CPM, Congress

ಮುಡಾ-ವಾಲ್ಮೀಕಿ ಹಗರಣಗಳಿಂದ ಪಕ್ಷದ ವರ್ಚಸ್ಸಿಗೆ ಕುತ್ತು: BJP ಹಣಿಯಲು 'ಕೈ' ಪಡೆ ಮಾಸ್ಟರ್ ಪ್ಲ್ಯಾನ್, ಹಳೇ ಕೇಸ್'ಗಳು ರೀಓಪನ್..!
ರಾಜಕೀಯ

ಮುಡಾ-ವಾಲ್ಮೀಕಿ ಹಗರಣಗಳಿಂದ ಪಕ್ಷದ ವರ್ಚಸ್ಸಿಗೆ ಕುತ್ತು: BJP ಹಣಿಯಲು 'ಕೈ' ಪಡೆ ಮಾಸ್ಟರ್ ಪ್ಲ್ಯಾನ್, ಹಳೇ ಕೇಸ್'ಗಳು ರೀಓಪನ್..!

ಸೇರಿಗೆ ಸವ್ವಾಸೇರು ಎಂಬಂತೆ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರ ಬಗ್ಗುಬಡಿಯಲು ಕಾಂಗ್ರೆಸ್ ಮುಂದಾಗಿದೆ.

ವಾಲ್ಮೀಕಿ, ಮುಡಾ ಕೇಸ್‌ʼನಿಂದ ಕಾಂಗ್ರೆಸ್‌ಗೆ ಮುಜುಗರ: ನಾಯಕತ್ವ ಬದಲಾವಣೆ ವಿಚಾರ ಬದಿಗೊತ್ತಿ ಸರ್ಕಾರ ಉಳಿಸಲು 'ಕೈ' ಕಮಾಂಡ್ ಕಸರತ್ತು..!
ರಾಜಕೀಯ

ವಾಲ್ಮೀಕಿ, ಮುಡಾ ಕೇಸ್‌ʼನಿಂದ ಕಾಂಗ್ರೆಸ್‌ಗೆ ಮುಜುಗರ: ನಾಯಕತ್ವ ಬದಲಾವಣೆ ವಿಚಾರ ಬದಿಗೊತ್ತಿ ಸರ್ಕಾರ ಉಳಿಸಲು 'ಕೈ' ಕಮಾಂಡ್ ಕಸರತ್ತು..!

ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿತ್ತು, ನಾಯಕತ್ವ ಬದಲಾವಣೆಯಾಗಲೇಬೇಕಾದ ಪರಿಸ್ಥಿತಿ ಎದುರಾದರೆ ಪಕ್ಷದ ವರ್ಚಸ್ಸು ಹೆಚ್ಚಿಸಲು ಹಾಗೂ ಸರ್ಕಾರ ಉಳಿವಿಗೆ ಆದ್ಯತೆ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ?; ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚೆ; ಕೇಕ್ ತಿಂದು 5 ವರ್ಷದ ಬಾಲಕ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 07-10-24
ರಾಜ್ಯ

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ?; ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚೆ; ಕೇಕ್ ತಿಂದು 5 ವರ್ಷದ ಬಾಲಕ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 07-10-24

ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚೆ: ಸಿಎಂ; ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಶವ ಪತ್ತೆ; ಕೇಕ್ ತಿಂದು 5 ವರ್ಷದ ಬಾಲಕ ಸಾವು
ವಿಡಿಯೋ

ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚೆ: ಸಿಎಂ; ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಶವ ಪತ್ತೆ; ಕೇಕ್ ತಿಂದು 5 ವರ್ಷದ ಬಾಲಕ ಸಾವು

ನಾಯಕತ್ವ ಬದಲಾವಣೆಗೆ 'ಕೈ' ಕಮಾಂಡ್‌ ಕಸರತ್ತು?: ಎದುರಾಳಿಗಳಿಗೆ ಟಕ್ಕರ್‌ ಕೊಡಲು ಸಿದ್ದು ತಂತ್ರ!
ರಾಜಕೀಯ

ನಾಯಕತ್ವ ಬದಲಾವಣೆಗೆ 'ಕೈ' ಕಮಾಂಡ್‌ ಕಸರತ್ತು?: ಎದುರಾಳಿಗಳಿಗೆ ಟಕ್ಕರ್‌ ಕೊಡಲು ಸಿದ್ದು ತಂತ್ರ!

ಮೇಲ್ನೋಟಕ್ಕೆ ಸಿದ್ದರಾಮಯ್ಯ ನಾನು ತಪ್ಪು ಮಾಡಿಲ್ಲ, ಬಿಜೆಪಿ ಆರೋಪಗಳು ಸುಳ್ಳು ಎಂದು ಎದೆ ತಟ್ಟಿ ಹೇಳುತ್ತಿದ್ದರೂ ಕೂಡ, ಈ ಆರೋಪ ಸಿದ್ದರಾಮಯ್ಯ ಅವರನ್ನು ದುರ್ಬಲರಾಗುವಂತೆ ಮಾಡಿದ್ದು ಮಾತ್ರ ಸುಳ್ಳಲ್ಲ.

ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಸ್ವಪಕ್ಷ ಶಾಸಕರಿಂದಲೇ ದೂರು; ಬಳ್ಳಾರಿ ಕಾಂಗ್ರೆಸ್'ನಲ್ಲಿ ಶುರುವಾಯ್ತಾ ಶೀತಲ ಸಮರ?
ರಾಜ್ಯ

ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಸ್ವಪಕ್ಷ ಶಾಸಕರಿಂದಲೇ ದೂರು; ಬಳ್ಳಾರಿ ಕಾಂಗ್ರೆಸ್'ನಲ್ಲಿ ಶುರುವಾಯ್ತಾ ಶೀತಲ ಸಮರ?

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಪ್ತ, ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಅಕ್ರಮ ಎಸೆಗಿದ್ದಾರೆ ಎಂದು ಸ್ವಪಕ್ಷೀಯ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿರುವುದು ತೀವ್ರ ಸಂಚಲನ ಸೃಷ್ಟಿಸಿದೆ.

ಮುಡಾ ಹಗರಣದ ತನಿಖೆ CBIಗೆ ವರ್ಗಾಯಿಸಿ: ಸರ್ಕಾರಕ್ಕೆ BJP ಆಗ್ರಹ
ರಾಜಕೀಯ

ಮುಡಾ ಹಗರಣದ ತನಿಖೆ CBIಗೆ ವರ್ಗಾಯಿಸಿ: ಸರ್ಕಾರಕ್ಕೆ BJP ಆಗ್ರಹ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.

Jammu and Kashmir: ಮತ ಎಣಿಕೆಗೂ ಮೊದಲೇ 5 ಶಾಸಕರ ನಾಮನಿರ್ದೇಶನ; ಕಾಂಗ್ರೆಸ್ ಆಕ್ರೋಶ
ದೇಶ

Jammu and Kashmir: ಮತ ಎಣಿಕೆಗೂ ಮೊದಲೇ 5 ಶಾಸಕರ ನಾಮನಿರ್ದೇಶನ; ಕಾಂಗ್ರೆಸ್ ಆಕ್ರೋಶ

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯ ಅಡಿಯಲ್ಲಿ, ಕಾಶ್ಮೀರಿ ಪಂಡಿತರು (ಕೆಪಿ) ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಿಂದ (ಪಿಒಜೆಕೆ) ನಿರಾಶ್ರಿತರಿಗೆ ಪ್ರಾತಿನಿಧ್ಯ ಸೇರಿದಂತೆ ಐದು ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್ ಹೊಂದಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಶೇ. 60ಕ್ಕೂ ಹೆಚ್ಚು ಮತದಾನ
ದೇಶ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಶೇ. 60ಕ್ಕೂ ಹೆಚ್ಚು ಮತದಾನ

ಆಡಳಿತಾರೂಢ ಬಿಜೆಪಿ ಹ್ಯಾಂಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ ಮತ್ತು ಕಾಂಗ್ರೆಸ್ ದಶಕದ ನಂತರ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ.