D K Shivakumar

ಕೊನೆಗೂ ಕುಮಾರಸ್ವಾಮಿ ನನ್ನನ್ನು ಮುಖ್ಯಮಂತ್ರಿ ಎಂದು ಒಪ್ಪಿಕೊಂಡರಲ್ಲಾ, ಅದಕ್ಕೆ ಸಂತೋಷ: ಡಿ.ಕೆ ಶಿವಕುಮಾರ್; Video
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಈ ಹಿಂದೆ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿ ಎಂಬುದನ್ನೇ ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ ಎಂದು ಟೀಕಿಸಿದರು.

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ ಎಂದು ಹೈಕಮಾಂಡ್ ಗೆ ದೂರು? ದೆಹಲಿ ಭೇಟಿ ಮುಗಿಸಿ ಬಂದ ಸಿಎಂ ಡಿಕೆಶಿ; Video
ಸ್ಟಿಂಗ್ ಆಪರೇಷನ್ ವಿವಾದ ಕುರಿತು ವಿವರಣೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ನಿನ್ನೆ ಗುರುವಾರ ದೆಹಲಿಗೆ ತೆರಳಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದರು.

ಅಕ್ಟೋಬರ್ 26ಕ್ಕೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ; ಕೇಂದ್ರ ನೆರವು ನೀಡಬೇಕು: ಸಿಎಂ ಡಿ.ಕೆ ಶಿವಕುಮಾರ್; Video
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರಂಭದಲ್ಲಿ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದರೂ, ಬಳಿಕ ಕೆಲವು ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕೇಂದ್ರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ತನಿಖೆ ಮಾಡಿ ವರದಿ ನೀಡಲು ಹೇಳಿದ್ದೇನೆ: ಸಚಿವರನ್ನೇ ಅಡ್ಡಗಟ್ಟಿ ನಿಲ್ಲಿಸಿದ ಪೊಲೀಸರ ವರ್ತನೆಗೆ ಸಿಎಂ ಏನೆಂದರು? Video
ದಸರಾ ಆಚರಣೆ ವೇಳೆ ದಲಿತ ಸಚಿವರನ್ನು ಪೊಲೀಸರು ತಡೆದಿದ್ದಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಇಂದು ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್, ದಸರಾ ಕಾರ್ಯಕ್ರಮಗಳು ಸುಗಮವಾಗಿ ನಡೆದಿವೆ, ಆದರೆ, ಧ್ವಜಸ್ತಂಭ ಪೂಜೆಯ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಸಚಿವರನ್ನು ತಡೆದಿದ್ದು ಹೌದು ಎಂದು ಒಪ್ಪಿಕೊಂಡರು.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿ.ಕೆ ಶಿವಕುಮಾರ್ ಪುಷ್ಪಾರ್ಚನೆ; Video
ಇಂದು ಮೈಸೂರು ಅರಮನೆ ಅಂಗಳದಲ್ಲಿ ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು.

ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚಿಸುತ್ತೇನೆ: ಸಿಎಂ ಡಿ.ಕೆ ಶಿವಕುಮಾರ್
ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರಿದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪ್ರತಿಭಟನೆ ಹಿಂಪಡೆದು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದರು.

ವಿಜಯದಶಮಿಯೊಳಗೆ ಸ್ಟಿಂಗ್ ಆಪರೇಷನ್ ಕಿಂಗ್ ಪಿನ್ ಗಳನ್ನು ಬಂಧಿಸಬೇಕು: ಸರ್ಕಾರಕ್ಕೆ ಕುಮಾರಸ್ವಾಮಿ ಡೆಡ್ ಲೈನ್
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಸ್ಟಿಂಗ್ ಕಾರ್ಯಾಚರಣೆ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿರುವ ಕುಮಾರಸ್ವಾಮಿ, ವಿಜಯದಶಮಿಯೊಳಗೆ ಪ್ರಮುಖ ಆರೋಪಿಗಳನ್ನು ಬಂಧಿಸಬೇಕೆಂದು ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆ: ಇಂದು ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಿಎಂ ಡಿ.ಕೆ ಶಿವಕುಮಾರ್ ಸಭೆ
ರೈತರು ಮಂಗಳವಾರದಿಂದ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್, ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್ಪ್ಲಾಜಾ ಹಾಗೂ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ಪ್ಲಾಜಾ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ತಡೆ ನಡೆಸಿದ್ದರು.

'ಸ್ಟಿಂಗ್ ಆಪರೇಷನ್ ಬಿಸಿ': ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್; Video
ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಗೋಪ್ಯ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

