CPM, Congress

ಸಿಎಂ, ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ; ಲೋಕಸಭೆ ಚುನಾವಣೆ ಕುರಿತು ಚರ್ಚೆ
ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡ ನಂತರ, ವಿರೋಧ ಪಕ್ಷಗಳ ಮಾತಿಗೆ ಸಿಲುಕದೆ ಹೇಗೆ ಸರ್ಕಾರ ಮುಂದುವರಿಯಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ನಿಮ್ಮ ಸರ್ಕಾರ ಸೃಷ್ಟಿಸಿದ ಉದ್ಯೋಗಗಳ ಅಂಕಿಅಂಶ ತೋರಿಸಿ: ಸಿದ್ದರಾಮಯ್ಯಗೆ ಸಿಟಿ ರವಿ ಸವಾಲು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಆಳ್ವಿಕೆಯಲ್ಲಿ ಕಳೆದ ಒಂದು ವರ್ಷದಲ್ಲಿ ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದ್ದಾರೆ ಮತ್ತು ರಾಜ್ಯದ ಮೂಲಸೌಕರ್ಯಗಳನ್ನು ಸುಧಾರಿಸಲು ಎಷ್ಟು ಹಣವನ್ನು ಮೀಸಲಿಟ್ಟಿದ್ದಾರೆ ಎಂಬುದರ ಕುರಿತು ಮಾಹಿತಿ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸಿಟಿ ರವಿ ಬುಧವಾರ ಒತ್ತಾಯಿಸಿದ್ದಾರೆ.

ಸಿಎಂ, ಡಿಸಿಎಂ ಬೆಂಗಳೂರು ರೌಂಡ್ಸ್; ರಾಹುಲ್ ಗಾಂಧಿ ವಿರುದ್ಧ JDS ದೂರು; BJP ಶಾಸಕ ಹರೀಶ್ ಪೂಂಜಾಗೆ ನೋಟಿಸ್! ಇಂದಿನ ಸುದ್ದಿ ಮುಖ್ಯಾಂಶಗಳು 22-05-2024

ಸಿಎಂ, ಡಿಸಿಎಂ ಬೆಂಗಳೂರು ರೌಂಡ್ಸ್; ರಾಹುಲ್ ಗಾಂಧಿ ವಿರುದ್ಧ JDS ದೂರು; BJP ಶಾಸಕ ಹರೀಶ್ ಪೂಂಜಾಗೆ ನೋಟಿಸ್!

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಈ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದೆ: ಮಲ್ಲಿಕಾರ್ಜುನ ಖರ್ಗೆ
ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ವಿಶ್ವಾಸ ಕೊರತೆಯಿಂದಲ್ಲ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಕ್ತಿ ಹೊಂದಿರುವ ಇತರ ಪಕ್ಷಗಳಿಗೆ ಅವಕಾಶ ಮಾಡಿಕೊಟ್ಟು ಇಂಡಿಯೊ ಒಕ್ಕೂಟದ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲು ನಾವು ಈ ತಂತ್ರವನ್ನು ಅನುಸರಿಸಿದೆವು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಧಾನಿ ಹುದ್ದೆಗೆ ರಾಜ್ಯದ ವ್ಯಕ್ತಿ!: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಅಂದರೆ...
ಲೋಕಸಭಾ ಚುನಾವಣೆ 2024 ಯ 5 ನೇ ಹಂತದ ಮತದಾನ ಮುಕ್ತಾಯಗೊಂಡು ಫಲಿತಾಂಶ ಬರುವುದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ.

ಬಹುಮತ ಪಡೆದರೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ: ಅಮಿತ್ ಶಾ ಪ್ರಶ್ನೆ
'ಒಂದು ವೇಳೆ ಬಹುಮತದ ಗಡಿ ದಾಟಿದರೆ ಅವರ (ಇಂಡಿಯಾ ಮೈತ್ರಿಕೂಟ) ಪ್ರಧಾನಿ ಯಾರು? ಅದು ಶರದ್ ಪವಾರ್, ಮಮತಾ ಬ್ಯಾನರ್ಜಿ, ಸ್ಟಾಲಿನ್, ಅರವಿಂದ ಕೇಜ್ರಿವಾಲ್, ಉದ್ಧವ್ ಠಾಕ್ರೆ? ಅಥವಾ ರಾಹುಲ್ ಗಾಂಧಿಯೇ? ಈ ಜನರಿಗೆ ನಾಯಕರೂ ಇಲ್ಲ, ನೀತಿಗಳೂ ಇಲ್ಲ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ: ಸಿಎಂ ಸಿದ್ದರಾಮಯ್ಯ ಸಂಪುಟ ಮುಂದೆ ಹಲವು ಸವಾಲು!
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೋ 20 ಸೋಮವಾರಕ್ಕೆ ಅಧಿಕಾರಕ್ಕೆ ಬಂದು ಒಂದು ವರ್ಷವನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಸರ್ಕಾರದ ಮುಂದೆ ಹತ್ತು ಹಲವು ಸವಾಲುಗಳಿವೆ.

ದಿಢೀರ್ ದೇವೇಗೌಡರ ಭೇಟಿಯಾದ ಆರ್.ಅಶೋಕ್: ಪೆನ್ ಡ್ರೈವ್ ಕೇಸ್ ಸೇರಿ ಹಲವು ವಿಷಯಗಳ ಕುರಿತು ಚರ್ಚೆ!
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವಗೌಡ ಅವರನ್ನು ಭಾನುವಾರ ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

