- Tag results for crop insurance
![]() | ಹಂಗಾಮುವಾರು ಬೆಳೆ ವಿಮೆ, ಶೀಘ್ರ ಇತ್ಯರ್ಥಪಡಿಸಲು ಕ್ರಮ-ಬಿ.ಸಿ ಪಾಟೀಲ್ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಇ-ಆಡಳಿತ ಹಾಗೂ ಆರ್ಥಿಕ ಸಾಂಖ್ಯಿಕ ಇಲಾಖಾಧಿಕಾರಿಗಳೊಂದಿಗೆ ತಾಂತ್ರಿಕ ದೋಷಗಳು, ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು. |
![]() | 'ನನ್ನ ಪಾಲಿಸಿ ನನ್ನ ಕೈಯಲ್ಲಿ' ಯೋಜನೆ ಜಾರಿಗೆ ಸಿದ್ದತೆ: ಸಚಿವ ಬಿ.ಸಿ.ಪಾಟೀಲ್ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯೂ ರೈತರ ಮನೆ ಬಾಗಿಲಿಗೆ ತಲುಪಿಸಲು ನಾವು 'ನನ್ನ ಪಾಲಿಸಿ ನನ್ನ ಕೈಯಲ್ಲಿ ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು. |
![]() | ಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಬಿ.ಸಿ. ಪಾಟೀಲ್ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ ವಿಮೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಇನ್ನು ಮುಂದೆ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆಗೆ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಸೂಚನೆ ನೀಡಿದ್ದಾರೆ. |