ಕ್ರಿಕೆಟ್11-11-2020 ನಮ್ಮ ಬಾಳಿಗೆ ಸುದಿನ: ಮೂರನೇ ಮಗುವನ್ನು ಪರಿಚಯಿಸಿದ ಡಿವಿಲಿಯರ್ಸ್-ಡೇನಿಯಲ್ ದಂಪತಿ
13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಮುಗಿಸಿಕೊಂಡು ಸ್ವದೇಶಕ್ಕೆ ತೆರಳಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ಸ್ ಹಾಗೂ ಅವರ ಪತ್ನಿ ಡೇನಿಯಲ್ ಮೂರನೇ ಮಗು(ಹೆಣ್ಣು)ವಿಗೆ ಸ್ವಾಗತವನ್ನು ಕೋರಿದರು.