ದೇಶಚೀನಾ ಗಡಿ ಬಿಕ್ಕಟ್ಟು, ಕೋವಿಡ್ ವಿಷಮ ಸ್ಥಿತಿ ಕೇಂದ್ರದ ತಪ್ಪು ನಿರ್ಧಾರಗಳಿಗೆ ಸಾಕ್ಷಿ: ಸೋನಿಯಾ ಗಾಂಧಿ
ಭಾರತವು ಭೀಕರ ಆರ್ಥಿಕ ಬಿಕ್ಕಟ್ಟು, ಭೀಕರ ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದೆ ಮತ್ತು ಈಗ, ಚೀನಾದ ಗಡಿಯಲ್ಲಿ ಕೂಡ ಬಿಕ್ಕಟ್ಟು ಉಂಟಾಗಿದೆ. ಈ ಎಲ್ಲಾ ಬಿಕ್ಕಟ್ಟು, ವಿಷಮ ಪರಿಸ್ಥಿತಿಗಳಿಗೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ತಪ್ಪು ನಿರ್ಧಾರಗಳು, ತೀರ್ಮಾನಗಳೇ ಕಾರಣ. ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಗಳು ಕಾರಣವೆಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂ