CPM, Congress

MUDA scam: ರಾಜ್ಯಪಾಲರ ವಜಾಗೆ ಕಾಂಗ್ರೆಸ್ ಆಗ್ರಹ
ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು, ರಾಷ್ಟ್ರಪತಿಗಳು ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು.

ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ: ಪ್ರಹ್ಲಾದ್ ಜೋಶಿ
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ.

ಕಾಂಗ್ರೆಸ್ ಕಾನೂನು ವಿಭಾಗದ ಮುಖ್ಯಸ್ಥರಾಗಿ ಅಭಿಷೇಕ್ ಮನು ಸಿಂಘ್ವಿ ನೇಮಕ
ಕಾಂಗ್ರೆಸ್ ಕಾನೂನು ವಿಭಾಗವು ಹಿರಿಯ ವಕೀಲರಾದ ಸಲ್ಮಾನ್ ಖುರ್ಷಿದ್, ಕೆಟಿಎಸ್ ತುಳಸಿ ಮತ್ತು ವಿವೇಕ್ ತನ್ಖಾ ಅವರನ್ನು ಒಳಗೊಂಡಿದೆ.

ಮುಡಾ ಹಗರಣ ಪ್ರಾಸಿಕ್ಯೂಷನ್ಗೆ ನೀಡಿದ್ದೆ ತಪ್ಪು: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು - ಸಿಎಂ ಸಿದ್ದರಾಮಯ್ಯ
ನಾನು ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ: ಡಿಕೆಶಿ
ಸಂವಿಧಾನ ವಿರೋಧಿಯಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಖಂಡಿಸಿ ಆಗಸ್ಟ್ 19ರ ಸೋಮವಾರದಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಪ್ರತಿಭಟನೆ.

ಸೆಬಿ ಅಧ್ಯಕ್ಷರು ರಾಜೀನಾಮೆ ನೀಡಬೇಕು; ಅದಾನಿ ಹಗರಣದ ಬಗ್ಗೆ ಜೆಪಿಸಿ ತನಿಖೆಯ ಅಗತ್ಯ ಇದೆ: ಕಾಂಗ್ರೆಸ್
ಸೆಬಿ ಮುಖ್ಯಸ್ಥರು ಮತ್ತು ಉದ್ಯಮಿ ಗೌತಮ್ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್, ಸೆಬಿ ಮುಖ್ಯಸ್ಥರಾಗಿ ಅವರ ಮುಂದುವರಿಕೆ "ಸಮರ್ಥನೀಯವಲ್ಲ" ಎಂದು ಹೇಳಿದೆ.

'ಭಾರತೀಯರಿಗೆ ಮಾಡಿದ ಅವಮಾನ': ಕೆಂಪು ಕೋಟೆಯಲ್ಲಿ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಜಾಗ; ಕಾಂಗ್ರೆಸ್ ಟೀಕೆ!
ಶಿಷ್ಟಾಚಾರದ ಪ್ರಕಾರ ಉಭಯ ಸದನಗಳ ವಿಪಕ್ಷ ನಾಯಕನಿಗೆ ಮೊದಲ ಸಾಲಿನಲ್ಲಿ ಜಾಗಕೊಡಬೇಕಾಗುತ್ತದೆ. ಆದರೆ ಐದನೇ ಸಾಲಿನಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಸನ ನೀಡಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ: ಡಿಸಿಎಂ ಡಿಕೆ ಶಿವಕುಮಾರ್
ಇಂದು ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ ಎಂದರು.

ದ್ವೇಷ ಹರಡಲು 'ವಿಭಜನೆ ಸ್ಮರಣೆ ದಿನ' ಆಚರಿಸಲಾಗುತ್ತಿದೆ: ಬಿಜೆಪಿ-ಸಂಘ ಪರಿವಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮಾಡಿದ ಭಾಷಣದಲ್ಲಿ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಸಂಘ ಪರಿವಾರ ತನ್ನ ಲಾಭಕ್ಕಾಗಿ ಬ್ರಿಟಿಷರ ಒಡೆದು ಆಳುವ ನೀತಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.

