CPM, Congress

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ
ರಾಜಕೀಯ

5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ.

ಸಂವಿಧಾನ ರಕ್ಷಣೆ, ಗಾಂಧಿ ಪರಂಪರೆ ಉಳಿಸಿ ಬೆಳೆಸಲು ಕರೆ: ಕಾಂಗ್ರೆಸ್ ನಿಂದ ಇಂದು ಅಭಿಯಾನ ಆರಂಭ
ದೇಶ

1924 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದರು. ಅಲ್ಲಿಂದ 100 ನೇ ವಾರ್ಷಿಕೋತ್ಸವದ ನೆನಪಿಗಾಗಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಸಿಡಬ್ಲ್ಯುಸಿಯ ಕೊನೆಯ ಸಭೆಯಲ್ಲಿ ಅಭಿಯಾನವನ್ನು ಆಯೋಜಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಯಾವ ಮುಖವಿಟ್ಟುಕೊಂಡು ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಯನ್ನು ಕೊಟ್ಟಿದ್ದೇವೆಂದು ಜಂಬ ಕೊಚ್ಚಿಕೊಳ್ಳುತ್ತೀರಿ?: BJP ವಾಗ್ದಾಳಿ

ಕನ್ನಡಿಗರ ಜೇಬಿಗೆ ಮತ್ತೊಮ್ಮೆ ಕನ್ನ ಹಾಕಿದೆ ಪಿಕ್‌ ಪಾಕೆಟ್ ಕಾಂಗ್ರೆಸ್ ಸರ್ಕಾರ. ಬಸ್‌ ಪ್ರಯಾಣದ ದರವನ್ನು ಶೇ.15ರಷ್ಟು ಏರಿಸಿರುವುದು ಹೊಸ ವರ್ಷದ ಆರಂಭದಲ್ಲಿ ಕನ್ನಡಿಗರಿಗೆ ಮಾಡುತ್ತಿರುವ ಮಹಾದ್ರೋಹ.

News Headlines 02-01-25 | ಜನತೆಗೆ KSRTC-BMTC ಬಸ್ ದರ ಏರಿಕೆ ಶಾಕ್; ಪ್ರಿಯಾಂಕ್ ಖರ್ಗೆ ವಿರುದ್ಧ ರಾಹುಲ್‌ಗೆ BJP ದೂರು; ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪತಿಯನ್ನು ಕೊಂದ ಪತ್ನಿ!
ರಾಜ್ಯ

KSRTC-BMTC ಬಸ್ ದರ ಏರಿಕೆ; ಪ್ರಿಯಾಂಕ್ ಖರ್ಗೆ ವಿರುದ್ಧ ರಾಹುಲ್‌ಗೆ BJP ದೂರು; ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪತಿಯನ್ನು ಕೊಂದ ಪತ್ನಿ!
ವಿಡಿಯೋ

ಯಾವ ಸರ್ಕಾರವೂ ಶಾಶ್ವತವಲ್ಲ; ನಾನು, ಪ್ರಜ್ವಲ್ ಹಾಸನ ಜನರ ಋಣ ತೀರಿಸ್ತೀವಿ: ಸೂರಜ್ ರೇವಣ್ಣ

ಗೌಡರ ಕುಟುಂಬ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಹಿಂಸಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಗೆ ಅಧಿಕಾರ ಶಾಶ್ವತವಲ್ಲ ಎಂದು ಸೂರಜ್ ರೇವಣ್ಣ ಎಚ್ಚರಿಕೆ ನೀಡಿದರು.

ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಿರುವುದಕ್ಕೆ ಮೋದಿ ಸರ್ಕಾರ ಕಾರಣ: ಕಾಂಗ್ರೆಸ್

ಮಾರ್ಚ್ ಮತ್ತು ಜೂನ್ 2024 ರ ನಡುವಿನ ಮೂರು ತಿಂಗಳ ಅವಧಿಯಲ್ಲಿ ಚಿನ್ನದ ಸಾಲದ ಪಡೆದು ಮರುಪಾವತಿಸದೆ ಇರುವುದು ರೂ.5,149 ಕೋಟಿಗಳಿಂದ ರೂ.6,696 ಕೋಟಿಗೆ ಅಂದರೆ ಶೇ 30 ರಷ್ಟು ಏರಿಕೆಯಾಗಿದೆ.

ಮುಂದಿನ KPCC ಅಧ್ಯಕ್ಷರ ಬಗ್ಗೆ ಹೈಕಮಾಂಡ್ ತೀರ್ಮಾನ: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಈ ವಿಚಾರ ನಮ್ಮ ಹಂತದಲ್ಲಿ ನಿರ್ಧಾರವಾಗುವಂತದ್ದಲ್ಲ.

News Headlines 01-01-25 | New year 2025ಕ್ಕೆ ಅದ್ಧೂರಿ ಸ್ವಾಗತ; ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆದಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಾಕ್ಷ್ಯವಿಲ್ಲ; ಸಿಟಿ ರವಿ ವಿರುದ್ಧ FIR!