CPM, Congress

INDIA ಬ್ಲಾಕ್ 295 ಸೀಟು ಗೆಲ್ಲಲಿದೆ, ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗಳಿಸಲಿದೆ: ಸಿಎಂ ಸಿದ್ದರಾಮಯ್ಯ
ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚುನಾವಣೋತ್ತರ ಸಮೀಕ್ಷೆಗಳು "ಮಾಧ್ಯಮ ಸೃಷ್ಟಿ" ಎಂದು ಹೇಳಿದ್ದಾರೆ.

ಎಕ್ಸಿಟ್ ಪೋಲ್ಗಳಿಗೆ ಸಂಪೂರ್ಣ ವಿರುದ್ಧವಾಗಿ ಫಲಿತಾಂಶ ಬರಲಿದೆ ಎಂಬ ವಿಶ್ವಾಸ ಇದೆ: ಸೋನಿಯಾ ಗಾಂಧಿ
ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್ಗಳಲ್ಲಿ ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುತ್ತೆದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೋಮವಾರ ಅವರು ಹೇಳಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ಈ ಬಾರಿಯೂ ಸುಳ್ಳಾಗಲಿದೆ: ಕಾಂಗ್ರೆಸ್
ಕಾಂಗ್ರೆಸ್ ಶಾಸಕಾಂಗ ಪಕ್ಷವು ಎಕ್ಸಿಟ್ ಪೋಲ್ ಭವಿಷ್ಯವನ್ನು ಸ್ವೀಕರಿಸಲು ನಿರಾಕರಿಸಿತು, ಇದು ಕರ್ನಾಟಕದ ಜನರ ಭಾವನೆಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಹೇಳಿದೆ.

MLC ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಸಿದ್ದರಾಮಯ್ಯ- ಖರ್ಗೆ 'ಕೈ' ಮೇಲು; ಒಕ್ಕಲಿಗರ ಹಿತಾಸಕ್ತಿ ಕಾಪಾಡುವಲ್ಲಿ ಡಿಕೆಶಿ ಸೋಲು!
ಮೂಲಗಳ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಕ್ರಮವಾಗಿ ಮೂರು ಮತ್ತು ಇಬ್ಬರು ನಾಮನಿರ್ದೇಶಿತರ ಆಯ್ಕೆಯಲ್ಲಿ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ; ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು

ಪರಿಷತ್ ಚುನಾವಣೆ: ಯತೀಂದ್ರ, ಬಿಲ್ಕಿಸ್ ಬಾನೋ, ಸಿಟಿ ರವಿ ಕಣದಲ್ಲಿ; ಉದ್ಯಮಿ ವಿರುದ್ಧ Pocso ಕೇಸ್; ಇಂದಿನ ಪ್ರಮುಖ ಸುದ್ದಿಗಳು 02-06-24

ಪರಿಷತ್ ಚುನಾವಣೆ: ಯತೀಂದ್ರ, ಬಿಲ್ಕಿಸ್ ಬಾನೋ, ಸಿಟಿ ರವಿ ಕಣದಲ್ಲಿ; ಉದ್ಯಮಿ ವಿರುದ್ಧ Pocso ಕೇಸ್

Karnataka MLC Election 2024: ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿ, ಯಾರು ಈ Bilkis Bhanu?
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅಚ್ಚರಿ ರೀತಿಯಲ್ಲಿ ಶಿವಮೊಗ್ಗದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿಲ್ಕಿಸ್ ಭಾನು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಷ್ಟಕ್ಕೂ ಯಾರು ಈ ಬಿಲ್ಕಿಸ್ ಭಾನು..?

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ: ವಿವರಗಳನ್ನು ಹಂಚಿಕೊಳ್ಳುವಂತೆ ಜೈರಾಮ್ ರಮೇಶ್ಗೆ ಚುನಾವಣಾ ಆಯೋಗ ಸೂಚನೆ
ಜೂನ್ 4 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪದ ಕುರಿತು ಚುನಾವಣಾ ಆಯೋಗವು (ಇಸಿ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಭಾನುವಾರ ಮಾಹಿತಿ ಕೇಳಿದೆ.

