CPM, Congress

ಸಾಂವಿಧಾನಿಕ ಮಾನ್ಯತೆ ಇಲ್ಲದ DCM ಹುದ್ದೆ ಬಗ್ಗೆ ಮಾತನಾಡುವುದು ನಾನ್ ಸೆನ್ಸ್: ರಾಯರೆಡ್ಡಿ
ಡಿಸಿಎಂ ಕೇವಲ ಗೌರವದ ಹುದ್ದೆ. ಸಂವಿಧಾನದಲ್ಲಿ ಅದಕ್ಕೆ ಮಾನ್ಯತೆ ಇಲ್ಲ. ಹೆಚ್ಚುವರಿ ಡಿಸಿಎಂ ಸೃಷ್ಟಿ ಕುರಿತು ಮಾತನಾಡುವುದು ಅಸಂಬದ್ಧ. ಧಾರ್ಮಿಕ ಮುಖಂಡರಾದವರು ರಾಜಕೀಯದಲ್ಲಿ ಮೂಗು ತೂರಿಸಬಾರದು.

ನಾನೇ ನಿಮ್ಮ ಮನೆ ಮಗ; ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ಮಂತ್ರಿ: ಡಿಸಿಎಂ ಡಿ ಕೆ ಶಿವಕುಮಾರ್
ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ.

ಮೈಕ್ ಆಫ್ ಮಾಡೋಕೆ ನನ್ನ ಚೇರ್ ಕೆಳಗೆ ಸ್ವಿಚ್ ಇಲ್ಲ; 'ಸಾಮಾನ್ಯ ಪ್ರಜ್ಞೆ ಇರಲಿ': ವಿಪಕ್ಷಗಳ ಆರೋಪಕ್ಕೆ ಓಂ ಬಿರ್ಲಾ ಕಟು ಟೀಕೆ
ಸಭಾಧ್ಯಕ್ಷರ ಮೈಕ್ ಸ್ವಿಚ್ ಆಫ್ ಮಾಡಿರುವ ಆರೋಪ ಕಳವಳಕಾರಿಯಾಗಿದೆ ಎಂದು ಸ್ಪೀಕರ್ ಹೇಳಿದರು. ಈ ವಿಷಯವನ್ನು ಸದನದಲ್ಲಿ ಚರ್ಚಿಸಬೇಕೆಂದು ಅವರು ಬಯಸುತ್ತಾರೆ.

ತೆಲಂಗಾಣ: ಹಿರಿಯ ಕಾಂಗ್ರೆಸ್ ನಾಯಕ ಡಿ ಶ್ರೀನಿವಾಸ್ ನಿಧನ
ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ.

ಸಿದ್ದರಾಮಯ್ಯ, ಶಿವಕುಮಾರ್ ರಾಜ್ಯ ಕಾಂಗ್ರೆಸ್ನ 2 ಕಣ್ಣುಗಳಿದ್ದಂತೆ; ಸಿಎಂ ಬದಲಾವಣೆ ಹೈ ಕಮಾಂಡ್ ನಿರ್ಧಾರ!
ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಒಳ್ಳೆಯ ಮುಖ್ಯಮಂತ್ರಿಯನ್ನು ನೇಮಕ ಮಾಡಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೆ ಅಂತಿಮ.

ಸಿಎಂ ಬದಲಾವಣೆ: ಸ್ವಾಮೀಜಿ ಹೇಳಿಕೆ ಹಿಂದೆ BJP ಕೈವಾಡ- ಸಚಿವ ಚಲುವರಾಯಸ್ವಾಮಿ
ಇದರಲ್ಲಿ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಾನಗಳು ಹೆಚ್ಚಾಗಿವೆ. ಹಾಗಾಗಿ ಸದ್ಯದ ಪರಿಸ್ಥಿತಿಯ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು.

CM ಪಟ್ಟಕ್ಕಾಗಿ ಭವಿಷ್ಯದ ಸಮರಕ್ಕೆ DK Shivakumar ಶಸ್ತ್ರಾಭ್ಯಾಸ! (ಸುದ್ದಿ ವಿಶ್ಲೇಷಣೆ)
ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ನೇಮಕಕ್ಕೆ ಆಗ್ರಹಿಸಿ ಆರಂಭವಾದ ಕೂಗು ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಆರಂಭದ ಹಂತಕ್ಕೆ ಬಂದು ಮುಟ್ಟಿದೆ. ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಬಣ ಕಿತ್ತಾಟಕ್ಕೆ ಇದೀಗ ಅಧಿಕೃತ ಸ್ವರೂಪ ಸಿಕ್ಕಿದೆ.

ಆರ್.ಅಶೋಕ್ ವಿರುದ್ದ ಭೂ ಹಗರಣ, ಬಸ್ ಖರೀದಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ರಮೇಶ ಬಾಬು ಆಗ್ರಹ
ಬಗರ್ ಹುಕುಂ ಅಡಿಯಲ್ಲಿ ಫಲಾನುಭವಿಗಳಿಗೆ 2,500 ಎಕರೆ ಗೋಮಾಳದ ಹಂಚಿಕೆಯಲ್ಲಿ ಬಿಜೆಪಿ ನಾಯಕ ಆರ್. ಅಶೋಕ್ ಅವ್ಯವಹಾರ ನಡೆಸಿದ್ದಾರೆ ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು.

ಲೋಕಸಭೆ ಚುನಾವಣಾ ಫಲಿತಾಂಶದಿಂದ ಕುಗ್ಗಿದ ನೈತಿಕ ಸ್ಥೈರ್ಯ: ZP-TP, ಪಾಲಿಕೆ ಚುನಾವಣೆ ನಡೆಸಲು ಕಾಂಗ್ರೆಸ್ ಹಿಂದೇಟು!
ಬಿಬಿಎಂಪಿ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವಂತೆ ಪಕ್ಷದೊಳಗೆ ಒತ್ತಡವಿದ್ದರೂ ಲೋಕಸಭೆ ಚುನಾವಣೆ ತೀರ್ಪು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದೆ

