Dasara lightings

Watch | ಬನ್ನಿ, ನೋಡೋಣ... ಮೈಸೂರು ದಸರಾ ಲೈಟಿಂಗ್!

Watch | ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಮೈಸೂರು ದಸರಾ ಲೈಟಿಂಗ್ 10 ದಿನ ವಿಸ್ತರಣೆ!
Mysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರ
ವಿಶ್ವವಿಖ್ಯಾತ ದಸರಾ 2023ಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿದೆ. ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ಹೋಗುವ ಮಾರ್ಗದುದ್ದಕ್ಕೂ ಲೈಟಿಂಗ್ ಅಳವಡಿಸಲಾಗಿದೆ.

