CPM, Congress

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; HDK ಸೇರಿದಂತೆ ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಿಡುಗಡೆ; ಮುಡಾ ವಿಚಾರದಲ್ಲಿ ವಿಪಕ್ಷಗಳಿಂದ ಸುಳ್ಳು ಆರೋಪ! ಇವು ಇಂದಿನ ಪ್ರಮುಖ ಸುದ್ದಿಗಳು 26-07-24

HDK ಸೇರಿದಂತೆ ಮುಡಾ ನಿವೇಶನ ಪಡೆದ BJP-JDS ನಾಯಕ ಪಟ್ಟಿ ಬಿಡುಗಡೆ; ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ಹೆಚ್. ವಿಶ್ವನಾಥ್ ಸೇರಿದಂತೆ ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಹಿರಂಗ!
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಲ್ಲದೆ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿವೆ.

ಪಾದಯಾತ್ರೆಗಳ ಹಿಂದೆ ರಾಜಕೀಯ ಅಜೆಂಡಾ!! (ಸುದ್ದಿ ವಿಶ್ಲೇಷಣೆ)
ಎಲ್ಲದಕ್ಕಿಂತ ಮಿಗಿಲಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಅಜೆಂಡಾಗಳನ್ನು ಗಮನಿಸಿದರೆ ಹಗರಣಗಳ ವಿರುದ್ಧದ ಪ್ರತಿಭಟನೆಗೆ ಹೆಚ್ಚಾಗಿ ಅದನ್ನೊಂದು ವರ್ಗಗಳ ಬಲಾಬಲ ಪ್ರದರ್ಶನದ ವೇದಿಕೆಯಾಗಿ ಬಳಸಿಕೊಳ್ಳಲು ಸಿದ್ಧತೆ ನಡೆದಿದೆ. ಬಹು ಮುಖ್ಯವಾಗಿ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾದ ಕೇಂದ್ರೀಕೃತ ಹೋರಾಟವಾಗಿ ರೂಪುಗೊಳ್ಳುವಂತೆ ಅವರ ಬೆಂಬಲಿಗರು ತಯಾರಿ ನಡೆಸಿದ್ದಾರೆ.

BJP ಅವಧಿಯಲ್ಲಿ ಮುಡಾ ಸೈಟ್ ಅಕ್ರಮ ಹಂಚಿಕೆ; ಶೀಘ್ರದಲ್ಲೇ ಪಟ್ಟಿ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್
ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ?

Darshan ಅರ್ಜಿ ವಜಾ; Yash ಚಿತ್ರಕ್ಕೆ ಸಂಕಷ್ಟ; BJP-JDS ಗದ್ದಲ: ಉಭಯ ಸದನ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ! ಇವು ಇಂದಿನ ಪ್ರಮುಖ ಸುದ್ದಿಗಳು 25-07-24

BJP-JDS ಗದ್ದಲ: ಉಭಯ ಸದನ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; Darshan ಅರ್ಜಿ ವಜಾ; Yash ಚಿತ್ರಕ್ಕೆ ಸಂಕಷ್ಟ!

ವಿಪಕ್ಷಗಳ ಅಹೋರಾತ್ರಿ ಧರಣಿ: ವಿಧಾನಸಭೆ, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

Muda scam: ಗದ್ದಲ-ಕೋಲಾಹಲ ನಡುವಲ್ಲೇ 3 ವಿಧೇಯಕಗಳು ಅಂಗೀಕಾರ
ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ಒದಗಿಸುವ ಹಾಗೂ ಹಲ್ಲೆ, ನಿಂದನೆ ಮಾಡುವವರಿಗೆ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ನೀಡುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ವಿಧೇಯಕವನ್ನು ಮಂಡನೆ ಮಾಡಲಾಗಿದೆ.

