Crime Branch

ಗೋವಾದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಇನ್ಸ್ಪೆಕ್ಟರ್, ಮಹಿಳೆ ವಿರುದ್ಧ ಕೇಸ್
ಉತ್ತರ ಗೋವಾದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಆಪ್ತ ಸಹಾಯಕಿ ವಿರುದ್ಧ ಪ್ರಕರಣ ದಾಖಲಾಗಿದೆ.

CJPಯ ಸೌರವ್ ದಾಸ್, ಅಶುತೋಷ್ ರಂಕಾಗೆ ಹೊಸ ಸಂಕಷ್ಟ; ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಕ್ರೈಂ ಬ್ರಾಂಚ್ ಸಮನ್ಸ್ ಜಾರಿ
ಅಕ್ಟೋಬರ್ 13ರ ಘಟನೆಗೆ ಸಂಬಂಧಿಸಿದ ಎರಡೂ ಪ್ರಕರಣಗಳನ್ನು ದೆಹಲಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ (ಕ್ರೈಮ್ ಬ್ರಾಂಚ್) ವರ್ಗಾಯಿಸಿದ್ದಾರೆ.
ಸೌರವ್ ದಾಸ್, ಅಶುತೋಷ್ ರಂಕಾ ವಿರುದ್ಧದ ಎರಡನೇ ಪ್ರಕರಣ ಕ್ರೈಮ್ ಬ್ರಾಂಚ್ಗೆ ವರ್ಗಾಯಿಸಿದ ದೆಹಲಿ ಪೊಲೀಸರು!
ಶಾಂತಿ ಪಾಲನೆಯ ಮುಚ್ಚಳಿಕೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ, ಅಕ್ಟೋಬರ್ 14 ರಂದು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರು ದಾಸ್ ಮತ್ತು ರಂಕಾ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು.

ಗುಂಡಿನ ದಾಳಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಶೂಟರ್ ಗಳ ಟಾರ್ಗೆಟ್ ಟೈಗರ್ ಶ್ರಾಫ್ ಅಲ್ಲ; ಮತ್ತೊಬ್ಬ ಸೆಲೆಬ್ರಿಟಿ ಹತ್ಯೆಗೆ ಸ್ಕೆಚ್!
ಆರಂಭದಲ್ಲಿ ದುಷ್ಕರ್ಮಿಗಳ ಟಾರ್ಗೆಟ್ ಟೈಗರ್ ಶ್ರಾಫ್ ಆಗಿರಲೇ ಇಲ್ಲ. ಬೇರೆ ಪ್ರಭಾವಿಯೊಬ್ಬರ ಹತ್ಯೆಗೆ ಅವರು ಆಗಮಿಸಿದ್ದರು ಎನ್ನಲಾಗಿದೆ. ಆದರೆ ಬಿಗಿಯಾದ ಭದ್ರತೆಯ ಕಾರಣದಿಂದಾಗಿ ಆ ಸೆಲೆಬ್ರಿಟಿಯನ್ನು ಸಮೀಪಿಸಲು ಸಾಧ್ಯವಾಗಲಿಲ್ಲ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: ಗಾಂಜಾ, ಚಾಕು, ಕಠಾರಿಗಳು ವಶ
ನಗರದ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ಬುಧವಾರ ಏಕಾಏಕೀ ದಾಳಿ ನಡೆಸಿ, 37 ಚಾಕು, ಗಾಂಜಾ ಹಾಗೂ ಗಾಂಜಾ ಸೇದುವ ಪೈಪ್, ಕತ್ತಿ, ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಲಕ್ಷಾಂತರ ರು. ವಂಚನೆ: ನಿವೃತ್ತ ಸೇನಾ ಕ್ಯಾಪ್ಟನ್ ಬಂಧನ
ನೌಕಾದಳದ ಕ್ಯಾಂಟೀನ್ ನಲ್ಲಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ನಿವೃತ್ತ ಸೇನಾ ಕ್ಯಾಪ್ಟನ್ ಓರ್ವನನ್ನು ಮುಂಬೈ ಪೋಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಪತ್ನಿಯ ಫೋನ್ ಕಾಲ್ ಡಾಟಾ ದಾಖಲೆ ಸೋರಿಕೆ: ನಟ ನವಾಜುದ್ದಿನ್ ಸಿದ್ಧಿಕಿಗೆ ಪೊಲೀಸ್ ಸಮನ್ಸ್
ಫೋನ್ ಕಾಲ್ ಡಾಟಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಕ್ರೈಂ ಬ್ರಾಂಚ್ ಅಧಿಕಾರಿಗಳು ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಪತ್ನಿಗೆ ಸಮನ್ಸ್ ಜಾರಿ ಮಾಡಿದ್ದಾರೆ...

ದಿಗಂಬರ್ ಕಾಮತ್ ಮನೆ, ಕಚೇರಿ ಮೇಲೆ ಇಡಿ, ಕ್ರೈಂ ಬ್ರಾಂಚ್ ದಾಳಿ
ಲೂಯಿಸ್ ಬರ್ಗರ್ ಲಂಚ ಪ್ರಕರಣ ಸಂಬಂಧ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ...


