D K Shivakumar

ಐಟಿ ಕಂಪೆನಿಗಳು ಕನ್ನಡಿಗರನ್ನು ಕಡೆಗಣಿಸಿದರೆ ಕಠಿಣ ಕ್ರಮ: CM ಡಿ.ಕೆ ಶಿವಕುಮಾರ್ ಎಚ್ಚರಿಕೆ
ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡು, ಬೆಂಗಳೂರಿನ ಕೆಲವು ಖಾಸಗಿ ಐಟಿ ಕಂಪನಿಗಳು ಕನ್ನಡ ಮಾತನಾಡುವ ಉದ್ಯೋಗಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ವಿರುದ್ಧ ತಾರತಮ್ಯ ಎಸಗುತ್ತಿವೆ ಎಂದು ಆರೋಪಿಸಿದ್ದಾರೆ.

'ಇಲ್ಲಿಗೆ ಬಂದು ಕನ್ನಡದಲ್ಲಿ ಮಾತಾಡಿದರೆ ಜನ ಮತ ಹಾಕೋದಿಲ್ಲ, ಗೋವಾ ಜನತೆಗೆ ಕೊಂಕಣಿ ಭಾಷೆ ಚೆನ್ನಾಗಿ ಗೊತ್ತಿದೆ': ಪ್ರಮೋದ್ ಸಾವಂತ್ ವ್ಯಂಗ್ಯ
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಅಸ್ಮಿತೆ ಹಾಗೂ ಹಿತಾಸಕ್ತಿಗಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸುವ ಉದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ 'ಗೋಯ್ ರಾಖೋನ್ ಯಾತ್ರೆ' (ಗೋವಾ ಉಳಿಸಿ ಅಭಿಯಾನ) ಆಯೋಜಿಸಿತ್ತು.

ಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ನಿರಂತರ ಹೋರಾಟವೇಕೆ: ಇದರ ಹಿಂದಿರುವ ಮರ್ಮವೇನು?
ಕೇಂದ್ರ ಸರ್ಕಾರದಲ್ಲಿ ಮಹತ್ವದ ಖಾತೆಯನ್ನು ನಿರ್ವಹಿಸುತ್ತಿರುವ ಡಿ ಕೆ ಕುಮಾರಸ್ವಾಮಿ, ಕರ್ನಾಟಕದಲ್ಲಿಯೂ ಸಕ್ರಿಯ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 66 ವರ್ಷದ ಒಕ್ಕಲಿಗ ಸಮುದಾಯದ ಈ ನಾಯಕನ ನಿರಂತರ ಹೋರಾಟದ ಹಿಂದಿರುವ ಪ್ರೇರಣೆ ಏನು?

‘ಪ್ರೈಡ್ ಆಫ್ ಕರ್ನಾಟಕ’ ಟೂರ್: ಗೋಲ್ಡನ್ ಚಾರಿಯಟ್ ಐಷಾರಾಮಿ ಪ್ರವಾಸಿ ರೈಲಿಗೆ ಸಿಎಂ ಚಾಲನೆ; Video
ರಾಜ್ಯದ ಐತಿಹಾಸಿಕ ಪರಂಪರೆ ಮತ್ತು ಪ್ರಾಕೃತಿಕ ಸೌಂದರ್ಯವನ್ನುಈ ರೈಲು ಪರಿಚಯಿಸಲಿದೆ. ಗೋಲ್ಡನ್ ಚಾರಿಯಟ್ ಐಷಾರಾಮಿ ಪ್ರವಾಸಿ ರೈಲಿನ ಹೊಸ ಋತುವಿನ ಸಂಚಾರಕ್ಕೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದರು.

'ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು, ಏಕೆ ಮಾಡಿದ್ರು ಎಂದು ನಾನು ಸಿಎಂ ಕೇಳಲು ಬಯಸುತ್ತೇನೆ': HD ಕುಮಾರಸ್ವಾಮಿ; Video
ಮಾಧ್ಯಮದ ಹೆಸರಿನಲ್ಲಿ ವಾಹಿನಿಯೊಂದನ್ನು ನಡೆಸುತ್ತಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ಮಾಹಿತಿ ಪಡೆಯಲು ಮುಖ್ಯಮಂತ್ರಿಯನ್ನು ಪದೇಪದೇ ಭೇಟಿಯಾಗುತ್ತಿದ್ದಾರೆ ಎಂದು ಆರೋಪಿಸಿದರು.

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ; ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುತ್ತೇವೆ: ಸಿಎಂ ಶಿವಕುಮಾರ್; Video
ಫಿಬಾ ಮಹಿಳಾ ಬಾಸ್ಕೆಟ್ಬಾಲ್ ಲೀಗ್ ಏಷ್ಯಾ–2026 ಟೂರ್ನಿಯ ಎಲ್ಲ ದೇಶಗಳ ತಂಡಗಳ ಆಟಗಾರರಿಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಭಾರತೀಯ ಬಾಸ್ಕೆಟ್ಬಾಲ್ ಫೆಡರೇಶನ್ ಹಾಗೂ ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಔತಣಕೂಟದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.

ಮೆಟಾ ಕನ್ನಡಕ ಧರಿಸಿ ಉದ್ಯಮಿಯೊಬ್ಬರು ನನ್ನನ್ನು ಭೇಟಿಯಾಗಿದ್ದರು: ಸ್ಟಿಂಗ್ ಆಪರೇಷನ್ ವಿವಾದ ಬೆನ್ನಲ್ಲೇ ಸಿಎಂ ಶಿವಕುಮಾರ್ ಸ್ಫೋಟಕ ಹೇಳಿಕೆ
ದೇವರು ನನಗೆ ಒಂದು ಶಕ್ತಿಯನ್ನು ಕೊಟ್ಟಿದ್ದಾನೆ. ಮುಖಭಾವಗಳನ್ನು ಓದುವ ಶಕ್ತಿ. ನನ್ನ ಅನುಭವದ ಆಧಾರದ ಮೇಲೆ ಯಾರೊಬ್ಬರು ನನ್ನ ಬಳಿಗೆ ಏಕೆ ಬಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳಬಲ್ಲೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

'ಕಾಂಗ್ರೆಸ್ ಪಕ್ಷ ನಾಯಕತ್ವ ಮತ್ತು ಪ್ರಜಾಪ್ರಭುತ್ವಕ್ಕೆ ನೀಡಿದ ಕೊಡುಗೆಯಿಂದಲೇ ಮೋದಿ ಪ್ರಧಾನಿಯಾಗಿದ್ದಾರೆ': ಡಿ.ಕೆ ಶಿವಕುಮಾರ್; Video
ಈ ದೇಶದಲ್ಲಿ ಕಾಂಗ್ರೆಸ್ಗೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ನ ಇತಿಹಾಸ ಬಹಳ ದೊಡ್ಡದು ಎಂಬುದನ್ನು ನಾನು ಹೇಳುತ್ತಿದ್ದೇನೆ. ಕಾಂಗ್ರೆಸ್ ಇಲ್ಲದಿದ್ದರೆ ಈ ದೇಶ ಪ್ರಜಾಪ್ರಭುತ್ವವನ್ನು ಕಾಣುತ್ತಿರಲಿಲ್ಲ ಎಂಬುದು ಪ್ರಧಾನಿಗೂ ತಿಳಿದಿದೆ. ಪ್ರಜಾಪ್ರಭುತ್ವವನ್ನು ನೀಡಿದ ದೇಶವಿದು ಎಂದರು.

ಪೋಲೆಂಡ್ ಪ್ರಧಾನಿ ಎರಡನೇ ಬಾರಿ ಬೆಂಗಳೂರಿಗೆ ಭೇಟಿ ನೀಡಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ; AI-Aerospace ಕ್ಷೇತ್ರಗಳಲ್ಲಿ ಸಹಕಾರ: ಸಿಎಂ; Video
ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಇಂದು ಬೆಂಗಳೂರಿನಲ್ಲಿ ಸ್ವಾಗತಿಸಿ ಆತಿಥ್ಯ ನೀಡಿದ ಬಳಿಕ ಚರ್ಚೆ ನಡೆಸಿದರು. ಈ ಭೇಟಿಯಿಂದ ಅಂತಾರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸಲು ಮತ್ತು ಪೋಲೆಂಡ್ನ ಕಂಪನಿಗಳೊಂದಿಗೆ ಸಹಕಾರವನ್ನು ವಿಸ್ತರಿಸಲು ಅವಕಾಶ ದೊರೆಯಲಿದೆ ಎಂದು ಹೇಳಿದರು.

