CPM, Congress

ಶಿವಕುಮಾರ್ ಯುಗಾರಂಭ: ಅಡೆತಡೆಗಳ ನಡುವೆಯೂ ಫೀನಿಕ್ಸ್ ನಂತೆ ಎದ್ದು ನಿಂತ ಟ್ರಬಲ್ ಶೂಟರ್!
64 ವರ್ಷದ ಒಕ್ಕಲಿಗ ನಾಯಕ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಬಹಳ ಹಿಂದಿನಿಂದಲೂ ಪೋಷಿಸಿಕೊಂಡಿದ್ದರು. ಅಂತಿಮವಾಗಿ, ಅವರ ಪರ ಕೆಲಸ ಮಾಡಿದ್ದು ಪಕ್ಷದ ಹೈಕಮಾಂಡ್‌ಗೆ ಅವರ ಅಚಲ ನಿಷ್ಠೆ.

'ಪ್ರಬುದ್ಧರಾಮಯ್ಯ'ರ ಶಿಷ್ಟ ರಾಜಕಾರಣದ ಯುಗಾಂತ್ಯ: ಬಲಹೀನತೆಯಿಂದ 'ಅತೀತ'ರೇನಲ್ಲ ಸಮಾಜವಾದಿ ಸಿದ್ದರಾಮಯ್ಯ!
ಆಡಳಿತ ವಿರೋಧಿ ಅಲೆ ಮತ್ತು ದುರಾಡಳಿತವು ಸರ್ಕಾರ ಮತ್ತು ಪಕ್ಷದ ಇಮೇಜ್‌ಗೆ ಹಾನಿ ಮಾಡಿದೆ ಎಂಬ ಆರೋಪದ ಬಗ್ಗೆ ಆಂತರಿಕ ವರದಿಯು ಹೈಕಮಾಂಡ್‌ಗೆ ಆಘಾತವನ್ನುಂಟುಮಾಡಿತು, "ಸಾಕು ಸಾಕು" ಮನೆಗೆ ಹೋಗಿ ಎಂದು ಹೇಳಿ ಬದಲಾವಣೆಗೆ ಹೋಗುವಂತೆ ಮಾಡಿತು ಎಂದು ಮೂಲಗಳು ತಿಳಿಸಿವೆ.

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!
ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಿನ ಬೆಳಗಾದರೆ OBC ಎಂದು ಬೊಬ್ಬೆ ಹೊಡೆಯುತ್ತಿದ್ದವರು, ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?
ಸಿದ್ದರಾಮಯ್ಯ ಹಾಗೂ ರಾಜ್ಯದ ಹಲವು ಹಿರಿಯ ನಾಯಕರನ್ನು ದೆಹಲಿಗೆ ಕರೆದೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನವು ಗುರುವಾರ ಅಚ್ಚರಿಯ ರೀತಿಯಲ್ಲಿ ಮಾರ್ಗ ಬದಲಿಸಿ ಜೈಪುರದಲ್ಲಿ ಇಳಿದ ಘಟನೆ ನಡೆದಿದೆ.

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!
ಬುಧವಾರ ಮುಖ್ಯಮಂತ್ರಿ ಕಚೇರಿ ಮೂಲಗಳು, ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ ಎಂದು ಮಾಹಿತಿ ನೀಡಿದ್ದವು. ಇದರಿಂದ ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಊಹಾಪೋಹಗಳು ಮತ್ತಷ್ಟು ಜೋರಾಗಿದ್ದವು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್; ಸತೀಶ್ ಜಾರಕಿಹೊಳಿಗೆ KPCC ಜವಾಬ್ದಾರಿ?
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಸಾಧ್ಯತೆ ಗಟ್ಟಿಯಾಗುತ್ತಿದ್ದಂತೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ; ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?
ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಹೆಜ್ಜೆ ಇಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ; ರಾಜೀನಾಮೆ ನೀಡದಂತೆ ಆಗ್ರಹ..!
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನುವ ಸುದ್ದಿಗಳ ನಡುವೆ, ಸಿದ್ದರಾಮಯ್ಯ ಪರ ಸಚಿವರು, ಶಾಸಕರು ಮತ್ತು ಬೆಂಬಲಿಗರು ಬುಧವಾರ ದಿನಪೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿ, ಯಾವುದೇ ಕಾರಣಕ್ಕೂ ಹುದ್ದೆ ತೊರೆಯಬಾರದು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!
ಪಕ್ಷದ ಉನ್ನತ ಮೂಲಗಳ ಪ್ರಕಾರ, ಮಂಗಳವಾರ ರಾತ್ರಿ ನಡೆದ ಮಹತ್ವದ ಸಮಾಲೋಚನೆಗಳ ಬಳಿಕ ಕಾಂಗ್ರೆಸ್ ನಾಯಕತ್ವ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಒಲವು ತೋರಿದೆ ಎಂದು ತಿಳಿದುಬಂದಿದೆ.

