟಿ ನೀಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರವೂ ಹಿಂಸಾಚಾರ ನಡೆಸಿದ ಗುಂಪನ್ನು ಖಂಡಿಸಿದರು.

ಪಂಜಾಬ್ AAP ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ: ವಿಪಕ್ಷ ನಾಯಕ ಬಾಜ್ವಾಗೆ ಸಿಎಂ ಮಾನ್ ತಿರುಗೇಟು
ಪಂಜಾಬ್ ಘಟಕದಲ್ಲಿ ಭಿನ್ನಾಭಿಪ್ರಾಯ ವದಂತಿ ನಡುವೆ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಸಿಎಂ ಮಾನ್, ಪಂಜಾಬ್ ಸಚಿವರು ಮತ್ತು ಶಾಸಕರೊಂದಿಗಿನ ಸಭೆ ನಂತರ ಈ ಹೇಳಿಕೆ ನೀಡಿದ್ದಾರೆ.

Invest Karnataka Summit: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು!
'ಇನ್ವೆಸ್ಟ್ ಕರ್ನಾಟಕ 2025' ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಫೆಬ್ರುವರಿ 12 ರಿಂದ 14 ರವರೆಗೆ ಆಯೋಜಿಸಲಾಗಿದೆ.

