D Manjunath

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ ಕೊರೋನಾದಿಂದ ನಿಧನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಶ್ರೀ ಡಿ.ಮಂಜುನಾಥ್ ರವರು ಕೋವಿಡ್ ಸೋಂಕಿನಿಂದಾಗಿ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಮಂಜುನಾಥ್ ನಿಧನ
ನಾಡಿನ ಹಿರಿಯ ರಾಜಕಾರಣಿ, ಮಾಜಿ ಸಚಿವ, ವಿಧಾನಪರಿಷತ್ತಿನ ಮಾಜಿ ಸಭಾಪತಿ ಡಿ.ಮಂಜುನಾಥ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ ೯೨ ವರ್ಷ ವಯಸ್ಸಾಗಿತ್ತು.

