CPM, Congress

Kerala Election: ಕೇರಳ ಮಾಜಿ ಸಿಎಂ ಪುತ್ರನಿಗೆ 52,907 ಮತಗಳ ಭಾರಿ ಅಂತರದ ಗೆಲುವು!
ದೇಶ

Kerala Election: ಕೇರಳ ಮಾಜಿ ಸಿಎಂ ಪುತ್ರನಿಗೆ 52,907 ಮತಗಳ ಭಾರಿ ಅಂತರದ ಗೆಲುವು!

ಚಾಂಡಿ ಅವರ ಚುನಾವಣಾ ಪ್ರಚಾರವು ವ್ಯಾಪಕ ಗಮನ ಸೆಳೆದಿತ್ತು. ಏಕೆಂದರೆ ಅವರು ಪರಿಸರ ಸ್ನೇಹಿ ವಿಧಾನವನ್ನು ಅನುಸರಿಸಿದರು. ಅವರು ಪ್ಲಾಸ್ಟಿಕ್ ಬ್ಯಾನರ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳನ್ನು ಬಳಸುವುದನ್ನು ತಪ್ಪಿಸಿದರು.

Bagalkot By-election Result 2026​​: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಗೆಲುವು; ಮೊದಲ ಚುನಾವಣೆಯಲ್ಲೇ ದಾಖಲೆ; ಬಿಜೆಪಿಗೆ ಅಘಾತ!
ರಾಜ್ಯ

Bagalkot By-election Result 2026​​: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಗೆಲುವು; ಮೊದಲ ಚುನಾವಣೆಯಲ್ಲೇ ದಾಖಲೆ; ಬಿಜೆಪಿಗೆ ಅಘಾತ!

ಬಾಗಲಕೋಟೆಯಲ್ಲಿ ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದು ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ...

Sringeri Constituency: ಕಾಂಗ್ರೆಸ್‌ಗೆ ಶಾಕ್; ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು; ನೂತನ ಶಾಸಕನಾಗಿ ಘೋಷಣೆ!
ರಾಜ್ಯ

Sringeri Constituency: ಕಾಂಗ್ರೆಸ್‌ಗೆ ಶಾಕ್; ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು; ನೂತನ ಶಾಸಕನಾಗಿ ಘೋಷಣೆ!

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ನಂತರ ಮೇ 2023ರಿಂದ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕರ್ನಾಟಕ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಕಂಗೆಡಿಸಿರುವ 'ಬಾಂಧವರು'; ಬಿಜೆಪಿಗೆ ವರವಾಗಲಿದ್ಯಾ ಹಿಂದೂ ಮತಗಳ ಧ್ರುವೀಕರಣ!
ರಾಜಕೀಯ

ಕರ್ನಾಟಕ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಕಂಗೆಡಿಸಿರುವ 'ಬಾಂಧವರು'; ಬಿಜೆಪಿಗೆ ವರವಾಗಲಿದ್ಯಾ ಹಿಂದೂ ಮತಗಳ ಧ್ರುವೀಕರಣ!

ಬಾಗಲಕೋಟೆಯಲ್ಲಿ, ಸಿಎಂ ಸಿದ್ದರಾಮಯ್ಯ ವ್ಯಾಪಕ ಪ್ರಚಾರ ನಡೆಸಿದ್ದರು, ನಗರ ಪ್ರದೇಶಗಳಲ್ಲಿ ಹಿಂದೂ ಮತಗಳ ಧ್ರುವೀಕರಣವು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್‌ಗೆ ಅನುಕೂಲಕರವಾಗಬಹುದು.

ಸಿಎಂ ಕುರ್ಚಿ ಕದನ: ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿ; ಬಸವರಾಜ ರಾಯರೆಡ್ಡಿ
ರಾಜಕೀಯ

ಸಿಎಂ ಕುರ್ಚಿ ಕದನ: ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿ; ಬಸವರಾಜ ರಾಯರೆಡ್ಡಿ

ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಂಡರೆ, ಮೊದಲು ಶಾಸಕರ ಅಭಿಪ್ರಾಯ ಪಡೆಯಬೇಕು.

ಹಜ್ ಯಾತ್ರೆ: ಗಲ್ಫ್ ಯುದ್ಧ ಉಲ್ಲೇಖಿಸಿ ವಿಮಾನ ದರಗಳಲ್ಲಿ ಭಾರಿ ಏರಿಕೆ; ಕಾಂಗ್ರೆಸ್ ಖಂಡನೆ
ದೇಶ

ಹಜ್ ಯಾತ್ರೆ: ಗಲ್ಫ್ ಯುದ್ಧ ಉಲ್ಲೇಖಿಸಿ ವಿಮಾನ ದರಗಳಲ್ಲಿ ಭಾರಿ ಏರಿಕೆ; ಕಾಂಗ್ರೆಸ್ ಖಂಡನೆ

ಗಲ್ಫ್ ದೇಶಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಅಂತರರಾಷ್ಟ್ರೀಯ ಉದ್ವಿಗ್ನತೆಗಳು ಈಗ ಭಾರತೀಯ ಹಜ್ ಯಾತ್ರಿಕರ ಜೇಬಿನ ಮೇಲೆ ಪರಿಣಾಮ ಬೀರುತ್ತಿವೆ.

ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು
ರಾಜ್ಯ

ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು

ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.

ಶೃಂಗೇರಿಯಲ್ಲಿ ಕಾಂಗ್ರೆಸ್ ಗೆಲುವು ಅಸಿಂಧು; ಸತ್ಯಕ್ಕೆ ಜಯ: ಈಗ ವೋಟ್ ಚೋರ್ ಕೌನ್ ಹೈ..?
ರಾಜಕೀಯ

ಶೃಂಗೇರಿಯಲ್ಲಿ ಕಾಂಗ್ರೆಸ್ ಗೆಲುವು ಅಸಿಂಧು; ಸತ್ಯಕ್ಕೆ ಜಯ: ಈಗ ವೋಟ್ ಚೋರ್ ಕೌನ್ ಹೈ..?

ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ತಕ್ಕ ಉತ್ತರ ನೀಡಿದೆ.

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಭೇಟಿಯಾದ ಬಿ.ಕೆ ಹರಿಪ್ರಸಾದ್; ಹೆಚ್ಚಿದ ಕುತೂಹಲ
ರಾಜಕೀಯ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಭೇಟಿಯಾದ ಬಿ.ಕೆ ಹರಿಪ್ರಸಾದ್; ಹೆಚ್ಚಿದ ಕುತೂಹಲ

ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾಯಿಸಲು ನಿರ್ಧರಿಸಿದರೆ ಸಿಎಂ ಹುದ್ದೆಗೆ ಕಣಕ್ಕೆ ಇಳಿಯಲು ಸಿದ್ಧರಾಗಿರಬೇಕೆಂದು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.