ಅಮೆರಿಕದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 15 ಲಕ್ಷ ದಾಟಿದ್ದು, ಈವರೆಗೆ ದೇಶದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 90,312 ಕ್ಕೆ ಏರಿದೆ ಎಂದು ಸಿಎಸ್ಎಸ್ಇ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.