CPM, Congress

ಕಾಂಗ್ರೆಸ್ ಆಮಿಷಕ್ಕೆ ಬಲಿಯಾದರೆ ಮುಂದೆ ದೇವಸ್ಥಾನಗಳನ್ನೂ ವಕ್ಫ್'ಗೆ ಮಾರಿಬಿಡುತ್ತಾರೆ: BJP ಸಂಸದ ತೇಜಸ್ವಿ ಸೂರ್ಯ
ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಭೂಮಿಯನ್ನು ವಕ್ಫ್ ಆಸ್ತಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಸ್ಲಿಮರನ್ನು ಮೆಚ್ಚಿಸುವ ಕೆಲಸದಲ್ಲಿದೆ. ಜನರು ಕಾಂಗ್ರೆಸ್ ಅನ್ನು ನಂಬುವುದನ್ನು ಮುಂದುವರೆಸಿದರೆ, ಕೃಷಿ ಭೂಮಿ ಮತ್ತು ದೇವಾಲಯಗಳು ಸೇರಿದಂತೆ ಹಿಂದೂಗಳ ಆಸ್ತಿಗಳನ್ನೂ ವಕ್ಫ್ ಆಸ್ತಿ ಎನ್ನುತ್ತಾರೆ.

ನಿಮ್ಮ ಕುಟುಂಬದ ವಿರುದ್ಧದ ಆರೋಪದ ಕುರಿತು ಬಾಯ್ಬಿಡಿ: ಮಲ್ಲಿಕಾರ್ಜುನ ಖರ್ಗೆಗೆ ಲೆಹರ್ ಸಿಂಗ್ ಆಗ್ರಹ
ಖರ್ಗೆ ಕುಟುಂಬ ನೇತೃತ್ವದ “ಸಿದ್ಧಾರ್ಥ ವಿಹಾರ ಟ್ರಸ್ಟ್” ವಿರುದ್ಧ ಕೇಳಿಬಂದಿರುವ ಭೂ ಕಬಳಿಕೆ ಆರೋಪದ ಬಗ್ಗೆ ಇನ್ನೂವರೆಗೂ ಮಾತನಾಡದ ಮಲ್ಲಿಕಾರ್ಜು ಖರ್ಗೆ ಅವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿದ್ದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿದೆ.

ಮಂಗಳೂರು: ಚುನಾವಣೆ ಇದ್ದಾಗ ಮಾತ್ರ ಕುಮಾರಸ್ವಾಮಿ ಕಣ್ಣೀರು; ಜನ ಕಷ್ಟದಲ್ಲಿರುವಾಗ ಕಣ್ಮರೆ- ಡಿಕೆ ಶಿವಕುಮಾರ್
ಚನ್ನಪಟ್ಟಣ ಅಥವಾ ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದರೂ ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡ ಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ?

ಪ್ರಧಾನಿ ಸಾಧ್ಯವಿಲ್ಲ ಎಂದದ್ದನ್ನು ಸಾಧಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಮಾಜಿ ಸಂಸದ ಡಿ.ಕೆ ಸುರೇಶ್
ಕರ್ನಾಟಕದ ಈ ಮಾದರಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಕಡ್ಡಾಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕೇಂದ್ರ ಸರ್ಕಾರವು ಈ ಯೋಜನೆಗಳನ್ನು ಅನಿವಾರ್ಯವಾಗಿ ಅಳವಡಿಸಿಕೊಳ್ಳುವ ಪರಿಸ್ಥಿತಿ ಉದ್ಭವವಾಗುತ್ತದೆ ಎಂಬುದನ್ನು ಪ್ರಧಾನಮಂತ್ರಿಗಳು ಅರ್ಥ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ವಕ್ಫ್ ವಿವಾದ: ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದು, ಪಹಣಿ ತಿದ್ದುಪಡಿ ರದ್ದು ಮಾಡಿ- ಸಿಎಂ ಖಡಕ್ ಸೂಚನೆ!
ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಈ ವೇಳೆ ವಕ್ಫ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ ಜಟಾಪಟಿ: ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ; ಪ್ರಧಾನಿ ಮೋದಿ ವಿರುದ್ಧ ಸಿದ್ದು, ಖರ್ಗೆ ಕಿಡಿ
ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದಾರೆ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ.

ಗ್ಯಾರಂಟಿ ಯೋಜನೆಗಳ ಬಗ್ಗೆ ಖರ್ಗೆ ಸಲಹೆ: ಜನರ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ- ಪ್ರಧಾನಿ ಮೋದಿ ವಾಗ್ದಾಳಿ
ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ ಅವುಗಳನ್ನು ಸರಿಯಾಗಿ ಜಾರಿಗೆ ತರುವುದು ಕಠಿಣ ಅಥವಾ ಅಸಾಧ್ಯ ಎನ್ನುವುದು ಕಾಂಗ್ರೆಸ್ ಗೆ ಅರಿವಾಗುತ್ತಿದೆ.

ಆಂಧ್ರ ಪ್ರದೇಶ: ಶರ್ಮಿಳಾ ಭದ್ರತೆ ಹೆಚ್ಚಿಸಲು ಪೊಲೀಸರಿಗೆ ಕಾಂಗ್ರೆಸ್ ಮನವಿ
ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್ ಎನ್ ರಾಜಾ ಅವರು ಡಿಜಿಪಿ ಸಿಎಚ್ ದ್ವಾರಕಾ ತಿರುಮಲ ರಾವ್ ಅವರಿಗೆ ಪತ್ರ ಬರೆದು, ಶರ್ಮಿಳಾ ಅವರಿಗೆ ಭದ್ರತೆಯನ್ನು 'ವೈ' ಶ್ರೇಣಿಗೆ ಹೆಚ್ಚಿಸಬೇಕು ಮತ್ತು 4+4 ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಉಪ ಚುನಾವಣೆ: ಕಾಂಗ್ರೆಸ್ ನಲ್ಲಿ ಆತ್ಮ ವಿಶ್ವಾಸ; ಮೈತ್ರಿಕೂಟಕ್ಕೆ ಅಪನಂಬಿಕೆಯೇ ಸಮಸ್ಯೆ (ಸುದ್ದಿ ವಿಶ್ಲೇಷಣೆ)
ಗೆಲ್ಲಲು ಹಲವು ರಾಜಕೀಯ ಕಾರ್ಯತಂತ್ರಗಳೂ ನಡೆದಿವೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಎದ್ದಿದ್ದ ಅಸಮಾಧಾನವನ್ನು ತಣ್ಣಗೆ ಮಾಡುವಲ್ಲಿ ಈ ಇಬ್ಬರು ನಾಯಕರು ಯಶಸ್ವಿಯಾಗಿದ್ದಾರೆ. ಉಪ ಚುನಾವಣೆಯನ್ನು ಗೆದ್ದೇ ಬಿಟ್ಟೆವೆಂಬ ಆತ್ಮ ವಿಶ್ವಾಸ ಸಹಜವಾಗೇ ಕಾಂಗ್ರೆಸ್ ಪಾಳೇಯದಲ್ಲಿದೆ.

