ದೇಶಮಹಾರಾಷ್ಟ್ರದ ಥಾಣೆಯಲ್ಲಿ ಕ್ರೇನ್ ಅಪಘಾತ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಶಿಂಧೆ ಸಂತಾಪ; ಪರಿಹಾರ ಘೋಷಣೆ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿ ಸಂಭವಿಸಿದ ಭೀಕರ ಕ್ರೇನ್ ಕುಸಿತ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.