Cricket Offbeat

ಅನುಷ್ಕಾ ಜೊತೆಗಿನ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಫೋಟೋಗೆ ವೀಕ್ಷಕರು ಫಿದಾ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜತೆಗಿನ ಫೋಟೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು ಇದಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ...

ಭಾರತದ ಹರ್ಮನ್ ಪ್ರೀತ್, ಕುಲದೀಪ್ ಯಾದವ್, ಚಾಹಲ್ ಮಡಿಲಿಗೆ ಕ್ರಿಕ್ ಇನ್ಫೋ ಪ್ರಶಸ್ತಿ!
ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರರಾದ ಹರ್ಮನ್ ಪ್ರೀತ್, ಕುಲ್ದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಪ್ರತಿಷ್ಟಿತ ಇಎಸ್ ಪಿಎನ್ ಕ್ರಿಕ್ ಇನ್ಫೋ ಕ್ರಿಕೆಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶಿಷ್ಟ ದಾಖಲೆ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳ ಪ್ರವಾಹವನ್ನೇ ಹರಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ನೆಲದಲ್ಲಿ ಮತ್ತೊಂದು ವಿನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ.

ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಲೇ 23 ಲಕ್ಷ ರೂ. ಬಹುಮಾನ ಗೆದ್ದ ಕ್ರಿಕೆಟ್ ಅಭಿಮಾನಿ!
ಕ್ರಿಕೆಟ್ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಭಾರಿ ಅಭಿಮಾನಿ ಬಳಗವನ್ನು ಸಂಪಾದಿಸಿದ್ದು, ಇದೀಗ ಕ್ರಿಕೆಟ್ ನಿಂದಲೇ ಅಭಿಮಾನಿಯೋರ್ವ ಲಕ್ಷಾಧೀಶ್ವರನಾಗಿದ್ದಾನೆ.

ಪೋರ್ಟ್ ಎಲಿಜಬೆತ್ ಪಿಚ್ನಲ್ಲಿನ ಈ ಹಿಂದಿನ ಸೋಲಿನ ಕಹಿಯನ್ನು ಸುಳ್ಳಾಗಿಸಿದ ಕೊಹ್ಲಿ ಪಡೆ!
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಯ ಐದನೇ ಪಂದ್ಯ ಪೋರ್ಟ್ ಎಲಿಜಬೆತ್ ನಲ್ಲಿ ನಡೆದಿದ್ದು ಬರೀ ಸೋಲಿನ ಕಹಿಯನ್ನು...

4-1ರಲ್ಲಿ ಐತಿಹಾಸಿಕ ಏಕದಿನ ಸರಣಿ ಜಯ: ದಕ್ಷಿಣ ಆಫ್ರಿಕಾದಿಂದ ಅಗ್ರ ಸ್ಥಾನ ಕಸಿದ ಭಾರತ!
ಮಂಗಳವಾರ ನಡೆದ 5ನೇ ಏಕದಿನ ಪಂದ್ಯದಲ್ಲಿ ಜಯಗಳಿಸಿದ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಏಕದಿನ ಕ್ರಿಕೆಟ್ ನಲ್ಲಿ ಅಗ್ರ ಸ್ಥಾನಕ್ಕೂ ಏರಿದೆ.

ದಕ್ಷಿಣ ಆಪ್ರಿಕಾ ವಿರುದ್ಧ 5ನೇ ಏಕದಿನ ಪಂದ್ಯದಲ್ಲಿ ಶತಕ, ಸೆಹ್ವಾಗ್ ದಾಖಲೆ ಮುರಿದ ರೋ'ಹಿಟ್' ಶರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಐದನೇ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಸಿಡಿಸಿದ ರೋಹಿತ್ ಶರ್ಮಾ, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಭಾರತದ ತ್ರಿವರ್ಣ ಧ್ವಜಕ್ಕೆ ಗೌರವ: ಕೋಟ್ಯಾಂತರ ಭಾರತೀಯರ ಹೃದಯ ಗೆದ್ದ ಅಫ್ರಿದಿ
ಭಾರತದ ತಿರಂಗ ಧ್ವಜಕ್ಕೆ ಗೌರವ ನೀಡುವ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮತ್ತೊಮ್ಮೆ ಸಾವಿರಾರು ಭಾರತೀಯ ಹೃದಯ ಗೆದ್ದಿದ್ದಾರೆ...

4ನೇ ಏಕದಿನ ಪಂದ್ಯ: ಸೋಲಿನ ನಡುವೆಯೂ ಅಜರುದ್ದೀನ್, ಗೇಯ್ಲ್ ದಾಖಲೆ ಮುರಿದ ಕೊಹ್ಲಿ
ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಸೋಲಿನ ನಡುವೆಯೂ ನಾಯಕ ವಿರಾಟ್ ಕೊಹ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ.

