- Tag results for dalit boy
![]() | ಚಿಂತಾಮಣಿ: ಕಂಬಕ್ಕೆ ಕಟ್ಟಿ ಹಾಕಿ ದಲಿತ ಬಾಲಕನಿಗೆ ಥಳಿತಸರ್ವಣೀಯರ ಗುಂಪೊಂದು 14 ವರ್ಷದ ದಲಿತ ಸಮುದಾಯದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಬಾಲಕನನ್ನು ರಕ್ಷಿಸಲು ಹೋದ ಪೋಷಕರ ಮೇಲೂ ಹಲ್ಲೆ ನಡೆಸಲಾಗಿದೆ. |
![]() | ದೇವರ ಮೂರ್ತಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ 60 ಸಾವಿರ ರು. ದಂಡ: ಕೋಲಾರದಲ್ಲೊಂದು ಅಮಾನವೀಯ ಘಟನೆ; 8 ಮಂದಿ ವಿರುದ್ಧ ಪ್ರಕರಣದೇವರ ಉತ್ಸವ ಮೂರ್ತಿ ಮೆರವಣಿಗೆ ವೇಳೆ ದಲಿತ ಬಾಲಕನೊಬ್ಬ ಮೂರ್ತಿ ಮುಟ್ಟಿರುವ ಕಾರಣಕ್ಕೆ ದಲಿತ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ದಲಿತ ಬಾಲಕನ ಸಾವು: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ ಕಾಂಗ್ರೆಸ್, 12 ಕೌನ್ಸಿಲರ್‌ಗಳಿಂದ ರಾಜೀನಾಮೆ9 ವರ್ಷದ ದಲಿತ ಬಾಲಕನ ಸಾವಿನಿಂದ ರಾಜಸ್ಥಾನ ಕಾಂಗ್ರೆಸ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕಾಂಗ್ರೆಸ್ ಶಾಸಕನ ರಾಜೀನಾಮೆ ಬೆನ್ನಲ್ಲೇ ಬರಾನ್ ಮುನ್ಸಿಪಲ್ ಕೌನ್ಸಿಲ್‌ನ 12 ಕಾಂಗ್ರೆಸ್ ಕೌನ್ಸಿಲರ್‌ಗಳು ಮಂಗಳವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್... |
![]() | ರಾಜಸ್ಥಾನ: ಶಿಕ್ಷಕರಿಗೆ ಇಟ್ಟಿದ್ದ ನೀರು ಕುಡಿದಿದ್ದಕ್ಕೆ ಥಳಿತ; ದಲಿತ ಬಾಲಕ ಸಾವು!ಶಿಕ್ಷಕರಿಗಾಗಿ ಇಟ್ಟಿದ್ದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ಶಾಲಾ ಶಿಕ್ಷಕರು ಥಳಿಸಿದ ಕಾರಣ ರಾಜಸ್ಥಾನದಲ್ಲಿ ದಲಿತ ಸಮುದಾಯದ ಒಂಬತ್ತು ವರ್ಷದ ಬಾಲಕ ಶನಿವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ಅಪ್ರಾಪ್ತ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ಕಿಡಿಗೇಡಿಗಳು - ವಿಡಿಯೋ ವೈರಲ್ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಮೇಲ್ಜಾತಿಯ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಲ್ಲದೇ ಆತನಿಂದ ಅವರಲ್ಲಿ ಒಬ್ಬನ ಕಾಲು ನೆಕ್ಕಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದಿದೆ. |