- Tag results for culture
![]() | ಸೆಪ್ಟೆಂಬರ್ 14 ರಿಂದ 16 ವರೆಗೆ ಆರ್ ಎಸ್ಎಸ್ ಅಖಿಲ ಭಾರತೀಯ ಸಮನ್ವಯ ಬೈಠಕ್: ಧರ್ಮ, ದೇಶ, ಸಂಸ್ಕೃತಿ ಬಗ್ಗೆ ಚರ್ಚೆರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಸೆ.14 ರಿಂದ 16 ವರೆಗೆ ಅಖಿಲ ಭಾರತೀಯ ಸಮನ್ವಯ ಬೈಠಕ್ ನಡೆಸಲಿದ್ದು, ಸಂಘ ಪರಿವಾರದ ಸಂಘಟನೆಗಳೂ ಸಹ ಇದರಲ್ಲಿ ಭಾಗಿಯಾಗಲಿವೆ. |
![]() | ನಿಮ್ಮ ನೆರವಿಗೆ ಸರ್ಕಾರವಿದೆ, ಪ್ರತಿಭಟನೆ ಕೈಬಿಡಿ; ಪ್ರತಿಭಟನಾನಿರತ ರೈತರಿಗೆ ಕೃಷಿ ಸಚಿವ ಮನವಿನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಭೇಟಿ ಮಾಡಿದರು. |
![]() | ಒಬ್ಬ ರೈತನ ಸಾವನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ (ಸಂದರ್ಶನ)ರಾಜ್ಯದ ಪ್ರಸ್ತುತದ ಪರಿಸ್ಥಿತಿ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ವಿವರಿಸಿದ್ದಾರೆ. |
![]() | ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿರಾಜ್ಯದಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದ್ದು, 130 ತಾಲೂಕುಗಳ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಂಗಳವಾರ ಹೇಳಿದರು. |
![]() | ಭಾರತದ ಮಂತ್ರ 'ವಿರಾಸತ್ ಭಿ, ವಿಕಾಸ್ ಭಿ'; ಜಿ20 ಸಂಸ್ಕೃತಿ ಸಚಿವರ ಕೆಲಸ ಇಡೀ ಮಾನವಕುಲಕ್ಕೆ ಮಹತ್ವ ಹೊಂದಿದೆ: ಪ್ರಧಾನಿ ಮೋದಿಸಾಂಸ್ಕೃತಿಕ ಆಸ್ತಿಗಳ ಮರುಸ್ಥಾಪನೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಮೂರ್ತ ಪರಂಪರೆ ಕೇವಲ ಭೌತಿಕ ಮೌಲ್ಯ ಮಾತ್ರವಲ್ಲ, ಅದು ರಾಷ್ಟ್ರದ ಇತಿಹಾಸ ಮತ್ತು ಗುರುತಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರಿಗೂ ಅವರ ಸಾಂಸ್ಕೃತಿಕ ಪರಂಪರೆಯನ್ನು ಆನಂದಿಸುವ ಹಕ್ಕಿದೆ ಎಂದು ಪ್ರತಿಪಾದಿಸಿದರು. |
![]() | ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ವಿರುದ್ಧ 'PayCS' ಫೋಸ್ಟರ್ ಅನಾವರಣ!ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಲಂಚ ಸ್ವೀಕಾರ ಆರೋಪ ಕುರಿತಂತೆ ಸಿಐಡಿ ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಬಿಜೆಪಿ ಪಕ್ಷ ಸಚಿವರ ವಿರುದ್ಧ ಪೇಸಿಎಸ್ ಅಭಿಯಾನ ಆರಂಭಿಸಿದೆ. |
![]() | ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. |
![]() | ಕೃಷಿ ಸಚಿವ ಚಲುವರಾಯಸ್ವಾಮಿಯಿಂದ ಹಣಕ್ಕೆ ಬೇಡಿಕೆ ಆರೋಪ: ತನಿಖೆಗೆ ರಾಜ್ಯಪಾಲರ ಸೂಚನೆಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. |
![]() | ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ದೂರುಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. |
![]() | ಫಲಪ್ರದ: ತೋಟಗಾರಿಕಾ ಪ್ರವಾಸೋದ್ಯಮ ಕೇಂದ್ರವಾಗಿ ಶೆಡೆಗಲಿ ತೋಟಗಾರಿಕಾ ಫಾರ್ಮ್ ಪರಿವರ್ತನೆ!ತೋಟಗಾರಿಕಾ ಫಾರ್ಮ್ ಶೀಘ್ರದಲ್ಲಿಯೇ ಕರ್ನಾಟಕದ ಪ್ರಥಮ ತೋಟಗಾರಿಕಾ ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತನೆಯಾಗಲಿದೆ. |
![]() | ಮೃಗತೃಷ್ಣೆ: ಎಲ್ಲಿ ಮರೆಯಾಯಿತು ಆ ಭಾರತೀಯ ಕುಟುಂಬ ಪದ್ಧತಿ?ಅಂದಿನಂತೆ ಮನೆತುಂಬ ಮಕ್ಕಳಿಲ್ಲ. ದೊಡ್ಡದಾದ ಮನೆ, ಅಪ್ಪ, ಅಮ್ಮ ಇಬ್ಬರೂ ನೌಕರಿಯವರು. ಎಲ್ಲದಕ್ಕೂ ಮಿಷನ್. ಅದು ಮಾತನಾಡದೆ ತನ್ನ ಕೆಲಸಮುಗಿಸುವಂತೆ ಮನೆಯವರುಯಂತ್ರಮಾನವರೇ. |
![]() | ದೇವರು ಕೊಟ್ರೂ ಪೂಜಾರಿ ಕೊಡ್ತಿಲ್ಲ: ಧಾರಾಕಾರ ಮಳೆಯಾಗುತ್ತಿದ್ದರೂ ರೈತರ ಬೆಳೆಗಳಿಗೆ ಬಿಡ್ತಿಲ್ಲ ನೀರು!ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಸಾಕಷ್ಟು ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದೆ. ಈ ವರ್ಷ ಮುಂಗಾರು ವಿಳಂಬದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯ ತಾವು ಬೆಳೆದಿರುವ ಬೆಳೆಗಳಿಗೆ ನೀರು ಬಿಡಬೇಕು ಎಂದು ಒತ್ತಾಯಿಸುತ್ತಿದ್ದಾರೆ |
![]() | ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವುಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. |
![]() | ಕೃಷಿ, ರೈತರ ಕಲ್ಯಾಣಕ್ಕಾಗಿ ವಾರ್ಷಿಕ 6.5 ಲಕ್ಷ ಕೋಟಿ ರೂಪಾಯಿ ವೆಚ್ಚ: ಪ್ರಧಾನಿ ಮೋದಿಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 6.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಶನಿವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಖಾದ್ಯ ತೈಲ ತಯಾರಿಕೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಹಕಾರಿ ಸಂಘಗಳಿಗೆ ಕರೆ ನೀಡಿದರು. |