D K Shivakumar

ಜಪಾನ್: ಬುಲೆಟ್ ರೈಲಿನಲ್ಲಿ CM ಶಿವಕುಮಾರ್ ಪ್ರಯಾಣ; ಒಸಾಕಾದ ತ್ಯಾಜ್ಯ ಘಟಕಕ್ಕೆ ಭೇಟಿ, ವಿಡಿಯೊ ಕಾಲ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ಅಭಯ; Video
ಶಿಂಕನ್ಸೆನ್ ರೈಲು ಪ್ರಯಾಣದ ವೇಳೆ ಜಪಾನ್ನ ಸುಸಂಘಟಿತ ಹೈಸ್ಪೀಡ್ ರೈಲು ಜಾಲ, ಸುಗಮ ಸಂಪರ್ಕ ವ್ಯವಸ್ಥೆ ಹಾಗೂ ದಕ್ಷ ಸಾರಿಗೆ ಮೂಲಸೌಕರ್ಯದ ಬಗ್ಗೆಯೂ ಗಮನ ಸೆಳೆಯಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ(CMO) ತಿಳಿಸಿದೆ.

ಸಿಎಂ ಡಿ.ಕೆ ಶಿವಕುಮಾರ್ ಜಪಾನ್ ಪ್ರವಾಸ: ಭಾರತದ ರಾಯಭಾರಿ, ಟೋಕಿಯೋ ಕನ್ನಡ ಸಂಘದಿಂದ ಸ್ವಾಗತ; Video
ಕರ್ನಾಟಕದ ಹೂಡಿಕೆ ಆಕರ್ಷಣಾ ಪ್ರಯತ್ನಗಳನ್ನು ಬಲಪಡಿಸುವುದು, ಪ್ರಮುಖ ಜಪಾನಿನ ಕಂಪನಿಗಳೊಂದಿಗೆ ಮಾತುಕತೆ ನಡೆಸುವುದು ಹಾಗೂ ರಾಜ್ಯಕ್ಕೆ ಹೂಡಿಕೆಗಳನ್ನು ಆಕರ್ಷಿಸುವ ಅವಕಾಶಗಳನ್ನು ಅನ್ವೇಷಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಜಪಾನ್ ಪ್ರವಾಸ ಕೈಗೊಂಡಿದ್ದಾರೆ.

'ದುಂದುವೆಚ್ಚ ಮಾಡುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ₹350 ಕೋಟಿ ಹೊರೆಯಾಗುತ್ತಿದೆ': ವಿಜಯೇಂದ್ರ ವಾಗ್ದಾಳಿ; Video
ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ತೀವ್ರ ಬರ ಪರಿಸ್ಥಿತಿ ಎದುರಾಗಿದ್ದರೂ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ಸರ್ಕಾರ ದುಂದುವೆಚ್ಚದ ಘೋಷಣೆಗಳನ್ನು ಮಾಡುತ್ತಿದೆ ಮತ್ತು ಸಾರ್ವಜನಿಕರ ಹಣವನ್ನು ಖರ್ಚು ಮಾಡುತ್ತಿದೆ ಎಂದು ದೂರಿದರು.

'ವಿಜಯೇಂದ್ರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸುತ್ತೇನೆ, ಅವರೇ 'ಗಂಗಾ' ನಿವಾಸದ ಕಾಮಗಾರಿ ವೆಚ್ಚದ ತನಿಖೆ ಮಾಡಲಿ': ಸಿಎಂ; Video
ಪಾರಂಪರಿಕ ಕಟ್ಟಡವಾಗಿರುವ ಕುಮಾರ ಕೃಪಾ ಅತಿಥಿಗೃಹವನ್ನು ನವೀಕರಿಸಿ ಮುಖ್ಯಮಂತ್ರಿ ಅಧಿಕೃತ ನಿವಾಸವಾದ ‘ಗಂಗಾ’ ಎಂದು ರೂಪಿಸಲಾಗಿದೆ. ನವೀಕರಣ ಕಾಮಗಾರಿಗೆ ಸಾರ್ವಜನಿಕರ ಸುಮಾರು 100 ಕೋಟಿ ರೂ. ಹಣ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿ ಇದೆ ಎಂದು ಆರೋಪಿಸಿ ವಿಜಯೇಂದ್ರ ವೆಚ್ಚದ ಕುರಿತು ಪ್ರಶ್ನಿಸಿದ್ದರು.

'ಗೋವುಗಳ ಹೆಸರಿನಲ್ಲಿ ಕಾನೂನು ದುರುಪಯೋಗಕ್ಕೆ ಅವಕಾಶ ನೀಡುವುದಿಲ್ಲ': ಡಿ.ಕೆ ಶಿವಕುಮಾರ್; Video
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡೋಣ. ನಮ್ಮ ಪಕ್ಷ ಕೆಲವು ತತ್ವಗಳನ್ನು ಹೊಂದಿದೆ. ನಾವು ಗೋವುಗಳನ್ನು ರಕ್ಷಿಸುತ್ತೇವೆ ಮತ್ತು ಅವುಗಳಿಗೆ ಗೌರವ ನೀಡುತ್ತೇವೆ. ಈ ಹಿಂದೆ (ಬಿಜೆಪಿ ಆಡಳಿತಾವಧಿಯಲ್ಲಿ) ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ 5ನೇ ದಿನಕ್ಕೆ ; ಅಹೋರಾತ್ರಿ ಧರಣಿ: ಮುಖ್ಯಮಂತ್ರಿಗಳ ಮನವೊಲಿಕೆ ಪ್ರಯತ್ನ ವಿಫಲ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆ ಹಿಂಪಡೆಯುವಂತೆ ಕಾರ್ಯಕರ್ತೆಯರ ಮನವೊಲಿಸಲು ಪ್ರಯತ್ನಿಸಿದರೂ, ಫಲ ಕೊಟ್ಟಿಲ್ಲ. ಪ್ರತಿಭಟನೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ.

'ನಮ್ಮಲ್ಲಿ ನೀರಿದ್ದರೆ ಖಂಡಿತ ತಮಿಳುನಾಡಿಗೆ ಕೊಡ್ತೇವೆ, ಈ ವರ್ಷ ಕುಡಿಯುವ ನೀರಿಗೇ ತತ್ವಾರವಾಗಿದೆ': ಸಿಎಂ; Video
ಇಂದು ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅದುವೇ ವಾಸ್ತವ. ತಮಿಳುನಾಡಿಗೂ ಇದು ಗೊತ್ತಿದೆ, ನಮಗೂ ಗೊತ್ತಿದೆ, ಜಗತ್ತಿಗೂ ತಿಳಿದಿದೆ. ಎಲ್ಲೆಲ್ಲಿ ಎಷ್ಟು ನೀರು ಲಭ್ಯವಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

'ಬಸವ ಮಂಟಪ' ಪುಸ್ತಕ ಮುಟ್ಟುಗೋಲು ಹಾಕಿ, ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿ.ಕೆ ಶಿವಕುಮಾರ್; Video
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಈ ವಿಚಾರವು ಕರ್ನಾಟಕಕ್ಕೆ ಹಾಗೂ ರಾಜ್ಯದ ಸಾಂಸ್ಕೃತಿಕ ಅಸ್ಮಿತೆ ಎಂದು ಗೌರವಿಸಲ್ಪಡುವ ಸಮಾಜ ಸುಧಾರಕ ಬಸವಣ್ಣನವರ ತತ್ವಾದರ್ಶಗಳಿಗೆ ಮಾಡಿದ ದೊಡ್ಡ ಅವಮಾನವಾಗಿದೆ ಎಂದು ಹೇಳಿದರು.

ಬಡವರ ತಟ್ಟೆಯಲ್ಲಿ ಊಟವಿದ್ದಾಗಲೇ ಅಭಿವೃದ್ಧಿಗೆ ಅರ್ಥ; 16 ಇಂದಿರಾ ಕ್ಯಾಂಟೀನ್ಗಳಿಗೆ ಸಿಎಂ ಚಾಲನೆ; Video
ರಾಜ್ಯದ ಎಲ್ಲ ಶಾಸಕರು ತಿಂಗಳಿಗೊಮ್ಮೆ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಅಲ್ಲಿ ನೀಡಲಾಗುವ ಆಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.

