D K Shivakumar

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ಕೇಸು ವಿರೋಧ ಪಕ್ಷಗಳಿಗೆ ಆಗಲಿದೆಯೇ ರಾಜಕೀಯ ಅಸ್ತ್ರ?
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೇಂದ್ರೀಯ ತನಿಖಾ ದಳದ (CBI) ತನಿಖೆಯಿಂದ ಪಾರು ಮಾಡುವ ಸಿದ್ದರಾಮಯ್ಯ ಸರ್ಕಾರದ ಪ್ರಯತ್ನಗಳು ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ.

ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಕಾನೂನು ಬಾಹಿರ; ನಾಳೆ ಬಿಜೆಪಿ ಪ್ರತಿಭಟನೆ: ಬಿ ವೈ ವಿಜಯೇಂದ್ರ
ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ.

ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ, ಪಟ್ಟಿ ಹೈಕಮಾಂಡ್ ಗೆ ರವಾನೆ: ಡಿಕೆಶಿ
ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ...

ಯತೀಂದ್ರ ಅವರು ವರ್ಗಾವಣೆ, ಲಂಚ ಅಂತ ಎಲ್ಲಿ ಮಾತನಾಡಿದ್ದಾರೆ; ಬಿಜೆಪಿ-ಜೆಡಿಎಸ್ ನವರಿಗೆ ಬೇರೆ ಕೆಲಸ ಇಲ್ಲ: ಡಿ ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯನವರ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ಲಿಸ್ಟ್ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿ ವಿವಾದವಾಗುತ್ತಿದ್ದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಯತೀಂದ್ರ ಪರ ಬ್ಯಾಟ್ ಬೀಸಿದ್ದಾರೆ.

ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯ
ರಾಜ್ಯದಲ್ಲಿ ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು: ಡಿಸಿಎಂ ಡಿ ಕೆ ಶಿವಕುಮಾರ್
ಮೇಕೆದಾಟು ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನವೆಂಬರ್ 15ಕ್ಕೆ ಹಲವು ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಿಸಿಎಂ ಡಿ ಕೆ ಶಿವಕುಮಾರ್
ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿಎಂ ಬದಲಾವಣೆ ವದಂತಿ ಕಾಟ: ಡಿಸಿಎಂ ಡಿ ಕೆ ಶಿವಕುಮಾರ್ ಇಂದು ದಿಢೀರ್ ದೆಹಲಿಗೆ ಪಯಣ!
ರಾಜ್ಯ ರಾಜಕಾರಣದಲ್ಲಿ ಸಿಎಂ ಹುದ್ದೆ ಬದಲಾವಣೆ ವಿಚಾರ ತೀವ್ರ ಸಂಚಲನ ಮೂಡಿಸಿ ನಂತರ ಸಚಿವರು, ಶಾಸಕರ ಸಭೆಯನ್ನು ಒಟ್ಟಾಗಿ ಕರೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಸಿಎಂ ಹುದ್ದೆ ಬಗ್ಗೆ ಯಾರೂ ಹೇಳಿಕೆ ನೀಡದಂತೆ ಎಲ್ಲರೂ ಒಗ್ಗಟ್ಟಿನಿಂದ ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸುವಂತೆ ತಾಕೀತು ಮಾಡಿದ್ದಾಯಿತು.

ಪಂಚರಾಜ್ಯ, ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕಾಂಗ್ರೆಸ್ ಗೆ ಸಿಎಂ ಹುದ್ದೆ ಬದಲಾವಣೆ ವದಂತಿ ಕಾಟ!
ಇತ್ತೀಚೆಗೆ ಹೊಸಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ, ಮುಂದಿನ 5 ವರ್ಷಗಳವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿತು.

