D K Shivakumar

ಮೇಕೆದಾಟು ಯೋಜನೆಗೆ ಇಡೀ ರಾಜ್ಯದ ಬೆಂಬಲವಿದೆ; ಕಾವೇರಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೇವೆ: ಸಿಎಂ; Video
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಸುಪ್ರೀಂ ಕೋರ್ಟ್ ತನ್ನ ಹಿಂದಿನ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ಕರ್ನಾಟಕ ಸರ್ಕಾರ ಈವರೆಗೆ ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಮಾತ್ರ ಸಲ್ಲಿಸಿದೆ ಎಂದು ತಿಳಿಸಿದರು.

ಮುಂದಿನ ವರ್ಷ ರಾಜ್ಯದಲ್ಲಿ ಮತ್ತೆರಡು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭ: ಸರ್ಕಾರ ಪ್ರಸ್ತಾವನೆ
ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದು ಮೂಲಸೌಕರ್ಯ ಕೊರತೆಯಿಂದಾಗಿ ಮುಂದಿನ ವರ್ಷವೂ ಸಾಧ್ಯವಾಗುವ ಸಾಧ್ಯತೆ ಕಡಿಮೆ ಇದೆ.

'ನಾವೆಲ್ಲರೂ ಸ್ನೇಹಿತರು': ತಮಿಳುನಾಡು ಸಿಎಂ ವಿಜಯ್ ಭೇಟಿ ವೇಳೆ ಆತ್ಮೀಯ ಮಾತುಕತೆ; ಸಿಎಂ ಡಿಕೆಶಿ ಹೇಳಿದ್ದೇನು? Video
ದೆಹಲಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗಿನ ಆತ್ಮೀಯ ಒಡನಾಟದ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾವು ವಿಜಯ್ ಸ್ನೇಹಿತರು ಎಂದು ಹೇಳಿದ್ದಾರೆ.

ಪಂಚಾಯತಿ ಚುನಾವಣೆ: ಗ್ರಾಮೀಣ ಮೂಲಸೌಕರ್ಯ ಯೋಜನೆಗಳಿಗೆ 16 ಸಾವಿರ ಕೋಟಿ ರೂ. ವೆಚ್ಚ; ಸರ್ಕಾರ ಆದೇಶ
ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 15,000 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ 10,000 ಕೋಟಿ ರೂಪಾಯಿ ವೆಚ್ಚ ಮಾಡಲಿದೆ.

ಡಿಸೆಂಬರ್ ನಲ್ಲಿ ಬೆಂಗಳೂರು ಹಬ್ಬ ಆಯೋಜನೆ: ಸಿಎಂ ಡಿ.ಕೆ ಶಿವಕುಮಾರ್; Video
ಸಂಗೀತಕ್ಕೆ ಜಾತಿ, ಧರ್ಮ ಅಥವಾ ರಾಷ್ಟ್ರದ ಗಡಿಗಳಿಲ್ಲ. ಸಾಗರದ ಆಳವನ್ನು ಅಳೆಯಲು ಸಾಧ್ಯವಿಲ್ಲವೋ, ಅದೇ ರೀತಿ ಸಂಗೀತಕ್ಕೂ ಯಾವುದೇ ಮಿತಿಗಳಿಲ್ಲ. ಸಂಗೀತವು ಜನರನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಬಲ್ಲದು ಎಂದು ಹೇಳಿದರು.

ಮೇಕೆದಾಟು ಯೋಜನೆ: ಸಿಎಂ ಡಿ.ಕೆ ಶಿವಕುಮಾರ್ ನಿಲುವಿಗೆ ತಮಿಳುನಾಡು ರೈತ ಸಂಘಟನೆಗಳ ಖಂಡನೆ! ಅನುಮತಿ ನೀಡದಂತೆ ಪ್ರಧಾನಿಗೆ ಒತ್ತಾಯ
ಮೇಕೆದಾಟು ಅಣೆಕಟ್ಟು ನಿರ್ಮಿಸಲು ಸುಪ್ರೀಂ ಕೋರ್ಟ್ ಯಾವುದೇ ಅನುಮತಿ ನೀಡಿಲ್ಲ. ಹೀಗಾಗಿ, ಸುಳ್ಳು ಹೇಳಿಕೆ ನೀಡಿದ ಮುಖ್ಯಮಂತ್ರಿಯನ್ನು ಪ್ರಧಾನಿ ಕಚೇರಿಯು ಕರೆಸಿಕೊಳ್ಳಬೇಕು ಎಂದು ಪಾಂಡಿಯನ್ ಒತ್ತಾಯಿಸಿದ್ದಾರೆ.

ಬೆಂಗಳೂರು ನಿವಾಸಿಗಳ ಸಮಗ್ರ ದತ್ತಾಂಶ ನಿರ್ವಹಿಸಿ: ಪೊಲೀಸರಿಗೆ ಸಿಎಂ ಸೂಚನೆ
ಶಿವಾಜಿನಗರದಲ್ಲಿ ನಡೆದ ಭಾರತಿನಗರ ಹಬ್ಬದಲ್ಲಿ ನಿನ್ನೆ ಭಾನುವಾರ ಮಾತನಾಡಿದ ಅವರು, ನಗರದ ಯಾವ ಪ್ರದೇಶದಲ್ಲಿ ಯಾರು ವಾಸಿಸುತ್ತಿದ್ದಾರೆ ಎಂಬುದರ ಕುರಿತು ಪೊಲೀಸರು ನಿಖರ ದಾಖಲೆಗಳನ್ನು ನಿರ್ವಹಿಸುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು

'ಅಮುಲ್ ಹಾಲಿನ ಬೆಲೆ ಪ್ರಧಾನಿ ಕಡಿಮೆ ಮಾಡಿದರೆ, ನಾವು ಸಹ ಮಾಡುತ್ತೇವೆ': ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಮರ್ಥನೆ
ಹಾಲು ಉತ್ಪಾದಕರಿಗೆ ಅವರ ಶ್ರಮಕ್ಕೆ ತಕ್ಕ ನ್ಯಾಯಯುತ ಬೆಲೆ ಸಿಗಬೇಕು. ಅಮುಲ್ಗೆ ಹಾಲು ಪೂರೈಸುವ ರೈತರಿಗೆ ಹೋಲಿಸಿದರೆ ನಮ್ಮ ರೈತರಿಗೆ ಸಿಗುವ ಹಣ ಕಡಿಮೆ ಇದೆ. ಹಸುಗಳನ್ನು ಸಾಕುವುದು, ಅವುಗಳಿಗೆ ಮೇವು ಒದಗಿಸುವುದು ಹಾಗೂ ಅವುಗಳ ಆರೋಗ್ಯ ಕಾಪಾಡುವುದು ಸುಲಭದ ಕೆಲಸವಲ್ಲ ಎಂದು ಹೇಳಿದರು.

'ಯಾರೇ ಟೀಕಿಸಲಿ, ತಮಿಳುನಾಡು ನಿಯೋಗ ಬರಲಿ, ನನ್ನ ರಾಜ್ಯ-ನನ್ನ ಹಕ್ಕು, ಮೇಕೆದಾಟು ಅವರಿಗೂ ಹೇಗೆ ಅನುಕೂಲ ಎಂದು ತೋರಿಸುತ್ತೇನೆ': ಸಿಎಂ; Video
ತಮಿಳುನಾಡಿನ ನಾಯಕರ ಟೀಕೆಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ನಿಗದಿತ ಪ್ರಮಾಣದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸುವುದರ ಜತೆಗೆ ಅಣೆಕಟ್ಟು ನಿರ್ಮಿಸುವ ಹಕ್ಕು ಕರ್ನಾಟಕಕ್ಕಿದೆ ಎಂದು ಹೇಳಿದರು.

