CPM, Congress

'ನಿರ್ಗಮಿಸುವ ಪ್ರಧಾನಿ'ಗೆ ಹಿಂದೂ-ಮುಸ್ಲಿಂ ರಾಜಕೀಯ ಹೊರತುಪಡಿಸಿ ಯಾವುದೇ ಅಜೆಂಡಾ ಇಲ್ಲ: ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 'ಮೋದಿ ಕಿ ಗ್ಯಾರಂಟಿ' ನೆಲಕಚ್ಚಿದೆ ಮತ್ತು '400 ಪಾರ್' 'ಮೌನ ಸಮಾಧಿ'ಯಾಗಿರುವುದರಿಂದ 'ಹೊರಹೋಗುವ ಪ್ರಧಾನಿ'ಗೆ ಹಿಂದೂ-ಮುಸ್ಲಿಂ ರಾಜಕೀಯವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ ಎಂದು ಬುಧವಾರ ಆರೋಪಿಸಿದೆ.

ನಾನ್ಯಾವತ್ತೂ ಹಿಂದೂ-ಮುಸ್ಲಿಂ ಎಂದಿಲ್ಲ, ಈದ್ ದಿನ ಮುಸ್ಲಿಂ ಕುಟುಂಬಗಳಿಂದ ಬಂದ ಊಟ ಮಾಡುತ್ತಿದ್ದೆವು: ವಿವಾದಕ್ಕೆ ಪ್ರಧಾನಿ ಮೋದಿ ಸ್ಪಷ್ಟನೆ
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ. ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದರೆ ಅದು ಮುಸ್ಲಿಮರೇ ಎಂದು ಅರ್ಥೈಸಿಕೊಳ್ಳುವುದೇಕೆ? ನಾನು ಯಾವಾಗ ಹಿಂದೂ ಮತ್ತು ಮುಸ್ಲಿಂ ಎಂದು ಭೇದಭಾವದ ರಾಜಕೀಯ ಮಾಡುತ್ತೇನೋ...

'ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ; ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿಗಳು ತಲೆಯೆತ್ತಲು ಸಾಧ್ಯವಿಲ್ಲ'
ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ: ಮಾಜಿ MLC ಅರುಣ್ ಶಹಾಪೂರ ಆಕ್ಷೇಪ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡೆವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಆಕ್ಷೇಪಿಸಿದ್ದಾರೆ.

20 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಗಂಗಾ ನದಿ ಇನ್ನೂ ಏಕೆ ಮಲಿನವಾಗಿದೆ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿ ಅವರು ದತ್ತು ಪಡೆದ ವಾರಣಾಸಿ ಗ್ರಾಮಗಳನ್ನು ಏಕೆ ಕೈಬಿಟ್ಟಿದ್ದಾರೆ ಮತ್ತು 20 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದರೂ ಗಂಗಾ ನದಿ ಇನ್ನೂ ಏಕೆ ಮಲಿನವಾಗಿದೆ?

ಶಾಸಕರಲ್ಲಿ ಅತೃಪ್ತಿ ಇರುವುದು ನಿಜ, ಆದರೆ ಸರ್ಕಾರ ಬೀಳಲ್ಲ: ಸಚಿವ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲವೆಂದು ಹೇಳುವುದಿಲ್ಲ. ಶಾಸಕರು ಅತೃಪ್ತರಾಗಿರುವುದು ನಿಜ ಆದರೆ, ಸರ್ಕಾರ ಪತನವಾಗಲಿದೆ ಎಂಬುದು ಸುಳ್ಳು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಸ್ಪಷ್ಟಪಡಿಸಿದರು.

'ನನ್ನ ಕುಟುಂಬ ರಾಯ್ ಬರೇಲಿಗಾಗಿ ಕೆಲಸ ಮಾಡಿದರೆ, ಪ್ರಧಾನಿ ಮೋದಿ ಅದಾನಿ, ಅಂಬಾನಿಗಾಗಿ ಕೆಲಸ- ರಾಹುಲ್
ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

HD Revannaಗೆ ಜಾಮೀನು; ಮಹಾರಾಷ್ಟ್ರ ರೀತಿ ರಾಜ್ಯ ಸರ್ಕಾರ ಉರುಳಿಸಲು ಅಸಾಧ್ಯ; ನಟ ಚೇತನ್ ಚಂದ್ರ ಮೇಲೆ ಹಲ್ಲೆ! ಇಂದಿನ ಸುದ್ದಿ ಮುಖ್ಯಾಂಶಗಳು 13-05-2024


