ರಾಜಕೀಯCVoter survey: ಕಾಂಗ್ರೆಸ್ಗೆ ಆಘಾತ ನೀಡಿದ ಸಿವೋಟರ್ ಸಮೀಕ್ಷೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಅತಿಹೆಚ್ಚು ಸ್ಥಾನ
ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಚುನಾವಣಾ ಪೂರ್ವ ಸಿವೋಟರ್ ಸಮೀಕ್ಷೆಯು ಬಿಜೆಪಿಗೆ ಸಿಹಿಸುದ್ದಿ ನೀಡಿದ್ದು, ಕಾಂಗ್ರೆಸ್ಗೆ ಭಾರಿ ಆಘಾತ ಉಂಟಾಗಿದೆ. ರಾಜ್ಯದ ಬಿಜೆಪಿ ನಾಯಕರು ಈ ಸಮೀಕ್ಷೆಯನ್ನು ಸಂಭ್ರಮಿಸಿದ್ದರೆ, ಕಾಂಗ್ರೆಸ್ ನಾಯಕರು ಇದನ್ನು ತಿರಸ್ಕರಿಸಿದ್ದಾರೆ.