D K Shivakumar

ಸಿಎಂ ಗದ್ದುಗೆ ಮೇಲೆ ಡಿ ಕೆ ಶಿವಕುಮಾರ್ ಕಣ್ಣು: ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ಪತ್ನಿ ಜೊತೆ ಬಂದ 'ಕನಕಪುರ ಬಂಡೆ'
ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.

ಚಿನ್ನದಂತ ನನ್ನ ಕ್ಷೇತ್ರ ಬಿಟ್ಟು ಹೈಕಮಾಂಡ್ ಆದೇಶದಂತೆ ಹೋಗಿ ಸ್ಪರ್ಧಿಸಿ ಸೋತೆ, ನಾನೀಗ ನಿರುದ್ಯೋಗಿ: ವಿ ಸೋಮಣ್ಣ
ಈ ಬಾರಿಯ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಇಂದು ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ತಮ್ಮ ಮನದ ಭಾವನೆಗಳನ್ನು ಹಂಚಿಕೊಂಡರು.

ಇಂದಿನ ನನ್ನ ಗೆಲುವಿಗೆ ನನ್ನ ಈ ತಂಡ ಕಾರಣ: ಫೋಟೋ ಹಂಚಿ ಸಂಭ್ರಮಿಸಿದ ಡಿ ಕೆ ಶಿವಕುಮಾರ್
ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿ ಸರ್ಕಾರ ರಚಿಸುವುದು ಖಚಿತವಾಗಿದೆ. ಈ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಗೆಲುವಿಗೆ ಕಾರಣರಾದ ಕಾರ್ಯಕರ್ತರು, ಬೆಂಬಲಿಗರಿಗೆ ಧನ್ಯವಾದ ಹೇಳುತ್ತಿದ್ದಾರೆ.

ಡಿಕೆಶಿ ಸತತ 8ನೇ ಬಾರಿ ಗೆಲುವು; ಈ ಬಾರಿ ದಾಖಲೆಯ 1,21,595 ಮತಗಳ ಅಂತರದಿಂದ ಜಯ
1989 ರಿಂದ ಗೆಲುವಿನ ನಾಗಾಲೋಟವನ್ನು ಮುಂದುವರೆಸಿರುವ 'ಕನಕಪುರ ಬಂಡೆ' ಖ್ಯಾತಿಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಒಕ್ಕಲಿಗ ಪ್ರಬಲ ನಾಯಕ ಡಿ ಕೆ ಶಿವಕುಮಾರ್ ಅವರು ಶನಿವಾರ ಸತತ ಎಂಟನೇ ಬಾರಿಗೆ....

ಡಿ ಕೆ ಶಿವಕುಮಾರ್ ನನಗೆ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ: ರಮೇಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮತದಾನಕ್ಕೆ ಮುನ್ನ ಟೆಂಪಲ್ ರನ್: ಚಾಮುಂಡಿ ಬೆಟ್ಟಕ್ಕೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಪ್ರತಿ ಇಟ್ಟು ಡಿಕೆಶಿ- ಸಿದ್ದರಾಮಯ್ಯ ಪ್ರಾರ್ಥನೆ
ಕರ್ನಾಟಕ ವಿಧಾನಸಭೆ ಚುನಾವಣೆ ಮುನ್ನಾದಿನವಾದ ಇಂದು ಮಂಗಳವಾರ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ.

'ನೂರು ವೀರಶೈವ ಸ್ವಾಮಿಗಳು ನನಗೆ ಕರೆಮಾಡಿ ಈ ಸರ್ತಿ ಕಾಂಗ್ರೆಸ್ ಗೆ ಸಹಾಯ ಮಾಡ್ತೀವಿ ಅಂತಿದ್ದಾರೆ': ಸಿದ್ದು-ಡಿಕೆಶಿ ಆತ್ಮೀಯ ಸಂಭಾಷಣೆ
ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯದ ಇಬ್ಬರು ಅಗ್ರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಭಾಷಣೆಯ ವಿಡಿಯೊವನ್ನು ಪ್ರಸಾರ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಮತ್ತು ಇತರ ಕಡೆಗಳಲ್ಲಿ ಇಬ್ಬರ ನಡುವಿನ ಮಾತುಕತೆಯ ಭಾಗ -1 ವೈರಲ್ ಆಗಿತ್ತು.

ಡಿಕೆ ಶಿವಕುಮಾರ್ ಬದಲು ಕೆ.ಡಿ ಶಿವಕುಮಾರ್ ಅಂತ ಹೆಸರು ಇಟ್ಟುಕೊಳ್ಳಿ: ಈಶ್ವರಪ್ಪ
ಕರ್ನಾಟಕದಲ್ಲಿ ಜಾತಿ ರಾಜಕಾರಣಕ್ಕೆ ಬೆಂಕಿ ಹಚ್ಚಿದವರೇ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್. ಇಂಥವರು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸುತ್ತಿರುವುದು ನಾಚಿಕೆಗೇಡು ಎಂದಿದ್ದಾರೆ

ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ, ಅದೇ ಸಂಬಂಧ ಹನುಮನಿಗೂ ಭಜರಂಗದಳಕ್ಕೂ ಇದೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಭಜರಂಗದಳ (Bajarang Dal)ನಿಷೇಧ ವಿವಾದದ ಕಿಡಿ ಹತ್ತಿಸಿದೆ. ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

