D K Shivakumar

'ನಾಟಿ ಚಿಕನ್-ಇಡ್ಲಿ': ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಶೇಷವೇನು?
ರಾಜಕೀಯ

'ನಾಟಿ ಚಿಕನ್-ಇಡ್ಲಿ': ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಶೇಷವೇನು?

ಕಾಂಗ್ರೆಸ್ ದೃಷ್ಟಿಕೋನದಡಿಯಲ್ಲಿ ಉತ್ತಮ ಆಡಳಿತ ಮತ್ತು ನಮ್ಮ ರಾಜ್ಯದ ನಿರಂತರ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತಿರುವುದರಿಂದ ಇಂದು ನನ್ನ ನಿವಾಸದಲ್ಲಿ ಸಿಎಂ ಅವರಿಗೆ ಉಪಾಹಾರ ಕೂಟ ಆಯೋಜಿಸಿದ್ದೆ" ಎಂದು ಡಿ ಕೆ ಶಿವಕುಮಾರ್ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಡಮ್ಮಿ ಸಿಎಂ ಸಿದ್ದರಾಮಯ್ಯ.. ಡಿಕೆಶಿ ಜೊತೆ ಸೆಟ್ಲ್ ಮೆಂಟ್ ಗೆ ಬಂದ ಸಿದ್ಧಹಸ್ತ': ಜೆಡಿಎಸ್ ಟೀಕೆ
ರಾಜಕೀಯ

'ಡಮ್ಮಿ ಸಿಎಂ ಸಿದ್ದರಾಮಯ್ಯ.. ಡಿಕೆಶಿ ಜೊತೆ ಸೆಟ್ಲ್ ಮೆಂಟ್ ಗೆ ಬಂದ ಸಿದ್ಧಹಸ್ತ': ಜೆಡಿಎಸ್ ಟೀಕೆ

ಇಂದಿನ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಜೆಡಿಎಸ್ ಅಣಕಿಸಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೆಟ್ಲ್ ಮೆಂಟ್ ರಾಜಕಾರಣ ಎಂದು ಟೀಕಿಸಿದೆ.

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ.ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್!
ರಾಜಕೀಯ

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ.ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್!

ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಕಳೆದ ಶನಿವಾರ ಡಿ ಕೆ ಶಿವಕುಮಾರ್ ಅವರನ್ನು ಉಪಹಾರಕ್ಕೆ ಆಹ್ವಾನಿಸಿದ್ದರು.

ಸಿಎಂ ತವರು ಜಿಲ್ಲೆಯಲ್ಲಿ ಡಿ.ಕೆ ಶಿವಕುಮಾರ್ ಪರ ಮುಸಲ್ಮಾನರ ಪ್ರಾರ್ಥನೆ; ತಮ್ಮ ನಾಯಕರ ಪರ ಒಕ್ಕಲಿಗ-ಅಹಿಂದ ಗುಂಪುಗಳಿಂದ ಬ್ಯಾಟಿಂಗ್
ರಾಜ್ಯ

ಸಿಎಂ ತವರು ಜಿಲ್ಲೆಯಲ್ಲಿ ಡಿ.ಕೆ ಶಿವಕುಮಾರ್ ಪರ ಮುಸಲ್ಮಾನರ ಪ್ರಾರ್ಥನೆ; ತಮ್ಮ ನಾಯಕರ ಪರ ಒಕ್ಕಲಿಗ-ಅಹಿಂದ ಗುಂಪುಗಳಿಂದ ಬ್ಯಾಟಿಂಗ್

ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಾಯಕತ್ವ ಬದಲಾವಣೆ: ಕಾಂಗ್ರೆಸ್ ಹೈಕಮಾಂಡ್ ಗೆ 'ಹಗ್ಗದ ಮೇಲಿನ ನಡಿಗೆ'!
ರಾಜಕೀಯ

ನಾಯಕತ್ವ ಬದಲಾವಣೆ: ಕಾಂಗ್ರೆಸ್ ಹೈಕಮಾಂಡ್ ಗೆ 'ಹಗ್ಗದ ಮೇಲಿನ ನಡಿಗೆ'!

ಮೇ 2023 ರಲ್ಲಿ ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಪಕ್ಷದ ಹೈಕಮಾಂಡ್ ಕರ್ನಾಟಕ ರಾಜಕೀಯವನ್ನು ಅಗಿಯುವುದಕ್ಕಿಂತ ದೊಡ್ಡದಾಗಿ ಕಚ್ಚಿದೆ ಎಂದು ತೋರುತ್ತದೆ.

DK Shivakumar: ಕಾಂಗ್ರೆಸ್ 'ಆಪ್ತ ರಕ್ಷಕ'ನ ರಾಜಕೀಯ ಜೀವನ...
ರಾಜಕೀಯ

DK Shivakumar: ಕಾಂಗ್ರೆಸ್ 'ಆಪ್ತ ರಕ್ಷಕ'ನ ರಾಜಕೀಯ ಜೀವನ...

1980ರ ದಶಕದ ವಿದ್ಯಾರ್ಥಿ ಚಳವಳಿಯಲ್ಲಿ ಮತ್ತು ನಂತರ ಯುವ ಕಾಂಗ್ರೆಸ್‌ನಲ್ಲಿ ಪ್ರಾರಂಭವಾದ ಡಿ ಕೆ ಶಿವಕುಮಾರ್ ಅವರ ರಾಜಕೀಯ ಪ್ರಯಾಣವು ಸ್ಥಿತಿಸ್ಥಾಪಕತ್ವ, ಮಹತ್ವಾಕಾಂಕ್ಷೆ ಮತ್ತು ಹಂತಹಂತವಾಗಿ ಏರಿಕೆಯನ್ನು ಗುರುತಿಸಲ್ಪಟ್ಟಿದೆ.

ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ; Video
ರಾಜ್ಯ

ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ; Video

ನಮಗೆ ಕರೆ ಮಾಡಿದ್ದ ಹೈಕಮಾಂಡ್​ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದರು. ಅದರಂತೆ ಇಂದು ನಿಮ್ಮ ಮಂದೆ ಕುಳಿತು ಸ್ಪಷ್ಟನೆ ನೀಡುತ್ತಿದ್ದೇವೆ ಎಂದು ಸಿಎಂ ಮತ್ತು ಡಿಸಿಎಂ ಹೇಳಿದರು.

'ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್
ರಾಜಕೀಯ

'ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್

ಪಕ್ಷದ ವರಿಷ್ಠರು ನನಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ.

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ಸಾಧ್ಯತೆ
ರಾಜಕೀಯ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ಸಾಧ್ಯತೆ

ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿ ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.