D K Shivakumar

ಬೆಳಗಾವಿ ಅಧಿವೇಶನಕ್ಕೆ ಮುನ್ನ ಮಹಿಳೆಗೆ ಸಚಿವ ಸ್ಥಾನ: ಸಿಎಂ ಡಿ.ಕೆ ಶಿವಕುಮಾರ್; Video
ಕಳೆದ ಐದು ತಿಂಗಳಿಂದ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಪ್ರಕಾರ, ಡಿಸೆಂಬರ್ 2ರಂದು ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ದೊರೆಯಲಿದೆ.

'ಗೃಹಲಕ್ಷ್ಮಿ' ಹಣದಿಂದ ಕರಕುಶಲ ಉದ್ಯಮ ಕಟ್ಟಿಕೊಂಡ ಕಲಬುರಗಿಯ ಸುವರ್ಣ: ಮೊಮ್ಮಗಳಿಗೆ ಮಣಿ ತೊಟ್ಟಿಲ ಆಟಿಕೆ ಖರೀದಿಸಿ ಖುಷಿಪಟ್ಟ ಸಿಎಂ
ಕಲಬುರಗಿಯ ಶಿವನಗರದ ಎಂ ಎಸ್ ಸುವರ್ಣ ಅವರು ತಾವು ಕೂಡಿಟ್ಟ ಗೃಹಲಕ್ಷ್ಮಿ ಹಣದಿಂದ ತಮಗೆ ಗೊತ್ತಿರುವ ಕರಕುಶಲ ವಸ್ತುಗಳನ್ನು ತಯಾರಿಸಿ ಅದನ್ನು ಮಾರಾಟ ಮಾಡುವ ಉದ್ಯಮ ಕಂಡುಕೊಂಡು ಬದುಕು ರೂಪಿಸಿಕೊಂಡಿದ್ದಾರೆ.

ನಂದಿನಿ ಮೊಸರು ಬೆಲೆ ಇಳಿಕೆಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ; ಇನ್ನೂ ಜಾರಿಗೆ ತರದ KMF
ಕರ್ನಾಟಕ ಹಾಲು ಮಹಾಮಂಡಳಿಯು ಒಂದು ಲೀಟರ್ ಮೊಸರಿನ ಬೆಲೆಯನ್ನು 54 ರೂಪಾಯಿಗಳಿಂದ 68 ರೂಪಾಯಿಗೆ ಹಾಗೂ ಅರ್ಧ ಲೀಟರ್ ಮೊಸರಿನ ಬೆಲೆಯನ್ನು 28 ರೂಪಾಯಿಯಿಂದ 34 ರೂಪಾಯಿಗೆ ಏರಿಸಿತ್ತು.

ಹಿರಿಯೂರು ಉಪ ಚುನಾವಣೆ ಮೇಲೆ ಕಣ್ಣು: ₹244 ಕೋಟಿ ಮೊತ್ತದ ನೀರಾವರಿ ಯೋಜನೆಗೆ ಸಿಎಂ ಚಾಲನೆ
244 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರು ರೂಪಿಸಿದ್ದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವ ಜವಾಬ್ದಾರಿಯೊಂದಿಗೆ ತಾವು ಇಲ್ಲಿಗೆ ಬಂದಿರುವುದಾಗಿ ಹೇಳಿದರು.

ಶಿಕ್ಷಕರ ನೇಮಕ, ಭೂ ಗ್ಯಾರಂಟಿ, ರೈತ ಕಲ್ಯಾಣ ಯೋಜನೆಗಳು: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
29,679 ಕೋಟಿ ರೂ. ಬಂಡವಾಳ ಹೂಡಿಕೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ಸುಮಾರು 66,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.

ಹಾಲಿನ ದರ ಏರಿಕೆ ಬಹುದಿನಗಳ ಬೇಡಿಕೆ; ಹೆಚ್ಚುವರಿ ಹಣ ರೈತರಿಗೆ ತಲುಪಲಿದೆ: ಸಿಎಂ ಡಿ.ಕೆ ಶಿವಕುಮಾರ್; Video
ನಂದಿನಿ ಬ್ರ್ಯಾಂಡ್ ಹಾಲಿನ ದರವನ್ನು ಪ್ರತಿ ಲೀಟರ್ ಗೆ 8 ರೂಪಾಯಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಸರ್ಕಾರವನ್ನು ಟೀಕಿಸುತ್ತಿವೆ.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ: ಸಮಿತಿ ಸದಸ್ಯರಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ; Video
ಯೋಜನೆಗಳ ಕುರಿತು ನಿಯಮಿತವಾಗಿ ಮಾಹಿತಿ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಿಂದ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಡಲಾಗುತ್ತಿರುವ ತಪ್ಪು ಮಾಹಿತಿ ಮತ್ತು ಅಪಪ್ರಚಾರವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನವೆಂಬರ್ 15ಕ್ಕೆ ಬೆಂಗಳೂರಿಗೆ ಪ್ರಧಾನಿ; ಸರ್ವಪಕ್ಷ ನಿಯೋಗ ಭೇಟಿಗೆ ಸಮಯ ಕೇಳುತ್ತೇನೆ: ಸಿಎಂ ಡಿ.ಕೆ ಶಿವಕುಮಾರ್
ಕೇಂದ್ರಕ್ಕೆ ತಂಡ ಕೊಂಡೊಯ್ಯಲು ನವೆಂಬರ್ 1ರವರೆಗೆ ಕಾಯುತ್ತೇವೆ ಅವರು ಸಮಯ ಕೊಡ್ತಾರಾ ನೋಡೋಣ, ಪ್ರಧಾನಿ ಮಂತ್ರಿಗಳು ನವೆಂಬರ್ 15ಕ್ಕೆ ಬೆಂಗಳೂರಿಗೆ ಬರ್ತಿದ್ದಾರೆ. ಇಲ್ಲೇ ಅವರ ಸಮಯಾವಕಾಶ ಕೇಳುತ್ತೇನೆ ಎಂದರು.

ಪರಿಷತ್ ಚುನಾವಣೆ ಸೋಲಿನ ಪರಾಮರ್ಶೆ ಮಾಡುತ್ತೇವೆ; ಪೇಪರ್ ಬ್ಯಾಲೆಟ್ ಬೇಕು: ಸಿಎಂ ಡಿ.ಕೆ ಶಿವಕುಮಾರ್; Video
ಚುನಾವಣಾ ಫಲಿತಾಂಶಗಳ ಕುರಿತು ಸಮಗ್ರ ಪರಾಮರ್ಶೆ ನಡೆಸಿ, ಪಕ್ಷದ ಸೋಲಿಗೆ ಕಾರಣವಾದ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

