• Tag results for crime

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ ಮತ್ತು ಮಗಳ ಶವ ಪತ್ತೆ!

ದಂತ ವೈದ್ಯೆ ಮತ್ತು ಆಕೆಯ ಮಗಳ ಮೃತದೇಹ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

published on : 8th August 2022

ಬೆಂಗಳೂರು: ಕಳ್ಳನನ್ನು ಕೊಲೆ ಮಾಡಿದ್ದ ತಂದೆ, ಮಗನ ಬಂಧನ

ತಮ್ಮ ಅಂಗಡಿಯಲ್ಲಿ ಕಳ್ಳತನ ಮಾಡಿದ್ದನೆಂದು  51 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

published on : 7th August 2022

ಕಬಾಬ್ ರುಚಿಯಾಗಿಲ್ಲ ಎಂದು ಪತ್ನಿಗೆ ಚಾಕು ಇರಿದು ನೇಣು ಬಿಗಿದುಕೊಂಡ 'ಪತಿ ಮಹಾಶಯ'

ಪತ್ನಿ ಮಾಡಿದ ಕಬಾಬ್ ರುಚಿಯಾಗಿಲ್ಲ ಎಂದು ಆರೋಪಿಸಿ 'ಪತಿ ಮಹಾಶಯ'ನೊಬ್ಬ ಆಕೆಗೆ ಚಾಕು ಇರಿದು ತಾನೂ ಕೂಡ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 31st July 2022

ಆಸ್ತಿ ವಿಚಾರಕ್ಕೆ ಚಂದ್ರಶೇಖರ ಗುರೂಜಿ ಹತ್ಯೆ: ಆರೋಪಿಗಳು ತಪ್ಪೊಪ್ಪಿಗೆ

ಹುಬ್ಬಳ್ಳಿಯ ಹೋಟೆಲ್‌ವೊಂದರಲ್ಲಿ ಮೊನ್ನೆ ಮಂಗಳವಾರ ಚಾಕುವಿನಿಂದ ಇರಿದು ಹತ್ಯೆಗೀಡಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

published on : 7th July 2022

ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ!

ಬೆಂಗಳೂರಿನಲ್ಲಿರುವ ಕೇರಳದ 36 ವರ್ಷದ ಮಹಿಳಾ ಸಾಫ್ಟ್ ವೇರ್ ಇಂಜಿನಿಯರ್ 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

published on : 6th July 2022

ಬೆಂಗಳೂರು: ಎಟಿಎಂ ನಲ್ಲಿ ಸಹಾಯ ಮಾಡಿದ ವ್ಯಕ್ತಿಯಿಂದ ನಿವೃತ್ತ ಸರ್ಕಾರಿ ನೌಕರನಿಗೆ 8.5 ಲಕ್ಷ ರೂಪಾಯಿ ವಂಚನೆ!

ನಿವೃತ್ತ ಸರ್ಕಾರಿ ನೌಕರರೊಬ್ಬರಿಗೆ ಎಟಿಎಂ ನಲ್ಲಿ ಹಣ ತೆಗೆಯಲು ಸಹಾಯ ಮಾಡಿದ್ದ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್ ನ್ನು ಬದಲು ಮಾಡಿ ವೃದ್ಧರ ಖಾತೆಯಿಂದ 8.5 ಲಕ್ಷ ರೂಪಾಯಿ ವಂಚಿಸಿದ್ದಾನೆ. 

published on : 3rd July 2022

ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೆ ಸಂತ್ರಸ್ತೆಯರಂತೆ ನಾಟಕವಾಡಿದ ಸಹೋದರಿಯರು!

ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಹೋದರಿಯರಿಬ್ಬರ ಮೇಲೆ ನಡೆದಿದೆ ಎನ್ನಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. 

published on : 30th June 2022

ಆಂಧ್ರ ಪ್ರದೇಶ: ಆಟೋ ಮೇಲೆ ಹೈ ಟೆನ್ಶನ್ ವೈರ್ ಬಿದ್ದು 8 ಮಂದಿ ಕಾರ್ಮಿಕರು ಸಜೀವ ದಹನ

ಚಲಿಸುತ್ತಿದ್ದ ಆಟೋ ಮೇಲೆ ಹೈ ಟೆನ್ಷನ್ ವೈರ್ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ಸಜೀವವಾಗಿ ದಹನವಾಗಿರೋ ಭೀಕರ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.

published on : 30th June 2022

ಇಬ್ಬರು ಹೆಣ್ಣು ಮಕ್ಕಳ ಕೊಂದು, ಶವಗಳ ಹೊತ್ತು ರಾತ್ರಿಯಿಡೀ ಓಡಾಡಿದ ತಂದೆ!

ಭೀಕರ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಹತ್ಯೆ ಮಾಡಿ ಪೊಲೀಸರ ಮುಂದೆ ಶರಣಾಗಿರುವ ಘಟನೆ ಕಲಬುರಗಿಯಲ್ಲಿ ಮಂಗಳವಾರ ನಡೆದಿದೆ.

published on : 30th June 2022

ತುಮಕೂರು: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್, ಇನ್ಫೋಸಿಸ್ ಟೆಕ್ಕಿ ಸಾವು

ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟೆಕ್ಕಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ಭಾನುವಾರ ನಡೆದಿದೆ.

published on : 27th June 2022

ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಹಸ್ತಾಂತರ

ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ.

published on : 26th June 2022

ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ಇಬ್ಬರ ಸಾವು

ನೆಲಮಂಗಲ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮತ್ತು ಆಕೆಯ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

published on : 25th June 2022

ಭಾರತೀಯ ಸೇನೆ-ಸಿಸಿಬಿ ಜಂಟಿ ಕಾರ್ಯಾಚರಣೆ: ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡಿಸುತ್ತಿದ್ದ ವ್ಯಕ್ತಿ ಬಂಧನ

ಭಾರತೀಯ ಸೇನಾಪಡೆ- ಸಿಸಿಬಿ ಜಂಟ ಕಾರ್ಯಾಚರಣೆ ನಡೆಸಿದ್ದು, ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡುತ್ತಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.

published on : 22nd June 2022

ಆತ್ಮಹತ್ಯೆಗೆ ಶರಣಾದ ಪುತ್ರ: ಮಾಹಿತಿ ನೀಡದೆ ಅಂತ್ಯಕ್ರಿಯೆ ನಡೆಸಿದ ಪೋಷಕರಿಗಾಗಿ ಪೊಲೀಸರ ಹುಡುಕಾಟ!

ನೇಣು ಬಿಗಿದುಕೊಂಡು ಪುತ್ರ ಆತ್ಮಹತ್ಯೆಗೆ ಶರಣಾಗಿದ್ದರು, ಪೊಲೀಸರಿಗೆ ಮಾಹಿತಿ ನೀಡದೆ ಪೋಷಕರು ಅಂತ್ಯಕ್ರಿಯೆ ನೆರವೇರಿಸಿರುವ ಘಟನೆಯೊಂದು ಕಲ್ಲೇರಪಾಳ್ಯ ಚೆಕ್ ಡ್ಯಾಂ ಬಳಿ ಭಾನುವಾರ ನಡೆದಿದೆ.

published on : 21st June 2022

ಕೌಟುಂಬಿಕ ಕಲಹ: ನಟ ಸತೀಶ್ ವಜ್ರ ಬರ್ಬರ ಹತ್ಯೆ

'ಲಗೋರಿ' ಟೆಲಿಫಿಲ್ಮ್ ಮೂಲಕ ಜನಪ್ರಿಯತೆ ಸಂಪಾದಿಸಿದ್ದ ನಟ ಸತೀಶ್ ಅಲಿಯಾಸ್‌ ಸತೀಶ್‌ ವಜ್ರ (32) ಹತ್ಯೆಯಾಗಿದ್ದು, ಹತ್ಯೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ.

published on : 19th June 2022
1 2 3 4 5 6 > 

ರಾಶಿ ಭವಿಷ್ಯ