- Tag results for criminal cases
![]() | ಕ್ರಿಮಿನಲ್ ಕೇಸ್ ಗಳ ಬಗ್ಗೆ ಮಾಹಿತಿ ನೀಡದ ಮಮತಾ: ನಾಮಪತ್ರ ತಿರಸ್ಕರಿಸಲು ಆಯೋಗಕ್ಕೆ ಸುವೇಂದು ಒತ್ತಾಯನಾಮಪತ್ರದಲ್ಲಿ ತನ್ನ ವಿರುದ್ಧದ ಆರು ಕ್ರಿಮಿನಲ್ ಕೇಸ್ ಗಳನ್ನು ಬಹಿರಂಗಗೊಳಿಸದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ನಂದಿಗ್ರಾಮದಲ್ಲಿ ದೀದಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. |
![]() | ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ. |
![]() | ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್ರಾಜಕೀಯ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್'ಗಳನ್ನು ವಾಪಸ್ ಪಡೆದಿದ್ದರ ಕುರಿತು ಸಮರ್ಥನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. |
![]() | ಬಿಹಾರ ಚುನಾವಣೆ: 1ನೇ ಹಂತದಲ್ಲಿ ಶೇ. 31ರಷ್ಟು ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನಲೆಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ 1,064 ಅಭ್ಯರ್ಥಿಗಳ ಪೈಕಿ ಶೇಕಡಾ 31 ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. |
![]() | 62 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಹೋರಾಟಗಾರರ ಹೆಸರಲ್ಲಿ ಬಿಜೆಪಿ ನಾಯಕರ ಮೇಲಿನ ಗಂಭೀರ ಪ್ರಕರಣಗಳೂ ವಾಪಸ್!ಬಿಜೆಪಿ ಸರ್ಕಾರ ಈಗಾಗಲೇ ರೈತ ಪ್ರತಿಭಟನೆಗಳು, ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಿದೆ. ಆದರೆ ಹೋರಾಟಗಾರರ ಹೆಸರಲ್ಲಿ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ. |