- Tag results for cricket
![]() | ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ 2ನೇ ಆಟಗಾರ ರವಿಚಂದ್ರನ್ ಅಶ್ವಿನ್!ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ ಎರಡನೇ ಕ್ರಿಕೆಟಿಗ ಎಂಬ ಖ್ಯಾತಿಗೆ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾಜನರಾಗಿದ್ದಾರೆ. |
![]() | ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐತಿಹಾಸಿಕ ದಾಖಲೆ: 3ನೇ ಟೆಸ್ಟ್ನಲ್ಲಿ 2 ದಿನಕ್ಕೆ ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ!ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಐತಿಹಾಸಿಕ ದಾಖಲೆ ಬರೆದಿದೆ. ಕ್ರೀಡಾಂಗಣದಲ್ಲಿ ಆಡಿದ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲೇ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. |
![]() | 3ನೇ ಟೆಸ್ಟ್ 2ನೇ ಇನ್ನಿಂಗ್ಸ್: ಸ್ಪಿನ್ ದಾಳಿಗೆ ಕುಸಿದ ಇಂಗ್ಲೆಂಡ್ 81 ಕ್ಕೆ ಆಲೌಟ್, ಭಾರತಕ್ಕೆ ಗೆಲ್ಲಲು 49 ರನ್ಗಳ ಗುರಿ!ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ ದಾಳಿಗೆ ಆಂಗ್ಲರು ತತ್ತರಿಸಿದ್ದು 81 ರನ್ ಗಳಿಗೆ ಆಲೌಟ್ ಆಗಿದ್ದಾರೆ. |
![]() | ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಮೊದಲ ಇನ್ನಿಂಗ್ಸ್: ಜೋ ರೂಟ್ ಬೌಲಿಂಗ್ ಗೆ ಟೀಮ್ ಇಂಡಿಯಾ ತತ್ತರ, 145ಕ್ಕೆ ಆಲೌಟ್!ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವೆ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ. |
![]() | ಟೀಂ ಇಂಡಿಯಾದ ಇಬ್ಬರು ಮಾಜಿ ಕ್ರಿಕೆಟಿಗರು ರಾಜಕೀಯಕ್ಕೆ ಎಂಟ್ರಿಟೀಂ ಇಂಡಿಯಾ ಮಾಜಿ ಆಟಗಾರರಾದ ಮನೋಜ್ ತಿವಾರಿ ಹಾಗೂ ಅಶೋಕ್ ದಿಂಡಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. |
![]() | ವಿಶ್ವದ ಅತಿದೊಡ್ಡ ಕ್ರೀಡಾಂಗಣಕ್ಕೆ ಮೋದಿ ಹೆಸರು: ಸರ್ದಾರ್ ಪಟೇಲ್ ಗೆ ಮಾಡಿದ ಅವಮಾನ ಎಂದ ಹಾರ್ದಿಕ್ ಪಟೇಲ್ವಿಶ್ವದ ಅತಿದೊಡ್ಡ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ. |
![]() | ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಜಗತ್ತಿನ ಅತೀ ದೊಡ್ಡ 'ನರೇಂದ್ರ ಮೋದಿ ಕ್ರಿಕೆಟ್ ಮೈದಾನ' ಲೋಕಾರ್ಪಣೆಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನವೆಂದೇ ಖ್ಯಾತಿ ಪಡೆದಿರುವ ಅಹ್ಮದಾಬಾದ್ ಮೊಟೆರಾದಲ್ಲಿ ನವೀಕರಿಸಿದ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಾರ್ಪಣೆ ಮಾಡಿದರು. |
![]() | ಹಗಲು-ರಾತ್ರಿ ಟೆಸ್ಟ್: ಟೀಮ್ ಇಂಡಿಯಾಗೆ ಜಯದ ಕನಸು, ಯೋಜನೆ ಬಿಚ್ಚಿಟ್ಟ ಕ್ಯಾಪ್ಟನ್ ಕೊಹ್ಲಿ2ನೇ ಟೆಸ್ಟ್ ಗೆಲುವಿನ ಹುಮ್ಮಸ್ಸಿನೊಂದಿಗೆ ಟೀಮ್ ಇಂಡಿಯಾ ಬುಧವಾರ ಆರಂಭವಾಗುವ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಕಾದಾಟ ನಡೆಸಲಿದೆ. |
![]() | ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಶ್ರೀಲಂಕಾ ಕ್ರಿಕೆಟಿಗ ಉಪುಲ್ ತರಂಗ ವಿದಾಯ!ಶ್ರೀಲಂಕಾ ಖ್ಯಾತ ಕ್ರಿಕೆಟಿಗ ಉಪುಲ್ ತರಂಗ ಅವರು 15 ವರ್ಷಗಳ ವೃತ್ತಿಜೀವನದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. |
![]() | ಉಚಿತ ಕ್ರಿಕೆಟ್ ಸೆಷನ್ ಗಳನ್ನು ಪ್ರಾರಂಭಿಸಲಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಉಚಿತ ಕ್ರಿಕೆಟ್ ಸೆಷನ್ ಗಳನ್ನು ಪ್ರಾರಂಭಿಸುವುದಕ್ಕಾಗಿ ಘೋಷಿಸಿದ್ದಾರೆ. |
![]() | ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಹಗಲು-ರಾತ್ರಿ ಕದನ: ಪಿಂಕ್ ಬಾಲ್ ಟೆಸ್ಟ್ ಗೆ ಕೊಹ್ಲಿ ಪಡೆ ಭರ್ಜರಿ ತಯಾರಿಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನ ಎಂಬ ಕೀರ್ತಿಗೆ ಭಾಜನವಾಗಿರುವ ಮೊಟೇರಾ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಪಡೆ ಭರ್ಜರಿ ತಯಾರಿ ನಡೆಸಿದೆ. |
![]() | ವೀಸಾ ನೀಡಿ ಇಲ್ಲದಿದ್ದರೆ ಭಾರತದಿಂದ ಟಿ20 ವಿಶ್ವಕಪ್ ಸ್ಥಳಾಂತರದ ಬೆದರಿಕೆಯೊಡ್ಡಿದ ಪಿಸಿಬಿ ಮುಖ್ಯಸ್ಥ!ಈ ಬಾರಿ ಭಾರತದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭಾರತ ವೀಸಾ ನೀಡಿದಿದ್ದರೆ ಟೂರ್ನಿಯನ್ನು ಸ್ಥಳಾಂತರಿಸಲು ಮನವಿ ಸಲ್ಲಿಸಲಾಗುವುದು ಎಂದು ಪಿಸಿಬಿ ಮುಖ್ಯಸ್ಥ ಎಹ್ಸಾನ್ ಮನಿ ಹೇಳಿದ್ದಾರೆ. |
![]() | ಸದ್ಯ ಟೆಸ್ಟ್ ನತ್ತ ನನ್ನ ಚಿತ್ತ, ಬಳಿಕವೇ ಐಪಿಎಲ್ ನತ್ತ ಗಮನ: ಚೇತೇಶ್ವರ ಪೂಜಾರಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ನಲ್ಲಿ ಭಾಗವಹಿಸುವುದರಿಂದ ಈ ವರ್ಷ ಕೌಂಟಿ ಕ್ರಿಕೆಟ್ ಆಡಲು ಅಡ್ಡಿಯಾಗುವುದಿಲ್ಲ ಎಂದು ಭಾರತದ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಹೇಳಿದ್ದಾರೆ. |
![]() | 2014ರಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಖಿನ್ನತೆಗೆ ಒಳಗಾಗಿದ್ದೆ: ವಿರಾಟ್ ಕೊಹ್ಲಿ2014ರ ಇಂಗ್ಲೆಂಡ್ ಪ್ರವಾಸದ ವೇಳೆ ಖಿನ್ನತೆಗೆ ಒಳಗಾಗಿದ್ದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. |
![]() | ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಆಟಗಾರ ಸಾವು - ವಿಡಿಯೋ ವೈರಲ್!ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ಆಟಗಾರ ಮೃತಪಟ್ಟಿರುವ ಘಟನೆ ಪುಣೆ ಜಿಲ್ಲೆಯ ಜುನ್ನಾರ್ ತೆಹ್ಸಿಲ್ನಲ್ಲಿ ಫೆಬ್ರುವರಿ 17 ರಂದು ನಡೆದಿದೆ. |