• Tag results for curative plea

ನ್ಯಾಯಾಲಯಕ್ಕೂ ಅವರ ತಂತ್ರಗಾರಿಕೆ ತಿಳಿದಿದೆ, ನಾಳೆ ನಮಗೆ ನ್ಯಾಯದೊರೆಯಲಿದೆ: ನಿರ್ಭಯಾ ತಾಯಿ

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.

published on : 19th March 2020

ನಿರ್ಭಯಾ ಹಂತಕರಿಗೆ ಮತ್ತೆ ಹಿನ್ನಡೆ: ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾ

ನಿರ್ಭಯಾ ಹಂತಕರಿಗೆ ಮತ್ತೆ ಹಿನ್ನಡೆಯಾಗಿದ್ದು, ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.

published on : 19th March 2020

ನಿರ್ಭಯಾ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಪರಾಧಿ ಮುಕೇಶ್

ಇದೇ 20 ರಂದು ನಿರ್ಭಯಾ ಅಪರಾಧಿಗಳಿಗೆ ಡೆತ್ ವಾರಂಟ್ ವಿಧಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿ ಮುಕೇಶ್ ಮತ್ತೊಮ್ಮೆ ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದಾನೆ.

published on : 6th March 2020

ನಿರ್ಭಯಾ ಹಂತಕರ ಗಲ್ಲು ವಿಳಂಬ? ಸುಪ್ರೀಂ ಗೆ ತೆರಳಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ

2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.

published on : 28th February 2020

ನಿರ್ಭಯಾ ಅಪರಾಧಿಗಳಿಗೆ ಗಲ್ಲು ಯಾವಾಗ?: ನಾಳೆ ಅಕ್ಷಯ್ ಸಿಂಗ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ವಿಚಾರಣೆ

ನಿರ್ಭಯಾ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಠಾಕೂರ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.

published on : 29th January 2020

ನಿರ್ಭಯಾ ಅತ್ಯಾಚಾರ ಪ್ರಕರಣ: ಆರೋಪಿಗಳ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಈಡಾದ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು  ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ

published on : 14th January 2020