D K Shivakumar

ಸಿಎಂ ಆಗುವ ಆತುರ ನನಗಿಲ್ಲ; ಕುಮಾರಸ್ವಾಮಿ ಮೊದಲು ಎನ್ ಡಿಎ ಮೈತ್ರಿಯಿಂದ ಆಚೆ ಬಂದು ಮಾತಾಡಲಿ: ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್ ಅವರು ನಾಳೆಯೇ ಸಿಎಂ ಆಗುವುದಾದರೆ ತಮ್ಮ ಪಕ್ಷದ 19 ಶಾಸಕರು ಬೆಂಬಲ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಇನ್ನು ಒಂದೂವರೆ ವರ್ಷ ನಂತರ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ
ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆಯಾಗಿದೆ. ಕೇವಲ ನಮ್ಮ ಜಿಲ್ಲೆಯವರದ್ದು ಮಾತ್ರವಲ್ಲ, ರಾಜ್ಯದ 224 ಕ್ಷೇತ್ರಗಳ ಜನರೂ ಅದನ್ನೇ ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಹೆಚ್ ಎ ಇಕ್ಬಾಲ್ ಹೇಳಿದ್ದಾರೆ.

ಮುಂದಿನ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದೇನು?
ನಿನ್ನೆ ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದು ಮತ್ತಷ್ಟು ಸಂಚಲನ ಮೂಡಿಸಿದೆ.

ಎರಡೂವರೆ ವರ್ಷದ ನಂತರ ಡಿಕೆಶಿ ಸಿಎಂ: ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದ 'ಕೈ' ಶಾಸಕನ ಹೇಳಿಕೆ!
ಎರಡೂವರೆ ವರ್ಷಗಳ ಆಡಳಿತದ ನಂತರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ(ರವಿ ಗಾಣಿಗ) ಅವರು ಹೇಳಿದ್ದು, ಆಡಳಿತ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ನವೆಂಬರ್ 1ರ ನಂತರ ಚರ್ಚೆಗೆ ಡೇಟ್, ಟೈಮ್ ಫಿಕ್ಸ್ ಮಾಡಿಕೊಂಡು ಬನ್ನಿ: ಡಿ ಕೆ ಶಿವಕುಮಾರ್
ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು.

ನಿಮಗೆ ನಾನೇ ರಾಜಕೀಯ ವಿಲನ್: ಡಿಕೆಶಿ ಬಹಿರಂಗ ಚರ್ಚೆಯ ಸವಾಲು ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸ್ವೀಕರಿಸಿದ್ದಾರೆ.

'ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುತ್ತೇನೆ': ಡಿಸಿಎಂ ಡಿಕೆಶಿ ಹೇಳಿಕೆಗೆ ಎಚ್ ಡಿಕೆ ತೀವ್ರ ವಿರೋಧ
ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ನನಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ, ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ, ಎಲ್ಲಾ ಶಾಸಕರು ನಮ್ಮವರೇ: ಡಿ ಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿ ಜಿಲ್ಲೆ ಭೇಟಿ ನೀಡಿದ್ದು, ಅವರನ್ನು ಸ್ವಾಗತಿಸಲು ಪ್ರಮುಖ ಶಾಸಕರು, ಸಚಿವರು ವಿಮಾನನಿಲ್ದಾಣಕ್ಕೆ ಆಗಮಿಸದೇ ಇದ್ದಿದ್ದು ಹಲವು ಕುತೂಹಲಗಳನ್ನು ಕೆರಳಿಸಿದೆ.

ಮುಂಬರುವ ಚುನಾವಣೆಗಳು: ಐಟಿ ದಾಳಿಯಿಂದ ರಾಜ್ಯ ರಾಜಕೀಯದಲ್ಲಿ ತಲ್ಲಣ; ತಂತ್ರಗಾರಿಕೆಗೆ ಕಾಂಗ್ರೆಸ್ ನಾಯಕರು ಮುಂದು!
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆದಾರರ ಮೇಲೆ ಆದಾಯ ತೆರಿಗೆ ದಾಳಿಯಾಗಿದ್ದು ಈ ಸಂದರ್ಭದಲ್ಲಿ ಸಿಕ್ಕಿದ ಕೋಟ್ಯಂತರ ನಗದು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಆಡಳಿತ ಪಕ್ಷ ವಿರುದ್ಧ ಪ್ರಮುಖ ಅಸ್ತ್ರವಾಗಿದೆ.

