ದೇಶಕೋವಿಡ್-19: ಇದೇ 16 ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ
ಪ್ರಧಾನಿ ನರೇಂದ್ರ ಮೋದಿ ಇದೇ 16 ರಂದು ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ಸಭೆ ನಡೆಸಲಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದು, ಕೋವಿಡ್-19 ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.