- Tag results for criminal case
![]() | ಶೇ.40ರಷ್ಟು ಹಾಲಿ ಸಂಸದರ ವಿರುದ್ಧ ಕ್ರಿಮಿನಲ್ ಕೇಸು ಇವೆ: ಎಡಿಆರ್ ವರದಿಯಿಂದ ಬಹಿರಂಗದೇಶದಲ್ಲಿ ಈಗಿರುವ ಸಂಸದರಲ್ಲಿ ಶೇಕಡಾ 40ಕ್ಕೂ ಹೆಚ್ಚು ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಈ ಪೈಕಿ ಶೇಕಡಾ 25ರಷ್ಟು ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಅಡಿಯಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟೋಕ್ ರಿಫಾರ್ಮ್ಸ್ ವರದಿ ಬಹಿರಂಗಪಡಿಸಿದೆ. |
![]() | ಪಿಓಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಈಶ್ವರ ಖಂಡ್ರೆ ಸೂಚನೆನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. |
![]() | ನ್ಯಾಯಾಲಯದ ತೀರ್ಪು ತಿದ್ದಿದ ಆರೋಪ: ಬಸವ ತೀರ್ಥ ಮಠದ ಸಿದ್ದಲಿಂಗಸ್ವಾಮಿ ವಿರುದ್ಧ ಕೇಸ್ ದಾಖಲಿಸಲು ಆದೇಶನ್ಯಾಯಾಲಯದ ಆದೇಶಗಳನ್ನು ನಕಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲಿಂಗಾಯತ ಮಠಾಧೀಶರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. |
![]() | ಶಾಸಕ ಸುರೇಶ್ ಕುಮಾರ್ ಆಕ್ಷೇಪ ಹಿನ್ನೆಲೆ: ವಕೀಲರ ಪರಿಷತ್ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಹೆಸರಿಗೆ ಕೊಕ್!ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ. |
![]() | ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ 1,001 ಅಭ್ಯರ್ಥಿಗಳ ಪೈಕಿ 345 ಮಂದಿ ವಿರುದ್ಧ ಕ್ರಿಮಿನಲ್ ಕೇಸ್ಇತ್ತೀಚಿಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 1,001 ಅಭ್ಯರ್ಥಿಗಳ ಪೈಕಿ ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಜೆಡಿಎಸ್ ಸೇರಿದಂತೆ ಎಂಟು ಪಕ್ಷಗಳಿಗೆ ಸೇರಿದ 345(ಶೇ.34) ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿವೆ... |
![]() | ಸಿದ್ದರಾಮಯ್ಯ ಸಂಪುಟ ಭರ್ತಿ: ರಾಜ್ಯದ 34 ಸಚಿವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳುರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿ ಸರ್ಕಾರ ರಚಿಸಿಯಾಗಿದೆ. ಸಿದ್ದರಾಮಯ್ಯ ಸಂಪುಟ ಭರ್ತಿಯಾಗಿದ್ದು, 34 ಸಚಿವರ ಪೈಕಿ ಎಷ್ಟು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ ಎಂಬುದು ಇದೀಗ ಚರ್ಚೆಗೆ ಗ್ರಾಸವಾಗಿದೆ. |
![]() | ಗೆಲ್ಲುವ ಅಂಶವೊಂದೆ ಮಾನದಂಡ, ಉಳಿದದ್ದೆಲ್ಲಾ ದಂಡ! ಶೇ.55ರಷ್ಟು ಕ್ರಿಮಿನಲ್ ಕೇಸ್; ಹೇಗಿದ್ದಾರೆ ನಮ್ಮ ಹೊಸ ಶಾಸಕರು?ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಪೈಕಿ 122 (ಶೇ. 55) ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಇತ್ತೀಚೆಗೆ ಬಿಡುಗಡೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ. |
![]() | ಕರ್ನಾಟಕ ಚುನಾವಣೆ: ಕ್ರಿಮಿನಲ್ ಪ್ರಕರಣಗಳು ಮಾನದಂಡವಲ್ಲ, ಗೆಲ್ಲುವ ಸಾಮರ್ಥ್ಯವೇ ಪ್ರಮುಖ ಅಂಶ!ಕರ್ನಾಟಕ ವಿಧಾನಸಭಾ ಚುನಾವಣಾ ಕಣದಲ್ಲಿರುವ ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳಲ್ಲಿ ಹೆಚ್ಚಿನ ಮಂದಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಅವರಿಗೆ ಪಕ್ಷಗಳು ಆದ್ಯತೆ ನೀಡಿವೆ ಎಂಬುದು ಇತ್ತೀಚಿನ ಅಧ್ಯಯನವೊಂದರ ವರದಿಯಲ್ಲಿ ಹೇಳಲಾಗಿದೆ. |
![]() | ಪ್ರಕಾಶ್ ಸಿಂಗ್ ಬಾದಲ್, ಪುತ್ರ ಸುಖ್ಬೀರ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಎರಡು ದಿನಗಳ ಹಿಂದೆ ನಿಧನರಾದ ಶಿರೋಮಣಿ ಅಕಾಲಿದಳ(ಎಸ್‌ಎಡಿ)ದ ವರಿಷ್ಠ, ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಅವರ ಪುತ್ರ ಸುಖ್‌ಬೀರ್ ಸಿಂಗ್ ಬಾದಲ್ ವಿರುದ್ಧದ ಕ್ರಿಮಿನಲ್ ಕೇಸ್ ಗಳನ್ನು ಸುಪ್ರೀಂ ಕೋರ್ಟ್... |
![]() | 1 ಕೋಟಿ ರೂ ಲಂಚ ಆರೋಪ: ಫೈಟರ್ ರವಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ 'ಹೈ' ಮೆಟ್ಟಿಲೇರಿದ ಅಲೋಕ್ ಕುಮಾರ್ಭ್ರಷ್ಟಾಚಾರ ಆರೋಪದಡಿ ತಮ್ಮ ವಿರುದ್ಧ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು, ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. |