CPM, Congress

ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿ 100 ವರ್ಷ: ವರ್ಷ ಪೂರ್ತಿ ಕಾರ್ಯಕ್ರಮಕ್ಕೆ ನಿರ್ಧಾರ
ಕಾರ್ಯಕ್ರಮಕ್ಕಾಗಿ ವೀರಪ್ಪ ಮೊಯ್ಲಿ, ಎಚ್.ಕೆ.ಪಾಟೀಲ್, ಬಿ.ಎಲ್.ಶಂಕರ್ ಅವರನ್ನೊಳಗೊಂಡ 60 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಕಾರ್ಯಕ್ರಮ ಕುರಿತು ಸರ್ಕಾರ ಮತ್ತು ಪಕ್ಷಕ್ಕೆ ಸಲಹೆ ಮತ್ತು ಸೂಚನೆಗಳನ್ನು ನೀಡಿದೆ.

ಸರ್ಕಾರ ಬೀಳಿಸಲು 1000 ಕೋಟಿ ರೂ ಸಂಗ್ರಹ ಹೇಳಿಕೆ: ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು
ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ECIR ದಾಖಲು, ED ರಾಜಕೀಯ ವಿರೋಧಿಗಳ ವಿರುದ್ಧ ಸೇಡು ತೀರಿಸಿಕೊಳ್ಳುವ ಅಸ್ತ್ರ- ಕಾಂಗ್ರೆಸ್ ಕಿಡಿ
ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಕಿರುಕುಳ, ಸೇಡು ತೀರಿಸಿಕೊಳ್ಳಲು ED ಪ್ರಧಾನಿ ನರೇಂದ್ರ ಮೋದಿಯ ಒಂದು ಸಾಧನವಾಗಿದೆ.

ಜಮ್ಮು ಕಾಶ್ಮೀರ ಚುನಾವಣಾ ರ್ಯಾಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ; ಖರ್ಗೆ ಹೇಳಿಕೆ ವೈರಲ್
ಜಮ್ಮು ಮತ್ತು ಕಾಶ್ಮೀರಕ್ಕೆ 'ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು.

ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯಲ್ಲ: ವೇದಿಕೆ ಮೇಲೆ ಕುಸಿದು ಬಿದ್ದ ಖರ್ಗೆ, ವಿಡಿಯೋ ವೈರಲ್!
ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು. ಅಲ್ಲದೆ ಭಾಷಣದ ವೇಳೆ ಖರ್ಗೆ ಅಸ್ವಸ್ಥರಾಗಿ ವೇದಿಗೆ ಮೇಲೆ ಕುಸಿದು ಬಿದ್ದರು.

ಸಿದ್ದರಾಮಯ್ಯ ಇಂದು ಇರಬಹುದು ನಾಳೆ ಇಲ್ಲದೆ ಇರಬಹುದು: ನಾಯಕತ್ವ ಬದಲಾವಣೆ ವಿಚಾರಕ್ಕೆ ಪುಷ್ಠಿ ನೀಡಿದ ಖರ್ಗೆ ಹೇಳಿಕೆ..!
ಯಾರನ್ನೇ ಆಗಲಿ ವೈಯಕ್ತಿಕವಾಗಿ ಗುರಿ ಮಾಡಬಾರದು. ಸಿದ್ದರಾಮಯ್ಯ ವರ್ಚಸ್ಸಿಗೆ ಕಳಂಕ ಹಚ್ಚುವ ಮೂಲಕ ಕಾಂಗ್ರೆಸ್ ಪಕ್ಷಕ್ಕೂ ಹಾನಿ ಮಾಡುವುದು ಬಿಜೆಪಿ ಉದ್ದೇಶ. ಯಾರೇ ಆದರೂ ಇಂದು ಇರಬಹುದು, ನಾಳೆ ಬದಲಾಗಬಹುದು. ಆದರೆ, ಪಕ್ಷ ಮುಂದುವರಿಯುತ್ತದೆ.

ಚುನಾವಣಾ ಬಾಂಡ್ ಕೇಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಬೆನ್ನಲ್ಲೇ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಇದೀಗ ಕಾಂಗ್ರೆಸ್ ಕೂಡ ರಾಜೀನಾಮೆ ನೀಡುವಂತೆ ನಿರ್ಮಲಾ ರಾಜೀನಾಮೆ ಅವರಿಗೆ ಒತ್ತಾಯಿಸುತ್ತಿದೆ.

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ, ನಳಿನ್ ಕಟೀಲ್, BYV ವಿರುದ್ಧ FIR; BJP ಶಾಸಕ Munirathna ಮನೆ ಮೇಲೆ SIT ದಾಳಿ; ಯತ್ನಾಳ್ಗೆ ಕೊಂಚ ರಿಲೀಫ್! ಇವು ಇಂದಿನ ಪ್ರಮುಖ ಸುದ್ದಿಗಳು 28-09-24


