CPM, Congress

ಕಾಂಗ್ರೆಸ್ ವಿರುದ್ಧದ ಆಕ್ಷೇಪಾರ್ಹ ಅನಿಮೇಟೆಡ್ ವಿಡಿಯೋ: ನಡ್ಡಾ, ಮಾಳವಿಯಾ ವಿರುದ್ಧದ ತನಿಖೆಗೆ 'ಹೈ' ಅನುಮತಿ
ಕಲಬುರ್ಗಿಯ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡ ಜಗತ್ ಪ್ರಕಾಶ್ ನಡ್ಡಾ ಮತ್ತು ಮಾಳವಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ನಡೆಸಿತು.

HDK ವಿರುದ್ಧ ಅವಾಚ್ಯ ನಿಂದನೆ: Darshan ಮಹಿಳಾ ಅಭಿಮಾನಿಗೆ ಸಂಕಷ್ಟ; ಬಳ್ಳಾರಿ ಮೇಯರ್, ಉಪಮೇಯರ್ ಪಟ್ಟ ಕಾಂಗ್ರೆಸ್ ಪಾಲು! ಇವು ಇಂದಿನ ಪ್ರಮುಖ ಸುದ್ದಿಗಳು 21-06-24

HDK ವಿರುದ್ಧ ಅವಾಚ್ಯ ನಿಂದನೆ: Darshan ಮಹಿಳಾ ಅಭಿಮಾನಿಗೆ ಸಂಕಷ್ಟ; ಬಳ್ಳಾರಿ ಮೇಯರ್, ಉಪಮೇಯರ್ ಸ್ಥಾನ ಕಾಂಗ್ರೆಸ್ ಪಾಲು

ಅಟಲ್ ಸೇತು ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು, ಭ್ರಷ್ಟಾಚಾರದ ವಾಸನೆ: ಕಾಂಗ್ರೆಸ್
ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ.

HDK ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣದಿಂದ ನಾನು ಸ್ಪರ್ಧಿಸಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಡಿಕೆ ಶಿವಕುಮಾರ್ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರೆ ಎಂಬ ಗುಮಾನಿ ಹುಟ್ಟಿದ್ದು ಎರಡು ದಿನಗಳ ಹಿಂದೆ ಅವರೇ ನೀಡಿದ್ದ ಹೇಳಿಕೆಯಿಂದ.

ನಟ ದರ್ಶನ್ ಕೋಪಿಷ್ಠ ಹೌದು, ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ: ಕಾಂಗ್ರೆಸ್ ಶಾಸಕ ಉದಯ್ ಗೌಡ ಸಮರ್ಥನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಚಾಲೆಂಜಿಂಗ್ ನಟ ದರ್ಶನ್ ಕೃತ್ಯವನ್ನು ಕಾಂಗ್ರೆಸ್ ಶಾಸಕ ಸಮರ್ಥಿಸಿಕೊಂಡಿದ್ದಾರೆ.

ಬಳ್ಳಾರಿ ಮೇಯರ್ ಆಗಿ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ
ಬಳ್ಳಾರಿ ಪಾಲಿಕೆಯ 23ನೇ ಮೇಯರ್ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್ ನ ಮುಲ್ಲಂಗಿ ನಂದೀಶ್ ಬಾಬು ಆಯ್ಕೆಯಾಗಿದ್ದಾರೆ ಉಪ ಮೇಯರ್ ಆಗಿ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೇಣು ಬಿಗಿದುಕೊಂಡು ಕಾಂಗ್ರೆಸ್ ಶಾಸಕನ ಪತ್ನಿ ರೂಪಾದೇವಿ ಆತ್ಮಹತ್ಯೆ!
ಚೊಪ್ಪದಂಡಿ ಕ್ಷೇತ್ರದ ಆಡಳಿತ ಪಕ್ಷದ ಶಾಸಕ ಡಾ. ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಧಿಕಾರಕ್ಕೆ ಬಂದ ವರ್ಷದೊಳಗೆ ರಾಜ್ಯದಲ್ಲಿ ತೆರಿಗೆ ಪರ್ವ-ಬೆಲೆ ಏರಿಕೆ ಪರ್ವ ಶುರುವಾಗಿದೆ: ಕಾಂಗ್ರೆಸ್ ವಿರುದ್ದ ಬಿಜೆಪಿ ವಾಗ್ದಾಳಿ
ಮುದ್ರಾಂಕ ಶುಲ್ಕವಾಯ್ತು, ಮದ್ಯದ ದರವಾಯ್ತು, ತೈಲ ಬೆಲೆಯಾಯ್ತು ಶೀಘ್ರವೇ ಬಸ್ ದರ ಹೆಚ್ಚಳವಾಗಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದ ವರ್ಷದೊಳಗೇ ತೆರಿಗೆ ಪರ್ವ, ಬೆಲೆ ಏರಿಕೆ ಪರ್ವಗಳೇ ಶುರುವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

