Cricket Offbeat

ಶ್ರೀಲಂಕಾಗೆ ಸೋಲು ತಂದ ಪಾಕಿಸ್ತಾನ ಟಿವಿ ನಿರೂಪಕಿ ಸೆಲ್ಫಿ!
ಪಾಕಿಸ್ತಾನದ ಟಿವಿ ನಿರೂಪಕಿ ಝನೈಬ್ ಅಬ್ಬಾಸ್ ಮತ್ತೆ ಸುದ್ದಿಯಲ್ಲಿದ್ದು, ಈ ಬಾರಿ ಶ್ರೀಲಂಕಾ ನಾಯಕ ಮ್ಯಾಥ್ಯೂಸ್ ರೊಂದಿಗೆ ಸೆಲ್ಫಿ ತೆಗಿಸಿಕೊಂಡು..

ಮತ್ತೊಂದು ವಿಶ್ವ ದಾಖಲೆಯತ್ತ ವಿರಾಟ್ ಕೊಹ್ಲಿ!
ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪಾರುಪತ್ಯ ಮುಂದುವರೆದಿದ್ದು, ಕೊಹ್ಲಿ ಇನ್ನು ಕೇವಲ 88 ರನ್ ಗಳನ್ನು ಪೇರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗುತ್ತಾರೆ.

ಪಾಕ್ ಮಾಜಿ ಕ್ರಿಕೆಟಿಗನ ಟೀಕೆಗೆ ಸೆಹ್ವಾಗ್ ಮೌನ ಬಾಣ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಟೀಂ ಇಂಡಿಯಾ ವಿರುದ್ಧದ ಹೀನಾಯ ಸೋಲಿನ ಬಳಿಕ ಪಾಕಿಸ್ತಾನ ಟೀಕೆಗಳಿಗೆ ಗುರಿಯಾಗಿತ್ತು. ಇನ್ನು ಟೀಂ ಇಂಡಿಯಾ ಪರ ಶುಭಾಶಯ...

ಸಾವಿರ ರನ್ ಗಳಿಕೆ: ಸಚಿನ್, ಸೌರವ್ ದಾಖಲೆ ಹಿಂದಿಕ್ಕಿದ ಶಿಖರ್ ಧವನ್!
ಅತ್ಯುತ್ತಮ ಫಾರ್ಮ್ ನಲ್ಲಿರುವ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ವೇಗದ ಸಾವಿರ ರನ್ ಪೂರೈಸಿದ ಭಾರತೀಯ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ವಿಜಯ್ ಮಲ್ಯ ಕಂಡು 'ಕಳ್ಳ ಕಳ್ಳ' ಎಂದು ಕೂಗಿದ ಪ್ರೇಕ್ಷಕರು!
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾರತ ಮತ್ತು ದಕ್ಷಿಣ ಆಫ್ರಿಕಾ ಪಂದ್ಯದ ವೇಳೆ ಮದ್ಯದ ದೊರೆ ವಿಜಯ್ ಮಲ್ಯ ಅವರ ಮುಜುಗುರ ಉಂಟು ಮಾಡಿದ ಪ್ರಸಂಗ ನಡೆಯಿತು.

ಶಕೀಬ್ ಅಲ್ ಹಸನ್-ಮಹಮದುಲ್ಲಾ ದಾಖಲೆ ಜೊತೆಯಾಟ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಶಕೀಬ್ ಅಲ್ ಹಸನ್ ಮತ್ತು ಮಹಮದುಲ್ಲಾ ಜೋಡಿಯ ಜೊತೆಯಾಟ ಹೊಸದೊಂದು ದಾಖಲೆ ಬರೆದಿದೆ.

ಕೊಹ್ಲಿ, ಎಬಿಡಿ ಡಕೌಟ್: ಪಾಕಿಸ್ತಾನಿ ಆ್ಯಂಕರ್ ಜತೆ ಸೆಲ್ಫಿ ಕಾರಣ?
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾದ ನಾಯಕ ಎಬಿ ಡಿವಿಲಿಯರ್ಸ್ ತಮ್ಮ ಕ್ರಿಕೆಟ್ ವೃತ್ತಿ ಜೀವನದ ಏಕದಿನ ಪಂದ್ಯದಲ್ಲಿ ಮೊದಲ ಬಾರಿಗೆ ಡಕೌಟ್...

ಐಸಿಸಿ ಚಾಂಪಿಯನ್ಸ್ ಟ್ರೋಫಿ: ದಾಖಲೆ ಬರೆದ ಶಿಖರ್ ಧವನ್-ರೋಹಿತ್ ಶರ್ಮಾ ಜೋಡಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಜೋಡಿ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದೆ.

ಆಂಗ್ಲರ ನಾಡಲ್ಲಿ ಧವನ್ ತ್ರಿವಿಕ್ರಮ: ಅತೀ ಹೆಚ್ಚು ಬ್ಯಾಟಿಂಗ್ ಸರಾಸರಿ ಪಟ್ಟಿಯಲ್ಲಿ ಅಗ್ರ ಸ್ಥಾನ
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಸೋತಿದ್ದರೂ ಬ್ಯಾಟಿಂಗ್ ನಲ್ಲಿ ಪರಾಕ್ರಮ ಮೆರೆದ ಶಿಖರ್ ಧವನ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

