CPM, Congress

ಡ್ರಗ್ಸ್ ಸೇವನೆ, ಮಾರಾಟ ಮಾಡಿದ್ರೆ 10 ವರ್ಷ ಜೈಲು ಶಿಕ್ಷೆ; One Nation One Election ಇದೊಂದು ಐತಿಹಾಸಿಕ ಹೆಜ್ಜೆ; ಗಣೇಶಮೂರ್ತಿ ವಿಸರ್ಜನೆ ವೇಳೆ ಚೂರಿ ಇರಿತ; ಮೂವರ ಬಂಧನ! ಇವು ಇಂದಿನ ಪ್ರಮುಖ ಸುದ್ದಿಗಳು 18-09-24

ಡ್ರಗ್ಸ್ ಸೇವನೆ, ಮಾರಾಟ ಮಾಡಿದ್ರೆ 10 ವರ್ಷ ಜೈಲು ಶಿಕ್ಷೆ; One Nation One Election ಇದೊಂದು ಐತಿಹಾಸಿಕ ಹೆಜ್ಜೆ; ಗಣೇಶಮೂರ್ತಿ ವಿಸರ್ಜನೆ ವೇಳೆ ಚೂರಿ ಇರಿತ; ಮೂವರ ಬಂಧನ!

ರಾಹುಲ್ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ಆಕ್ರೋಶ
ಗಾಗಲೇ ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಜೀವವನ್ನು ಬಲಿ ಪಡೆದಿರುವ ದ್ವೇಷದ ಮುಂದುವರಿದ ಭಾಗವಾಗಿದೆ. ದ್ವೇಷ ರಾಜಕಾರಣದ ಬೆಳವಣಿಗೆಯೇ ಇದಕ್ಕೆ ಕಾರಣ.

1,685 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ; ರಾಹುಲ್ ಹುಟ್ಟಿದ್ದು ಮುಸ್ಲಿಮರಿಗ, ಕ್ರಿಶ್ಚಿಯನ್ನರಿಗ- ಯತ್ನಾಳ್; ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ರೌಡಿಶೀಟರ್ ಪವನ್ ಕಾಲಿಗೆ ಗುಂಡು! ಇವು ಇಂದಿನ ಪ್ರಮುಖ ಸುದ್ದಿಗಳು 17-09-24

1,685 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ; ರಾಹುಲ್ ಹುಟ್ಟಿದ್ದು ಮುಸ್ಲಿಮರಿಗ, ಕ್ರಿಶ್ಚಿಯನ್ನರಿಗ- ಯತ್ನಾಳ್; ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ: ರೌಡಿಶೀಟರ್ ಪವನ್ ಕಾಲಿಗೆ ಗುಂಡು!

ದೇಶದಲ್ಲಿ ಅತಿ ಶೀಘ್ರದಲ್ಲಿ ಡಿಜಿಟಲ್ ಜನಗಣತಿ ನಡೆಯಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

ರಾಜಕೀಯವಾಗಿ ನನ್ನನ್ನ ಮುಗಿಸ್ತಿನಿ ಎನ್ನುವುದು ಅವರ ಮೂರ್ಖತನ: HDK-BSYಗೆ ಸಿದ್ದರಾಮಯ್ಯ ತಿರುಗೇಟು
ಬ್ರೀಟಿಷರು ನಮ್ಮ ದೇಶವನ್ನ ಆಳಲು ನಮ್ಮವರೇ ಕಾರಣ, ವ್ಯಾಪಾರಕ್ಕೆಂದು ಬಂದು 200 ವರ್ಷಗಳ ಕಾಲ ಭಾರತವನ್ನ ಆಳಿದ್ದಾರೆ. ಒಬ್ಬರ ಮೇಲೆ ಒಬ್ಬರನ್ನ ಎತ್ತಿಕಟ್ಟಿ ದೇಶವನ್ನೆ ಕೊಳ್ಳೆ ಹೊಡಿದಿರುವವರ ಜೊತೆ, ನಮ್ಮವರು ಕೈಜೋಡಿಸದಿದ್ದರೆ 200 ವರ್ಷ ಆಳೋಕೆ ಆಗುತ್ತಿರಲಿಲ್ಲ.

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ ನಂತರ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ: ಸಿದ್ದರಾಮಯ್ಯಗೆ HDK
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ (ಭಾನುವಾರ) ಹಿನ್ನೆಲೆಯಲ್ಲಿ ಬೀದರ್ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ, ದೂರದೃಷ್ಟಿಯುಳ್ಳ ನಾಯಕನೆಂದು ಕೊಂಡಾಡಿದ BJP ನಾಯಕರು
ಜಗಮೆಚ್ಚಿದ ಜನನಾಯಕ, ಭಾರತ ಕಂಡ ಹೆಮ್ಮೆಯ ಪ್ರಧಾನಿ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

