- Tag results for cylinder blast
![]() | ದೆಹಲಿಯ ಜಾಮಿಯಾನಗರದಲ್ಲಿ ಸಿಲಿಂಡರ್ ಸ್ಫೋಟ: 13 ಮಂದಿಗೆ ಗಾಯದೆಹಲಿಯ ಜಾಮಿಯಾ ನಗರದ ರೆಸ್ಟೋರೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 13 ಜನರು ಗಾಯಗೊಂಡಿದ್ದಾರೆ. |
![]() | ಪಶ್ಚಿಮ ಬಂಗಾಳ: ಮಾಲ್ಡಾದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟದಿಂದ 3 ವರ್ಷದ ಬಾಲಕ ಸಾವು!ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಯಾದಗಿರಿ: ದೋರನಹಳ್ಳಿಯಲ್ಲಿ ಸೀಮಂತ ಕಾರ್ಯಕ್ರಮದ ವೇಳೆ ಸಿಲಿಂಡರ್ ಸ್ಫೋಟ, ಮೂವರು ಸಾವುಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ದೋರನಹಳ್ಳಿಯಲ್ಲಿ ಶುಕ್ರವಾರ ಸೀಮಂತ ಕಾರ್ಯಕ್ರಮದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.... |
![]() | ಬೆಂಗಳೂರು: ಸಿಲಿಂಡರ್ ಸ್ಫೋಟ, ಏಳು ಕಾರ್ಮಿಕರಿಗೆ ಸುಟ್ಟ ಗಾಯಬೆಂಗಳೂರು ಹೊರವಲಯ ಆನೇಕಲ್ ತಾಲೂಕ್ ಜಿಗಣಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಏಳು ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ನಿಗೂಢ ಸ್ಫೋಟಕ್ಕೆ ಇಬ್ಬರು ಬಲಿ, ಐವರಿಗೆ ಗಾಯರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಬೆಂಗಳೂರು: ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಕಾರ್ಮಿಕರಿಬ್ಬರ ಸಜೀವ ದಹನ, ನಾಲ್ವರಿಗೆ ಗಾಯಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. |
![]() | ಉತ್ತರ ಪ್ರದೇಶ: ಗೊಂಡ ಜಿಲ್ಲೆಯ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಿಸಿ ಮನೆಗಳ ಕುಸಿತ; 7 ಮಂದಿ ದಾರುಣ ಸಾವುಸಿಲಿಂಡರ್ ಸ್ಫೋಟವಾಗಿ ಅಕ್ಕಪಕ್ಕದ ಮನೆಗಳು ಕುಸಿದು ಬಿದ್ದು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗೊಂಡ ನಗರದ ವಾಸಿರ್ ಗಂಜ್ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ. |