- Tag results for cricket match
![]() | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ: ಮೆಟ್ರೋ ಸಂಚಾರ ವಿಸ್ತರಣೆ, ಪಾರ್ಕಿಂಗ್ ನಿರ್ಬಂಧಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ-20 ಪಂದ್ಯಾವಳಿಯ 5ನೇ ಪಂದ್ಯವು ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ. |
![]() | ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳುವ ಪ್ರಧಾನಿ ಮೋದಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ; ಪ್ರಿಯಾಂಕಾ ಗಾಂಧಿಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದರೆ ಸ್ವಲ್ಪಮಟ್ಟಿನ ಶ್ರೇಯಸ್ಸು ಪಡೆಯುವ ನಿರೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ತೆರಳಿದ್ದರು. ಆದರೆ, ಬಿಕ್ಕಟ್ಟಿನ ಕಾರಣ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಾತ್ರ ಭೇಟಿ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ. |
![]() | ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ!ರಾಜಕೀಯ ಜಂಜಾಟಗಳ ನಡುವೆಯೂ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಾವೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. |
![]() | ಒಡಿಶಾ: ಕ್ರಿಕೆಟ್ ಪಂದ್ಯದ ವೇಳೆ ಚಾಕುವಿನಿಂದ ಇರಿತ; ಮೂವರು ಕಾಲೇಜ್ ವಿದ್ಯಾರ್ಥಿಗಳಿಗೆ ಗಾಯಕಟಕ್ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ವಾರದ ನಂತರ, ಶನಿವಾರ ಇಲ್ಲಿನ ಬಕ್ಸಿ ಜಗಬಂಧು ಬಿದ್ಯಾಧರ್(ಬಿಜೆಬಿ) ಸ್ವಾಯತ್ತ ಕಾಲೇಜು ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ... |