- Tag results for dasara
![]() | ಬರಗಾಲ ಹಿನ್ನೆಲೆಯಲ್ಲಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಣೆಗೆ ಸರ್ಕಾರ ನಿರ್ಧಾರರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ. |
![]() | ರಾಜ್ಯಾದ್ಯಂತ ತೀವ್ರ ಬರ: ಈ ವರ್ಷ ಅದ್ದೂರಿ ದಸರಾ ಆಚರಣೆಗೆ ಕತ್ತರಿದಸರಾ ಹಬ್ಬಕ್ಕೆ ಇನ್ನೊಂದೇ ತಿಂಗಳು ಬಾಕಿ. ಮೈಸೂರು ದಸರಾ ಎಂದರೆ ಇಡೀ ನಾಡಿಗೆ ವೈಭವ. ಆದರೆ ಈ ವರ್ಷ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. |
![]() | 'ಸಂಘರ್ಷವಾದರೂ ಸರಿ ಮಹಿಷ ದಸರಾಗೆ ಅವಕಾಶ ಇಲ್ಲ; ಸಿದ್ದು ಸರ್ಕಾರದಲ್ಲಿ ಧರ್ಮ ವಿರೋಧಿಗಳಿಗೆ ಶಕ್ತಿ ಬರುತ್ತದೆ': ಪ್ರತಾಪ ಸಿಂಹಮಹಿಷ ದಸರಾ ಎಂಬ ಅನಾಚಾರಕ್ಕೆ ಚಾಮುಂಡಿಬೆಟ್ಟ ಸೂಕ್ತವಲ್ಲ. ಅಲ್ಲಿ ಮಹಿಷ ದಸರಾ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. |
![]() | ಮೈಸೂರು ದಸರಾ: ಇಂದು ಮಧ್ಯಾಹ್ನ ಅರಮನೆ ಪ್ರವೇಶಿಸಲಿರುವ ಗಜಪಡೆ, ರಾಜವಂಶಸ್ಥರಿಂದ ಪೂಜೆವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಗಜಪಡೆ ಮೆರವಣಿಗೆ ನೋಡುವುದು ಇನ್ನೊಂದು ಸೊಗಸು. ನಾಡದೇವತೆ ಚಾಮುಂಡಿ ಮೂರ್ತಿಯನ್ನು ಹೊರುವ ಆನೆ ಮತ್ತು ಅದರ ಹಿಂದೆ ಸಾಗುವ ಆನೆಗಳಿಗೆ ಒಂದು ತಿಂಗಳ ಮೊದಲೇ ತಾಲೀಮು ನೀಡಲಾಗುತ್ತದೆ. |
![]() | ಮೈಸೂರು ದಸರಾ 2023ಕ್ಕೆ ಮುನ್ನುಡಿ: ನಾಗರಹೊಳೆಯಿಂದ ದಸರಾ ಗಜಪಯಣಕ್ಕೆ ಚಾಲನೆವಿಶ್ವ ವಿಖ್ಯಾತ ಮೈಸೂರು ದಸರಾ(Mysuru Dasara 2023) ಆರಂಭಕ್ಕೆ ಇನ್ನು ಒಂದೂವರೆ ತಿಂಗಳು ಬಾಕಿ ಇದೆಯಷ್ಟೆ. ದಸರಾದ ಮುಖ್ಯವಾದ ಗಜಪಯಣಕ್ಕೆ ಇಂದು ಶುಕ್ರವಾರ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯ ನಾಗರಹೊಳೆ ಹೆಬ್ಬಾಗಿಲಿನಲ್ಲಿ ಚಾಲನೆ ನೀಡಲಾಗಿದೆ. |
![]() | 'ದಸರಾ ಎಂಬುದು ದೊಡ್ಡ ಸಂಭ್ರಮ. ಅಂಥ ಸಂಭ್ರಮವನ್ನು ಉದ್ಘಾಟಿಸಲು ನನ್ನಂತಹ ಸ್ಟ್ರೀಟ್ ಫೈಟರ್ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು': ಹಂಸಲೇಖವಿಶ್ವವಿಖ್ಯಾತ ಮೈಸೂರು ದಸರಾವನ್ನು(Mysuru Dasara) ಈ ವರ್ಷ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ ಉದ್ಘಾಟಿಸಲಾಗುವುದು ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡುತ್ತಿದ್ದಂತೆ ಅದಕ್ಕೆ ಸಂಗೀತ ನಿರ್ದೇಶಕ, ಗೀತರಚನೆಕಾರ ಹಂಸಲೇಖ (Music director Hamsalekha) ಹರ್ಷ ವ್ಯಕ್ತಪಡಿಸಿದ್ದಾರೆ. |
![]() | ಈ ವರ್ಷ 'ನಾದ ಬ್ರಹ್ಮ' ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯವಿಶ್ವಪ್ರಸಿದ್ಧ ಮೈಸೂರು ದಸರಾವನ್ನು (Mysuru Dasara) ಈ ವರ್ಷ 'ನಾದಬ್ರಹ್ಮ' ಎಂದು ಕರೆಯಲ್ಪಡುವ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ಈ ಬಾರಿಯೂ ದುಂದುವೆಚ್ಚವಿಲ್ಲದ ದಸರಾ ಆಚರಣೆ: ಸಚಿವ ಮಹದೇವಪ್ಪಈ ಬಾರಿ ದುಂದುವೆಚ್ಚಗಳಿಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಸೋಮವಾರ ಹೇಳಿದರು. |
![]() | ಮೈಸೂರು ದಸರಾದಲ್ಲಿ ಏರ್ ಶೋ ನಡೆಸುವಂತೆ ರಾಜನಾಥ್ ಸಿಂಗ್‌ಗೆ ಸಿಎಂ ಸಿದ್ದರಾಮಯ್ಯ ಮನವಿಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ನಡೆಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರುವಾರ ಮನವಿ ಮಾಡಿದ್ದಾರೆ. |
![]() | ಮೈಸೂರು ದಸರಾ ಅದ್ಧೂರಿ ಆಚರಣೆಗೆ ತೀರ್ಮಾನ, ಏರ್ ಶೋ ನಡೆಸಲು ಚಿಂತನೆ: ಸಿಎಂ ಸಿದ್ದರಾಮಯ್ಯಈ ವರ್ಷ ಮೈಸೂರು ದಸರಾವನ್ನು "ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ" ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ದಸರಾ ಆಚರಣೆಯ ಭಾಗವಾಗಿ "ಏರ್ ಶೋ" ನಡೆಸಲು ಯೋಚಿಸುತ್ತಿರುವುದಾಗಿ ಮುಖ್ಯಮಂತ್ರಿ... |
![]() | 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ. |
![]() | ನಾನಿ-ಕೀರ್ತಿ ಸುರೇಶ್ ಅಭಿನಯದ ದಸರಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್, ಕನ್ನಡದಲ್ಲೂ ಲಭ್ಯ!ತೆಲುಗು ಸ್ಟಾರ್ ನಾನಿ ಅವರ ಪ್ಯಾನ್ ಇಂಡಿಯಾ ಸಿನಿಮಾ 'ದಸರಾ' ಏಪ್ರಿಲ್ 27 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಸ್ಟ್ರೀಮಿಂಗ್ ಸೇವೆಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ವಿವರಗಳನ್ನು ಹಂಚಿಕೊಂಡಿದೆ. |
![]() | 'ದಸರಾ' ಸಿನಿಮಾ ಚಿತ್ರತಂಡದ 130 ಜನರಿಗೆ ಚಿನ್ನದ ನಾಣ್ಯ ಕೊಟ್ಟ ನಟಿ ಕೀರ್ತಿ ಸುರೇಶ್!ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. |
![]() | ನಾನಿ ಅಭಿನಯದ 'ದಸರಾ' ಟೀಸರ್ ಬಿಡುಗಡೆ, ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ತೆರೆಗೆಮಾರ್ಚ್ 30 ರಂದು ಬಹು ಭಾಷೆಗಳಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿರುವ ನಾನಿ ಅಭಿನಯದ ದಸರಾವನ್ನು ತೆಲುಗು ಮತ್ತು ಮಲಯಾಳಂನಲ್ಲಿ 'ದಸರಾ' ಎಂದು ಕರೆಯಲಾಗುತ್ತದೆ ಮತ್ತು ಕ್ರಮವಾಗಿ ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ 'ನಾನೀಸ್ ದಸರಾ' ಎಂದು ಶೀರ್ಷಿಕೆಯಿದೆ. |
![]() | ಮಂಗಳೂರು: ದಸರಾ ಪಾರ್ಟಿಯಲ್ಲಿ ಗಲಾಟೆ; ಯುವಕನ ಹತ್ಯೆದಸರಾ ಹಬ್ಬದ ಪ್ರಯುಕ್ತ ಗೆಳೆಯರೆಲ್ಲಾ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಧನುಷ್ ಕೊಲೆಯಾದ ಯುವಕ. ಮಂಗಳೂರಿನ ಪಂಪ್ವೆಲ್ ಬಳಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. |