Cricket Offbeat

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಮ್ ನ ಒಂದು ಪೋಸ್ಟ್ ನಿಂದ ಎಷ್ಟು ಸಂಪಾದಿಸುತ್ತಾರೆ ಗೊತ್ತಾ?
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ವಿರಾಟ್ ಕೊಹ್ಲಿ ಜನಪ್ರಿಯತೆ ಎಲ್ಲರಿಗೂ ತಿಳಿದ ವಿಚಾರವೇ.. ಆದರೆ ಅವರ ಇಂದಿನ ಜನಪ್ರಿಯತೆಯೇ ಅೃವರು ಕೋಟಿ ಕೋಟಿ ಹಣ ಸಂಪಾದನೆ ಮಾಡುವಂತೆ ಆಗಿದೆ.

ವಿರಾಟ್ ಕೊಹ್ಲಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್ ಗಳಿಂದ ರೋಚಕ ಜಯ ಗಳಿಸಿದ್ದು, ತಂಡದ ನಾಯಕ ವಿರಾಟ್...

ಅಪರೂಪದ ಸಾಧನೆ: ಒಂದೇ ಪಂದ್ಯದಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಸ್ಟಾರ್ಕ್
ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಒಂದು ಸಾಧನೆ ಮಾಡಿದ್ದಾರೆ. ಒಂದೇ ಪಂದ್ಯದಲ್ಲಿ ಎರಡೆರಡು ಬಾರಿ ಹ್ಯಾಟ್ರಿಕ್...

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡೆರಡು ಶತಕ ಸಿಡಿಸಿದ ಕ್ರಿಕೆಟಿಗರು
ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಶತಕ ಸಿಡಿಸುವುದೇ ಕಷ್ಟ ಅಂತಹದಲ್ಲಿ ಈ ಸ್ಫೋಟಕ ಆಟಗಾರರು ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎರಡೆರಡು ಬಾರಿ ಶತಕ ಸಿಡಿಸಿ ದಾಖಲೆ...

ಟೀಂ ಇಂಡಿಯಾದ ಈ ಮಾಜಿ ಕ್ರಿಕೆಟಿಗ ವಿರಾಟ್ ಕೊಹ್ಲಿರ ಲವ್ ಗುರು!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರತಿ ಬಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಾಗಲೂ ಹಲವು ಕುತೂಹಲಕಾರಿ ವಿಷಯಗಳನ್ನು ಬಹಿರಂಗಗೊಳಿಸುತ್ತಾರೆ...

ವಿದಾಯದ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಚಾಕಚಕ್ಯತೆ ಮೂಲಕ ಗಮನ ಸೆಳೆದ ನೆಹ್ರಾ!
ಭಾರತ ತಂಡ ಹಿರಿಯ ಆಟಗಾರ ಆಶೀಶ್ ನೆಹ್ರಾ ತಮ್ಮೊಳಗೆ ಓರ್ವ ಚಾಕಚಕ್ಯತೆಯ ಫೀಲ್ಡರ್ ಕೂಡ ಇದ್ದಾನೆ ಎಂಬುದನ್ನು ತಮ್ಮ ಅಂತಿಮ ವಿದಾಯದ ಪಂದ್ಯದಲ್ಲಿ ತೋರಿಸಿಕೊಟ್ಟಿದ್ದಾರೆ.

ಗೆಲವು ನಮ್ಮದೇ ಎಂದು ಭಾವಿಸಿದ್ದ ಕಿವೀಸ್ ಗೆ ಆಘಾತ ನೀಡಿದ ಆ ಒಂದು ರನ್ ಔಟ್!
ಕಾನ್ಪುರದಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ 6 ರನ್ ಗಳ ರೋಚಕ ಜಯ ಸಾಧಿಸಿದ್ದು, ಭಾರತದ ಗೆಲುವಿಗೆ ಪ್ರಮುಖವಾಗಿ ಕಾರಣವಾಗಿದ್ದು ಮಾತ್ರ ಧೋನಿ ಮತ್ತು ಬುಮ್ರಾರ ಆ ಒಂದು ರನೌಟ್..

ಭಾರತಕ್ಕೆ ಸರಣಿ; ಒಂದೇ ಪಂದ್ಯದಿಂದ ಕ್ಯಾಪ್ಟನ್ ಕೊಹ್ಲಿ ಖಾತೆಗೆ ಹಲವು ದಾಖಲೆಗಳು
ನಾಯಕ ವಿರಾಟ್ ಕೊಹ್ಲಿ ಇದೀಗ ಮಾಡಿದ್ದೆಲ್ಲಾ ದಾಖಲೆ ಎಂಬಂತೆ ಈ ಪಂದ್ಯದ ಮೂಲಕ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಂಡಿದ್ದಾರೆ.

ಭಾರತ ತಂಡದಲ್ಲಿ ಮುಸ್ಲಿಂ ಆಟಗಾರರೇಕಿಲ್ಲ? ಎಂದವನಿಗೆ ಮುಟ್ಟಿ ನೋಡಿಕೊಳ್ಳುವಂತೆ ಭಜ್ಜಿ ತಿರುಗೇಟು
ಭಾರತ ಕ್ರಿಕೆಟ್ ತಂಡದಲ್ಲಿ ಮುಸ್ಲಿಂ ಆಟಗಾರರು ಏಕಿಲ್ಲ ಎಂದು ವಿವಾದಾತ್ಮಕವಾಗಿ ಪ್ರಶ್ನೆ ಮಾಡಿದ ವ್ಯಕ್ತಿಗೆ ಭಾರತ ತಂಡದ ಕ್ರಿಕೆಟಿಗ ಟರ್ಬೋನೇಟರ್ ಹರ್ಭಜನ್ ಸಿಂಗ್ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ನೀಡಿ ಆತನ ಬಾಯಿ ಮುಚ್ಚಿಸಿದ್ದಾರೆ.

